ಗೀತೋತ್ಸವದ ಗೀತಾ ಪ್ರಚಾರ ರಥಕ್ಕೆ ಅದ್ದೂರಿ ಚಾಲನೆ

2 years ago

ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಸಂಕಲ್ಪಿಸಿರುವ ತಮ್ಮ ಚತುರ್ಥ ಪರ್ಯಾಯದ ಜಾಗತಿಕ ಮಟ್ಟದ ಧಾರ್ಮಿಕ ಸಂಕಲ್ಪ ಕೋಟಿಗೀತಾ ಲೇಖನ ಯಜ್ಞ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿರುವ ಗೀತೋತ್ಸವ ಕಾರ್ಯಕ್ರಮ…

ಮಣಿಪಾಲದಲ್ಲಿ ನಾಲ್ವರು ಗಾಂಜಾ ಪೆಡ್ಲರ್‌ಗಳ ಬಂಧನ; ಲಕ್ಷಾಂತರ ಮೌಲ್ಯದ ಸೊತ್ತು ವಶ

2 years ago

ಉಡುಪಿ:ಕಾರೊಂದರಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ನಾಲ್ವರು ಗಾಂಜಾ ಪೆಡ್ಲರ್ ಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ ಘಟನೆ ಮಣಿಪಾಲ ಪೆರಂಪಳ್ಳಿಯ ಶೀಂಬ್ರಾ ಬ್ರಿಡ್ಜ್ ಬಳಿ ನಡೆದಿದೆ. ಬಂಧಿತರಿoದ…

ಉಡುಪಿ: ಪೇಜಾವರ ಶ್ರೀಗಳಿಂದ ನೀಲಾವರ ಗೋಶಾಲೆಗೆ ಪಾದಯಾತ್ರೆ

2 years ago

ಉಡುಪಿ:ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮುನ್ನೂರಕ್ಕೂ ಅಧಿಕ ಶಿಷ್ಯರು ಭಕ್ತರೊಂದಿಗೆ ಉಡುಪಿ ಕೃಷ್ಣಮಠದಿಂದ ನೀಲಾವರ ಗೋಶಾಲೆಗೆ ಪಾದಯಾತ್ರೆ ನಡೆಸಿದ್ದಾರೆ. ಕೃಷ್ಣಮಠದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆಯನ್ನು ಆರಂಭಿಸಿದ ಪೇಜಾವರ…

ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಷಷ್ಠಿ ಮಹೋತ್ಸವದ ಪೂರ್ವಭಾವಿಯಾಗಿ ಸ್ವಚ್ಛತಾ ಶ್ರಮದಾನ

2 years ago

ಮುಲ್ಕಿ:ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಷಷ್ಠಿ ಮಹೋತ್ಸವದ ಪೂರ್ವಭಾವಿಯಾಗಿ ಗ್ರಾಮಸ್ಥರ ಮತ್ತು ಸಂಘ-ಸoಸ್ಥೆಗಳ ವತಿಯಿಂದ ದೇವಾಲಯದ ಪರಿಸರದ ಸ್ವಚ್ಛತಾ ಶ್ರಮದಾನಕ್ಕೆ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರಿದಾಸ್…

ಅಕ್ಕ ಪಕ್ಕದ ಮನೆಯ ಯುವಕ – ಯುವತಿ ಒಂದೇ ದಿನ ನಾಪತ್ತೆ; ಪ್ರೇಮ ಪ್ರಣಯದ ಶಂಕೆ

2 years ago

ಬಂಟ್ವಾಳ:ಅಕ್ಕಪಕ್ಕದ ಮನೆಯ ಹುಡುಗ ಮತ್ತು ಹುಡುಗಿ ಇಬ್ಬರು ಒಂದೇ ದಿನ ನಾಪತ್ತೆಯಾದ ಘಟನೆಯೊಂದು ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು…

ಬಂಟರ ಭವನ ಸುರತ್ಕಲ್‌ನಲ್ಲಿ ‘ರಂಗಚಾವಡಿ ವರ್ಷದ ಹಬ್ಬ’

2 years ago

ಮಂಗಳೂರು:ರoಗಚಾವಡಿ ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಶನ್(ರಿ.) ಸುರತ್ಕಲ್ ಸಹಯೋಗದೊಂದಿಗೆ ರಂಗಚಾವಡಿ ವರ್ಷದ ಹಬ್ಬ ನಡೆಯಲಿದೆ. ಇದೇ ಬರುವ ಡಿಸೆಂಬರ್ 03 ರಂದು ರಂಗಚಾವಡಿ…

ಶ್ರೀ ವೈದ್ಯನಾಥ ,ಅರಸು,ಜುಮಾದಿಬಂಟ ದೈವಸ್ಥಾನಕ್ಕೆ ನೂತನ ಧ್ವಜ ಸ್ತಂಭ; ವೃಕ್ಷದ ಛೇಧಕ್ಕೆ ಮುಹೂರ್ತಪೂಜೆ

2 years ago

ಬಂಟ್ವಾಳ:ಬoಟ್ವಾಳದ ನಂದನಹಿತ್ಲು ಶ್ರೀ ವೈದ್ಯನಾಥ ,ಅರಸು,ಜುಮಾದಿಬಂಟ ದೈವಸ್ಥಾನಕ್ಕೆ ನೂತನ ಧ್ವಜ ಸ್ತಂಭ ಸಮರ್ಪಣೆಯ ಹಿನ್ನಲೆಯಲ್ಲಿ ಬಂಟ್ವಾಳ ತ್ಯಾಗರಾಜರಸ್ತೆಯಲ್ಲಿ ಗುರುತಿಸಲಾದ ವೃಕ್ಷದ ಛೇಧಕ್ಕೆ ಸ್ಥಳದಲ್ಲಿ ಮುಹೂರ್ತಪೂಜಾ ವಿಧಿ ವಿಧಾನವನ್ನು…

ಮುಲ್ಕಿ ಪರಿಸರ ರಕ್ಷಣೆ ಮತ್ತು ಪ್ರಾಣೆ- ಪಕ್ಷಿಗಳ ಕಾಳಜಿಯನ್ನು ಮಕ್ಕಳಿಗೆ ಕಲಿಸಿಕೊಡುವುದು ನಿಜಕ್ಕೂ ಶ್ಲಾಘನೀಯ ಕೆಲಸ – ರೊ. ಸುಧಾಕರ ಸಾಲ್ಯಾನ್

2 years ago

ಭಾರತ ಸರಕಾರದ ಯುವ ಕಾರ್ಯ ಮತ್ತು ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಇವರ ಆಶ್ರಯದಲ್ಲಿ…

ಕಂಬಳ ನೋಡಿ ವಾಪಾಸ್‌ ಆಗುತ್ತಿದ್ದ ದ.ಕ ಮೂಲದ ಇಬ್ಬರು ಲಾರಿ – ಕಾರು ಅಪಘಾತದಲ್ಲಿ ಸಾವು

2 years ago

ಕುಣಿಗಲ್ : ಬೋರ್ ವೆಲ್ ಹಾಗೂ ಕಾರು ನಡುವೆ ಭೀಕರ ಢಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂರು ಮಂದಿ ಗಾಯಗೊಂಡಿರುವ ಘಟನೆ ರಾಜ್ಯ ಹೆದ್ದಾರಿ 33…

ಜಿಲ್ಲಾಧಿಕಾರಿ ಕಚೇರಿಯ ಮಹಿಳಾ ಎಸ್‌ಡಿಎ ಅಧಿಕಾರಿ ನೇಣುಬಿಗಿದು ಆತ್ಮಹತ್ಯೆ..!

2 years ago

ಹಾಸನ:ಎಸ್. ಡಿ. ಎ. ಮಹಿಳಾ ಅಧಿಕಾರಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ರಕ್ಷಣಾಪುರಂನಲ್ಲಿ ನಡೆದಿದೆ. ಮೃತ ಮಹಿಳೆಯನ್ನ 31 ವರ್ಷದ ಸುಚಿತ್ರ ಎಂದು…