ಮುಲ್ಕಿ: ಬಪ್ಪನಾಡು ಕ್ಷೇತ್ರದ ಅಭಿವೃದ್ಧಿಗೆ ದಿ. ನಾರಾಯಣ ಶೆಟ್ಟರ ಕೊಡುಗೆ ಅಪಾರ -ದುಗ್ಗಣ್ಣ ಸಾವಂತರು

2 years ago

ಮುಲ್ಕಿ: ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ದಿ. ಎಂ ನಾರಾಯಣ ಶೆಟ್ಟರಿಗೆ ಶೃದ್ದಾಂಜಲಿ ಸಭೆ…

ಇಂಡೋನೇಷ್ಯಾ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಬಂಟ್ವಾಳದ ಯುವಕ ಆಯ್ಕೆ

2 years ago

ಪುಂಜಾಲಕಟ್ಟೆ ನ.23: ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕುಕ್ಕಿಪ್ಪಾಡಿ, ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಅವರ ಪುತ್ರ…

ಆಳ್ವಾಸ್ ಕಾಲೇಜಿನಲ್ಲಿ ಜೀವನ ಕೌಶಲ ತರಬೇತಿ: ವಿವೇಕ್ ಆಳ್ವ ಸಂವಹನದ ಜೊತೆ ಕೌಶಲ ಮುಖ್ಯ

2 years ago

ಮೂಡುಬಿದಿರೆ: ಸಂದರ್ಶನದ ಸಂದರ್ಭದಲ್ಲಿ ಸಂವಹನ ಮಾತ್ರವಲ್ಲ, ಜ್ಞಾನದ ಜೊತೆ ಹಾವಭಾವ, ನಡವಳಿಕೆ, ಕೌಶಲಗಳೂ ನಮ್ಮನ್ನು ನಿರೂಪಿಸುತ್ತವೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ…

ಕರ್ನಾಟಕ ರಾಜ್ಯ ಮಟ್ಟದ ಯೂತ್, ಜೂನಿಯರ್ ಮತ್ತು ಸೀನಿಯರ್ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಫ್: ಆಳ್ವಾಸ್‌ಗೆ ಸಮಗ್ರ ಪ್ರಶಸ್ತಿ

2 years ago

ಮೂಡುಬಿದಿರೆ: ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಸಂಸ್ಥೆ (ರಿ.) ಆಶ್ರಯದಲ್ಲಿ ಜರುಗಿದ ಕರ್ನಾಟಕ ರಾಜ್ಯ ಮಟ್ಟದ ಯೂತ್, ಜೂನಿಯರ್ ಮತ್ತು ಸೀನಿಯರ್…

ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಬಿಹಾರ ಮೂಲದ ಯುವತಿಯ ರಕ್ಷಣೆ

2 years ago

ಉಡುಪಿ:ಅಸಹಾಯಕ ಸ್ಥಿತಿಯಲ್ಲಿದ್ದ ಬಿಹಾರ ಮೂಲದ ಯುವತಿಯನ್ನು ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ರಕ್ಷಿಸಲಾಗಿದೆ. ರೈಲು ನಿಲ್ದಾಣದಲ್ಲಿ ಯುವಕನೋರ್ವ ಯುವತಿಯೊಂದಿಗೆ ಸಮಯ ಕಳೆಯುತ್ತಿದ್ದು; ಸಂಶಯಾಸ್ಪದ ವರ್ತನೆ ಗಮನಿಸಿದ ರೈಲ್ವೆ ಆರ್.ಪಿ.ಎಫ್…

ಜಾಗತಿಕ ಬಂಟರ ಸಂಘಗಳ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರಿಂದ ಪುಣ್ಯ ಕಾರ್ಯ

2 years ago

ಮಂಗಳೂರು:ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದ ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ಅಶಕ್ತರಿಗೆ ನೆರವಾಗುವ ಮೂಲಕ ಸಾಕಷ್ಟು…

ಮಂಗಳೂರಿನ ಹೊಟೇಲ್ ರೂಂನಲ್ಲಿ ಬೆಂಕಿ- ವ್ಯಕ್ತಿ ಸಾವು

2 years ago

ಮoಗಳೂರು:ಲಾಡ್ಜ್ ನ ರೂಮ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಗದರ ಬೆಂದೂರ್‌ವೆಲ್ ನ ರೆಸಿಡೆಂಟ್ ಗೇಟ್ ಲಾಡ್ಜ್ ನಲ್ಲಿ ನಡೆದಿದೆ. ಮೃತರನ್ನ ಯಶ್ರಾಜ್…

ಬಂಟ್ವಾಳ ಬಿಜೆಪಿ ವತಿಯಿಂದ ಸಂಸದ ನಳಿನ್ ಕುಮಾರ್ ಕಟೀಲು ಅವರಿಗೆ ಅಭಿನಂದನಾ ಕಾರ್ಯಕ್ರಮ

2 years ago

ಬಂಟ್ವಾಳ:ಬಿಜೆಪಿ ವತಿಯಿಂದ ನಿಕಟಪೂರ್ವ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರಿಗೆ ಅಭಿನಂದನಾ ಕಾರ್ಯಕ್ರಮ ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಿತು. ಈ…

ಕಾರ್ಮಿಕರ ಮಕ್ಕಳ ಸ್ಕಾಲರ್ ಶಿಪ್ ಮೊತ್ತ ಕಡಿತ ಖಂಡನೀಯ; ಸುರೇಶ್ ಕಲ್ಲಾಗರ ಆಕ್ರೋಶ

2 years ago

ಉಡುಪಿ:ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಬೋಗಸ್ ಕಾರ್ಡ್ ಹೆಚ್ಚಾಗಿವೆ ಎಂಬ ನೆಪವೊಡ್ಡಿ ಶೇ.75-80 ರಷ್ಟು ಸ್ಕಾಲರ್ ಶಿಪ್ ಕಡಿತ ಮಾಡಿರುವುದು ಖಂಡನೀಯ. ಬಡ ಕಾರ್ಮಿಕರ ಮಕ್ಕಳ ಸ್ಕಾಲರ್ ಶಿಪ್…

ಮುಖದ ಕಾಂತಿಗೆ ಕ್ಯಾರೆಟ್‌;‌ ಕ್ಯಾರೆಟ್‌ ನ ಲಾಭಗಳು ಒಂದೆರಡಲ್ಲ!!

2 years ago

ಚಳಿಗಾಲ ಪ್ರಾರಂಭವಾದ ತಕ್ಷಣ ಕ್ಯಾರೆಟ್ ಕೂಡ ಮಾರುಕಟ್ಟೆಯಲ್ಲಿ ಕಾಣಿಸಿಕೊಳ್ಳಲು ಪ್ರಾರಂಭಿಸುತ್ತದೆ. ಇದು ಶಾಖಾಹಾರಿಗಳಿಗೆ ಹೇಳಿ ಮಾಡಿಸಿದ ಆಹಾರವಾಗಿದೆ. ಇದು ವರ್ಷವಿಡಿ ಸುಲಭವಾಗಿ ದೊರೆಯುತ್ತದೆ. ಇದರಲ್ಲಿ ವಿಟಮಿನ್ ಎ,…