ಮಂಗಳೂರು: ಮಾನವನ ತಲೆ ಬುರುಡೆ, ಅಸ್ಥಿಪಂಜರ ಮತ್ತು ಇತರೆ ಅವಶೇಷಗಳು ಪತ್ತೆ…!

3 weeks ago

ಮರದ ರೆಂಬೆಗೆ ಹಗ್ಗದಿಂದ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಮಾನವನ ತಲೆ ಬುರುಡೆ, ಅಸ್ಥಿಪಂಜರ ಮತ್ತು ಇತರೆ ಅವಶೇಷಗಳು ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ. ಅಕ್ಷಯ ಫಾರ್ಮ್…

ಮಂಗಳೂರು: ಬರೋಬ್ಬರಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರ ವಶ..!

3 weeks ago

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಬಂಧಿಸಲಾಗಿದೆ. ಬರೋಬ್ಬರಿ 12 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು…

ಕೇರಳ: ಮೀನು ವ್ಯಾಪಾರಿಗೆ ಚೂರಿಯಿಂದ ಇರಿತ; ನಾಲ್ಕು ಮಂದಿಯ ಬಂಧನ..!

3 weeks ago

ಸೀತಂಗೋಳಿಯಲ್ಲಿ ಮೀನು ವ್ಯಾಪಾರಿಯನ್ನು ಚೂರಿಯಿಂದ ಇರಿದ ಘಟನೆಗೆ ಸಂಬಂಧಿಸಿ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ. ಚೂರಿಯಿಂದ ಇರಿದ ದುಷ್ಕರ್ಮಿ ಚೂರಿಯನ್ನು ಕುತ್ತಿಗೆಯಲ್ಲೇ ಬಿಟ್ಟು ಹೋಗಿದ್ದಾನೆ. ಹಣದ ವಿಚಾರಕ್ಕೆ ಸಂಬಂಧಿಸಿದಂತೆ…

ಉಡುಪಿ: ಶಾಲಾ ಕಾಲೇಜುಗಳ ಬಸ್‌ಗಳಿಗೆ ನಕಲಿ ವಿಮೆ ಪಾಲಿಸಿ ಮಾಡಿ ಕೋಟ್ಯಂತರ ರೂ. ವಂಚನೆ…!

3 weeks ago

ಶಾಲಾ ಕಾಲೇಜುಗಳ ಬಸ್‌ಗಳಿಗೆ ನಕಲಿ ವಿಮೆ ಪಾಲಿಸಿ ಮಾಡಿ ಕೋಟ್ಯಂತರ ರೂ. ವಂಚಿಸುತ್ತಿದ್ದ ಪ್ರಕರಣವನ್ನು ಬೇಧಿಸಿರುವ ಪೊಲೀಸರು, ಈ ಸಂಬ0ಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ…

ಉಡುಪಿ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ; ಆರೋಪಿ ಬಂಧನ…!

3 weeks ago

ಕು0ದಾಪುರ ತಾಲೂಕಿನ ಗುಡ್ಡೆ ಅಂಗಡಿಯ ಮನೆಯೊಂದಕ್ಕೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿರಿಯಾರ ಗ್ರಾಮದ ನಿವಾಸಿ ಆನಂದ ಬಂಧಿತ ಆರೋಪಿ. ಸುಮಾರು 18…

ಪುತ್ತೂರು: ಡಾ.ಶಿವರಾಮ ಕಾರಂತ ಅವರ 124ನೇ ವರ್ಷದ ಜನ್ಮದಿನಾಚರಣೆ…!

3 weeks ago

ಕಡಲ ತಡಿಯ ಭಾರ್ಗವ ಡಾ.ಶಿವರಾಮ ಕಾರಂತ ಅವರ 124ನೇ ವರ್ಷದ ಜನ್ಮದಿನಾಚರಣೆ ಹಾಗೂ ಕಾರಂತ ಬಾಲವನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅ.10ರಂದು ಪುತ್ತೂರಿನ ಬಾಲವನ ಬಯಲು ರಂಗಮ0ದಿರದಲ್ಲಿ…

ಪುತ್ತೂರು: ಡಿಸಿ ಮನ್ನಾ ಉಳಿಕೆ ಜಮೀನನ್ನು ದಲಿತರಿಗೆ ಮಂಜೂರು ಮಾಡಲು ಶಾಸಕ ಅಶೋಕ್ ರೈ ಗೆ ಮನವಿ

3 weeks ago

ಡಿ ಸಿ ಮನ್ನಾ ಉಳಿಕೆ ಜಮೀನನ್ನು ನಿವೇಶನ ರಹಿತ ಪ. ಜಾತಿ ಮತ್ತು ಪ. ಪಂಗಡದ ವರಿಗೆ ಮಂಜೂರು ಮಾಡುವಂತೆ ಸರಕಾರಕ್ಕೆ ಆಗ್ರಹಿಸುವಂತೆ ಪುತ್ತೂರು ಶಾಸಕ ಅಶೋಕ್…

ಯಕ್ಷಧ್ರುವ ಪಟ್ಲ ಫೌಂಡೇಶನ್ ದೆಹಲಿ ಘಟಕದ ದಶಮ ಸಂಭ್ರಮ ಕಾರ್ಯಕ್ರಮ..!

3 weeks ago

ಯಕ್ಷಧ್ರುವ ಪಟ್ಲ ಫೌಂಡೇಶನ್ ನ ದೆಹಲಿ ಘಟಕದ ದಶಮ ಸಂಭ್ರಮ ದೆಹಲಿಯ ಕರ್ನಾಟಕ ಸಂಘದ ಸಭಾಂಗಣದಲ್ಲಿ ನಡೆದಿದೆ. ದೆಹಲಿಯ ಸಂಸದರಾದ ಭಾನ್ಸುರಿ ಸ್ವರಾಜ್ ಸಮಾರಂಭವನ್ನು ಉದ್ಘಾಟಿಸಿ ಯಕ್ಷಧ್ರುವ…

ಮಂಗಳೂರು: ಅಬ್ದುಲ್ ರಹ್ಮಾನ್ ಕೊ*ಲೆ ಪ್ರಕರಣದ ಆರೋಪಿಗಳ ಬಂಧನ; ತಲೆ ಮರೆಸಿಕೊಂಡ ಪ್ರಕರಣದ ಪ್ರಮುಖ ಒಬ್ಬ ಆರೋಪಿ

3 weeks ago

ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಕೆ-ಕೋಕಾ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಕೊಳತ್ತಮಜಲು ಅಬ್ದುಲ್ ರಹ್ಮಾನ್‌ರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ…

ಪುತ್ತೂರು: ಪುತ್ತೂರು ತಾಲ್ಲೂಕು ಮುಂಡೂರು ಗ್ರಾಮ ಪಂಚಾಯತ್ ವಠಾರದಲ್ಲಿ ತ್ಯಾಜ್ಯರಾಶಿ

3 weeks ago

ಪುತ್ತೂರು ತಾಲ್ಲೂಕು ಮುಂಡೂರು ಗ್ರಾಮ ಪಂಚಾಯತ್ ವಠಾರದಲ್ಲಿ ತ್ಯಾಜ್ಯರಾಶಿ ಹಾಗೂ ಗ್ರಾ.ಪಂ ವಠಾರದಲ್ಲಿ ಸ್ವಚ್ಛತೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಪಂಚಾಯತಿಗೆ…