ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ; ಆರೋಪಿ ಪತ್ತೆಗಾಗಿ 5 ತಂಡ ರಚನೆ

3 years ago

ಉಡುಪಿ: ನೇಜಾರಿನ ತೃಪ್ತಿನಗರದಲ್ಲಿ ಭಾನುವಾರ ದುಷ್ಕರ್ಮಿಯೋರ್ವ ಒಂದೇ ಕುಟುಂಬದ ನಾಲ್ವರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಆರೋಪಿ…

ಶಿಮಂತೂರು: ಮನುಷ್ಯನ ಸಾಧನೆಗೆ ಏಕಾಗ್ರತೆ ಬೇಕು-ವೆಂಕಟರಮಣ ಆಸ್ರಣ್ಣ

3 years ago

ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕಂಕನಾಡಿ ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ಮನೋವೈದ್ಯ ಸಮಾಲೋಚಕರಾದ ಎಸ್.ಕೆ. ಶ್ರೀಪತಿ ಭಟ್ ಪರೆಂಕಿಲ ರವರಿಗೆ ಶಿಮಂತೂರು…

ಮೂಡುಬಿದಿರೆಯ ಸಮಾಜ ಮಂದಿರ ಸಭಾ (ರಿ) , ಯುವ ವಾಹಿನಿ ಘಟಕದ ವತಿಯಿಂದ ಸಮಾಜ ಮಂದಿರದಲ್ಲಿ ಬೆದ್ರ ಗೂಡು ದೀಪ, ರಂಗೋಲಿ ಸ್ಪರ್ಧೆ-2023

3 years ago

ಮೂಡುಬಿದಿರೆಯ ಸಮಾಜ ಮಂದಿರ ಸಭಾ (ರಿ) , ಯುವ ವಾಹಿನಿ ಘಟಕದ ವತಿಯಿಂದ ಸಮಾಜ ಮಂದಿರದಲ್ಲಿ ಬೆದ್ರ ಗೂಡು ದೀಪ, ರಂಗೋಲಿ ಸ್ಪರ್ಧೆ-2023 ಸಮಾಜಮಂದಿರದಲ್ಲಿ ನಡೆಯಿತು.ಸಭಾ ಕಾರ್ಯಕ್ರಮವನ್ನು…

ಕಾರ್ಕಳದ ಮಿಯಾರುನಲ್ಲಿ ಪ್ರಾಯೋಗಿಕವಾಗಿ ಕಂಬಳ ; ಕಂಬಳೋತ್ಸವವಕ್ಕೆ ಸಾಕ್ಷಿಯಾಗಲಿದೆ ಲವಕುಶ ಜೋಡುಕೆರೆ

3 years ago

ತುಳುನಾಡಿನ ಕಂಬಳ ಹಿರಿಯರು ಹಿಂದಿನಿAದ ಮಾಡಿಕೊಂಡು ಬಂದಿರುವ ಒಂದು ಪದ್ದತಿ. ಕಂಬಳ ಶಿಸ್ತು ಬದ್ಧವಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಕಂಬಳ ನಡೆಸಿದ್ದೇವೆ ಎಂದು ಜಿಲ್ಲಾ ಕಂಬಳ…

ಅಯ್ಯೋ ಅಯ್ಯೋ ಏನಿದು ಕೆಎಸ್‌ಆರ್‌ಟಿಸಿ ರಗಳೆ…!!; ಕೋಳಿ ಮಾಂಸ ಬಳಿಕ ಎಣ್ಣೆಗೂ ಬಸ್ಸಿನಲ್ಲಿ ಕಿರಿಕ್

3 years ago

ಕೋಳಿ ಮಾಂಸ ವಿಚಾರವಾಗಿ ಮೊನ್ನೆ ಮೊನ್ನೆ ಬಸ್‌ನಲ್ಲಿ ಪ್ರಯಾಣಿಸಿದ ಪ್ರಯಾಣಿಕನನ್ನು ಠಾಣೆಯಲ್ಲಿ ಇಳಿಸಿ ರಾದ್ದಾಂತ ಮಾಡಿದ ಪ್ರಕರಣದ ನೆನಪು ಮಾಸುವ ಮುನ್ನ ಬಿ.ಸಿ.ರೋಡಿನಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ…

ನಾಗಸ್ವರ ವಾದಕ ಜಲೀಲ್ ಸಾಹೇಬ್ ಹೃದಯಾಘಾತದಿಂದ ನಿಧನ

3 years ago

ಕಾಪು: ನಾಗಸ್ವರ ವಾದಕ ಶೇಖ್ ಜಲೀಲ್ ಸಾಹೇಬ್ (56) ಅವರು ಸೋಮವಾರ ಹೃದಯಾಘಾತದಿಂದ ನಿಧನ ಹೊಂದಿದರು. ಇಂದು ಮುಂಜಾನೆ ನಾಗಸ್ವರ ಹೆಗಲಿಗೇರಿಸಿಕೊಂಡು ಮನೆಯಿಂದ ಹೊರಗೆ ಹೋಗಿದ್ದರು. ಹೋಟೇಲ್…

ರಾಜ್ಯ ಮಟ್ಟದ ಟೆನ್ನಿಸ್ ವಾಲಿಬಾಲ್ ಪಂದ್ಯಾಟ; ಶ್ರೀ ನಿರಂಜನ ಸ್ವಾಮಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

3 years ago

ಬಜಪೆ: ಶಾಲಾ ಶಿಕ್ಷಣ ಇಲಾಖೆ( ಪದವಿ ಪೂರ್ವ) ಚಿಕ್ಕಮಗಳೂರಿನಲ್ಲಿ ನ.7 ಮತ್ತು ನ.8 ರಂದು ಜರುಗಿದ ರಾಜ್ಯ ಮಟ್ಟದ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

ಉಡುಪಿ: ಬೋಳು ತಲೆ, ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿದ್ದವನೇ ಕಿಲ್ಲರ್!!

3 years ago

ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಜನತೆಗೆ ಬೆಚ್ಚಿ ಬೀಳಿಸಿದ್ದ ಉಡುಪಿ ಜಿಲ್ಲೆಯಲ್ಲಿ ನಡೆದ ಕೊಲೆ. ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಯೊಬ್ಬ ಹತ್ಯೆ ಮಾಡಿದ್ದಾನೆ. ತಾಯಿ ಹಾಗೂ ಆಕೆಯ ಮೂವರು…

ಪರಿಸರ ಸ್ನೇಹಿ ದೀಪಾವಳಿ ಆಚರಿಸಿ, ಪರಿಸರ ರಕ್ಷಿಸಿ, ಮೂಡಬಿದ್ರೆ ಜೈನ ಸ್ವಾಮೀಜಿ ಕರೆ

3 years ago

ದಕ್ಷಿಣ ಕನ್ನಡ : ದೀಪಾವಳಿ ಹಬ್ಬದ ಸಂದರ್ಭ ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾ ಚಾರ್ಯವರ್ಯ ಸ್ವಾಮೀಜಿಯವರು ಕರೆ ನೀಡಿದ್ದಾರೆ. ಶಬ್ದ ಮಾಲಿನ್ಯ…

ಪಾವಂಜೆ: ಕೃಷಿ ನಿನಾದ ಮಣ್ಣಿನೊಳಗಿನ ಅನ್ನ ವಿದ್ಯಾರ್ಥಿಗಳಿಗೆ ಕೃಷಿ ಪರಿಚಯ ಶಿಬಿರ

3 years ago

ಮುಲ್ಕಿ:ಮಂಗಳೂರು ವಿಶ್ವವಿದ್ಯಾನಿಲಯ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠ ಮಂಗಳ ಗಂಗೋತ್ರಿಯ ಸಂಯೋಜನೆಯಲ್ಲಿಕಾಟಿಪಳ್ಳ ಬ್ರಹ್ಮಶ್ರೀ ನಾರಾಯಣಗುರು ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಜೂನಿಯರ್ ರೆಡ್‌ ಕ್ರಾಸ್‌ ಘಟಕ, ಸುರತ್ಕಲ್…