ಅವಿವಾಹಿತ ಯುವತಿಯೋರ್ವಳು ಮನೆಯಿಂದ ಕಾಣೆಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಬೆಂಜನಪದವು ಎಂಬಲ್ಲಿ ನಡೆದಿದೆ. ಆಲ್ಬರ್ಟ್ ಡಿ.ಸೋಜ ಎಂಬವರ ಮಗಳು ಕು.ಮರಿಯಾ ಆಲ್ಬರ್ಟ್ ಡಿ.ಸೋಜ…
ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ನಲ್ಲಿ…
ಚಂಡೀಗಢ ಮುಖ್ಯ ಕಾರ್ಯದರ್ಶಿ ಎಚ್. ರಾಜೇಶ್ ಪ್ರಸಾದ್ ಅವರಿಗೆ ಅಭಿನಂದನಾ ಸಮಾರಂಭ ನ.15ರಂದು ನಗರದ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿದೆ ಎಂದು ಅಭಿನಂದನಾ ಸ್ವಾಗತ ಸಮಿತಿ…
ಕಡಬ ನೂಜಿಬಾಳ್ತಿಲ ಗ್ರಾಮದ ಯುವಕನೋರ್ವ ಬೆಂಗಳೂರಿನ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತನನ್ನು ಕಲ್ಲುಗುಡ್ಡೆ ನಿವಾಸಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಜುಬಿನ್…
ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ಆಶ್ರಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ 17ರ ವಯೋಮಿತಿಯ ಬಾಲಕಿಯರ ಕರಾಟೆ ಸ್ಪರ್ದೆಯಲ್ಲಿ ಬಂಟ್ವಾಳ ವಿದ್ಯಾಗಿರಿ…
ಉಡುಪಿ ಕಾರ್ಕಳ ತಾಲೂಕು ನಲ್ಲೂರು ಗ್ರಾಮದ ಕರ್ಮರಕಟ್ಟೆ ಪಡೀಲುಬೆಟ್ಟುವಿನಲ್ಲಿ ದನ ಕಡಿದು ಅಕ್ರಮವಾಗಿ ಮಾಂಸ ಸಾಗಾಟಕ್ಕೆ ಯತ್ನಿಸುತ್ತಿದ್ದ ಸಂದರ್ಭ ಪೊಲೀಸ್ ದಾಳಿ ನಡೆದಿದೆ. ಈ ವೇಳೆ ಮೂವರು…
ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿಯೊಬ್ಬ ಶವವಾಗಿ ಪತ್ತೆಯಾದ ಘಟನೆ ಪೆರ್ಡೂರು ಅಲಂಗಾರು ಬಳಿಯ ನದಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಪೆರ್ಡೂರು ನಿವಾಸಿ ಶ್ರೀಶನ್ ಶೆಟ್ಟಿ ಎಂದು ಗುರುತಿಸಲಾಗಿದೆ.…
ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿಯನ್ನು ಬಂಧಿಸಲಾಗಿದೆ. ಕೇರಳ ಮೂಲದ, ತಲಪಾಡಿ ನಿವಾಸಿ ಕಿರಣ್ಬಂಧಿತ ಆರೋಪಿ. ಆರೋಪಿತನ ಪ್ರಾಥಮಿಕ ವಿಚಾರಣೆಯ ವೇಳೆ ಆರೋಪಿಯ ವಿರುದ್ಧ ದಕ್ಷಿಣ…
ಗುರುಗಳು ಸಮಾಜದ ದೀಪಗಳು ಅವರಿಂದಲೇ ಜ್ಞಾನ, ಸಂಸ್ಕಾರ ಮತ್ತು ಮೌಲ್ಯಗಳ ಬೆಳಕು ಹರಡುತ್ತದೆ. ವಿದ್ಯಾರ್ಥಿಗಳ ಜೀವನವನ್ನು ರೂಪಿಸುವಲ್ಲಿ ಗುರುಗಳ ಪಾತ್ರ ಅತಿ ಮಹತ್ತರ. ಗುರುಗಳು ಕೇವಲ ಪಾಠ…
ಈಶ್ವನಗರದ ಬಳಿ ಇರುವ ಡೌನ್ ಟೌನ್ ಬಾರ್ ಆಂಡ್ ರೆಸ್ಟೋರೆಂಟ್ ಮುಂಭಾಗದಲ್ಲಿ ನಡೆದ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಯುವಕರನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಮರ್…