ಆಳ್ವಾಸ್ ಕಾಲೇಜು ಪದವಿ ಇಂಗ್ಲಿಷ್ ವಿಭಾಗದಿಂದ ಸರಣಿ ಉಪನ್ಯಾಸ

3 years ago

ಮೂಡುಬಿದರೆ: ‘ಪಠ್ಯಕ್ರಮದ ನೈಜ ಭಾಗೀದಾರರು ವಿದ್ಯಾರ್ಥಿಗಳು ಮತ್ತು ಶಿಕ್ಷಕರು. ಆದರೆ, ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಅವರೇ ಬಲಿಪಶು ಆಗುತ್ತಿದ್ದಾರೆ’ ಎಂದು ಪುತ್ತೂರು ವಿವೇಕಾನಂದ ಪ್ರಥಮ ದರ್ಜೆ ಕಾಲೇಜಿನ…

ಅಮ್ಟಾಡಿ ವ್ಯವಸಾಯ ಸೇವಾ ಸಹಕಾರಿ ಸಂಘ ದ 2022-23 ನೇ ವಾರ್ಷಿಕ ಮಹಾಸಭೆ

3 years ago

ಬಂಟ್ವಾಳ: ಅಮ್ಟಾಡಿ ವ್ಯವಸಾಯ ಸೇವಾ ಸಹಕಾರಿ ಸಂಘ ದ 2022-23 ನೇ ವಾರ್ಷಿಕ ಮಹಾಸಭೆ ನಲ್ಕೆಮಾರ್ ನಲ್ಲಿ ಅಧ್ಯಕ್ಷೆ ಮಲ್ಲಿಕಾ ವಿ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ…

ಮುಲ್ಕಿ: ಮಹಿಳಾ ಮಂಡಲ (ರಿ.) ತೋಕೂರು ವತಿಯಿಂದ ಸಮಾಜಮುಖಿ ಕಾರ್ಯಕ್ರಮ

3 years ago

ಮುಲ್ಕಿ: ಮಹಿಳಾ ಮಂಡಲ (ರಿ.) ತೋಕೂರು ವತಿಯಿಂದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಕ್ಕೆ 6 ಅಂತಸ್ತಿನ ಕಬ್ಬಿಣದ ಸ್ಟ್ಯಾಂಡನ್ನು ದೇಣಿಗೆ ರೂಪದಲ್ಲಿ ನೀಡಲಾಯಿತು. ಹಾಗೂ ಕಂಬಳಬೆಟ್ಟು…

ದೇಶ ಮತ್ತು ಮಣ್ಣಿನ ಋಣ ತೀರಿಸೋಣ: ಅನುಪಮಾ ಎ. ರಾವ್

3 years ago

ಮುಲ್ಕಿ: ನೆಹರು ಯುವ ಕೇಂದ್ರ ಮಂಗಳೂರು, ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ (ರಿ.)ತೋಕೂರು , ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ(ರಿ.) ತೋಕೂರು…

ಸ್ಕೂಟರ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವು

3 years ago

ಸ್ಕೂಟರ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ರಾಷ್ಟರೀಯ ಹೆದ್ದಾರಿ 66ರ ತೊಕ್ಕೊಟ್ಟು ಕೆರೆಬೈಲು ಬಳಿ ಸ್ಕೂಟರ್‌ನಿಂದ…

ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬಂಟ್ವಾಳ ಪೋಲಿಸರು

3 years ago

ಬಂಟ್ವಾಳ: ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಈತನಿಗೆ 15…

ಫೇಮಸ್ ಯೂತ್ ಕ್ಲಬ್ ರೋಟರಿ ಸಮುದಾಯದಳದ ಅಧ್ಯಕ್ಷರಾಗಿ ಶ್ರೀ ಮೋಹನ್ ದಾಸ್ ದೇವಾಡಿಗರವರು ಆಯ್ಕೆ

3 years ago

ಮುಲ್ಕಿ: ಭಾರತ ಸರಕಾರದ ಯುವ ಕಾರ್ಯ ಮತ್ತು ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಇವರ…

ಕುಂದಾಪುರ ಯುವ ಬಂಟರ ಸಂಘದ ಸಭಾಭವನದಲ್ಲಿ ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವದ ಕರಪತ್ರ ಬೈಂದೂರಿನ ಮಾಜಿ ಶಾಸಕರಾದ ಶ್ರೀ ಬಿ. ಅಪ್ಪಣ್ಣ ಹೆಗ್ಡೆಯವರಿಂದ ಬಿಡುಗಡೆ

3 years ago

ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಆಕ್ಟೋಬರ್ 28 ಮತ್ತು 29 ರಂದು ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ಸಮರ್ಥ ಸಾರಥ್ಯದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ನಡೆಯಲಿರುವ "ವಿಶ್ವ…

ಬಂಟ್ವಾಳದ ಬಂಟರ ಭವನದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ನಡೆದ ಐದನೇ ಪೂರ್ವಭಾವಿ ಸಭೆ

3 years ago

ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮಗಳ ಕುರಿತ ಐದನೇ ಪೂರ್ವಭಾವಿ ಸಭೆಯು ಆದಿತ್ಯವಾರದಂದು ಬಂಟ್ವಾಳದ ಬಂಟರ ಭವನದ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಿತು. ಸಭೆಯಲ್ಲಿ ಹಾಜರಿದ್ದ ಎಲ್ಲಾ…

ಮುಲ್ಕಿ: ಜೀವನದಲ್ಲಿ ಅತ್ಯಮೂಲ್ಯವಾದ ಕಣ್ಣು ಸಂರಕ್ಷಿತವಾಗಿರಬೇಕಾದರೆ ಕಾಲ ಕಾಲಕ್ಕೆ ತಪಾಸಣೆ ಹಾಗೂ ಕಾಳಜಿ ಬಹುಮುಖ್ಯ- ಸುಜಿತ್ ಸಾಲಿಯನ್

3 years ago

ಮುಲ್ಕಿ: ಜೀವನದಲ್ಲಿ ಅತ್ಯಮೂಲ್ಯವಾದ ಕಣ್ಣು ಸಂರಕ್ಷಿತವಾಗಿರಬೇಕಾದರೆ ಕಾಲ ಕಾಲಕ್ಕೆ ತಪಾಸಣೆ ಹಾಗೂ ಕಾಳಜಿ ಬಹುಮುಖ್ಯ. ಮನುಷ್ಯನಿಗೆ ಎಲ್ಲ ಸಂಪತ್ತು ಇದ್ದರೂ ಅದನ್ನು ಸವಿಯಬೇಕಾದರೆ ಆರೋಗ್ಯ ಉತ್ತಮವಾಗಿರಬೇಕು. ಇಂದಿನ…