ಪ್ರತಿಷ್ಠಾಪನೆಗಾಗಿ ತೆಗೆದುಕೊಂಡು ಬರುತ್ತಿದ್ದ ಗಣೇಶ ಮೂರ್ತಿ ಪಲ್ಟಿಯಾದ ಘಟನೆ ತೆಲಂಗಾಣದ ನಂದಿನಿ ಗ್ರಾಮದ ಬಳಿ ನಡೆದಿದೆ. ಹೈದರಾಬಾದ್ ನಿಂದ ರಾಯಚೂರಿಗೆ ತರುವ ವೇಳೆ ಗಣೇಶನ ಮೂರ್ತಿಗೆ ಹಾನಿಯಾಗಿದೆ.…
ನಾಟಕ ಪ್ರದರ್ಶನದ ವೇಳೆ ವ್ಯಕ್ತಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ನಡೆದಿದೆ. ಶರಣು ಬಾಗಲಕೋಟೆ (24) ಎಂಬ ವ್ಯಕ್ತಿ…
ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಕೋಟ್ಯಾಂತರ ರೂ. ವಂಚನೆ ಎಸಗಿದ ಪ್ರಕರಣದಲ್ಲಿ ಬಂಧಿತರಾಗಿರುವ ಚೈತ್ರಾ ಕುಂದಾಪುರ ಅವರು ಸಿಸಿಬಿ ವಿಚಾರಣೆ ವೇಳೆ ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ…
ಕರಾವಳಿ ಜಿಲ್ಲೆಯಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ…
ಮುಲ್ಕಿ; ಭಾರತ ಸರಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಗ್ರಾಮೀಣ ಮಾಹಿತಿ ತಂತ್ರಜ್ಞಾನ ಅಭಿವೃದ್ಧಿ ಕೇಂದ್ರ, ರಜತ ಮಹೋತ್ಸವ ಸಮಿತಿ…
ಶಿವಮೊಗ್ಗ ಮೂಲದ ಭಯೋತ್ಪಾದಕ ಸಂಚುಗಾರ ಅರಾಫತ್ ಅಲಿ ಎಂಬಾತನನ್ನು ರಾಷ್ಟ್ರೀಯ ತನಿಖಾ ತಂಡ (ಎನ್ಐಎ) ಪೊಲೀಸರು ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಮೂಲತಃ ತೀರ್ಥಹಳ್ಳಿ ಮೂಲದ…
ಮೂಡಬಿದಿರೆ: ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಸಲು ತಂದು ಹಾಕಿರುವ ಸೆಂಟ್ರಿಂಗ್ ಶೀಟ್, ಕಬ್ಬಿಣದ ಜಾಕ್ ಮತ್ತು ಪೈಪ್ ಮತ್ತು ಬೆಳುವಾಯಿಯಲ್ಲಿ ಮನೆ ನಿರ್ಮಾಣಕ್ಕೆ ತಂದು ಹಾಕಿರುವ ಶೀಟ್…
ಬಂಟ್ವಾಳ : ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಲೂಕಿನ ವಿವಧ ಕಡೆಗಳಲ್ಲಿ ಆಚರಿಸುವ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಸಮಾಜದ ಪ್ರಮುಖರ…
ಗ್ರಾನೈಟ್ ಮೈಮೇಲೆ ಬಿದ್ದು ಕಾರ್ಮಿಕರಿಬ್ಬರು ಮೃತಪಟ್ಟ ಭೀಕರ ಘಟನೆ ಮಲ್ಪೆಯ ತೊಟ್ಟಂ ಎಂಬಲ್ಲಿ ನಡೆದಿದೆ ̤ ಮೃತರನ್ನು ಒಡಿಶಾ ಮೂಲದ ಬಾಬುಲ್ಲ(38) ಮತ್ತು ಭಾಸ್ಕರ್(40) ಎಂದು ಗುರುತಿಸಲಾಗಿದೆ.…
ದಕ್ಷಿಣ ಕನ್ನಡ : ಕರಾವಳಿ ಕರ್ನಾಟಕದ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ ಈಗ ಇನ್ನಷ್ಟು ವಿಸ್ತಾರಗೊಳ್ಳುವ ಲಕ್ಷಣ ಗೋಚರಿಸುತ್ತಿದೆ, ಕಂಬಳವನ್ನು ಈ ಬಾರಿ ರಾಜ್ಯ ರಾಜಧಾನಿಯಲ್ಲಿ ನಡೆಸಲು ಎಲ್ಲ…