ಕಾಸರಗೋಡು: ಕಾರ್ಖಾನೆಯ ನವೀಕರಣ ಕಾಮಗಾರಿ ವೇಳೆ ಮೇಲ್ವಿಚಾರಕನ ಮೇಲೆ ಸ್ಲ್ಯಾಬ್ ಬಿದ್ದು ಸಾವು

3 years ago

ಕಾಸರಗೋಡು: ಕುಂಬಳೆ ಸಮೀಪದ ಅನಂತಪುರದಲ್ಲಿ ಪುನರ್‌ನಿರ್ಮಾಣ ಹಂತದಲ್ಲಿರುವ ಕಾರ್ಖಾನೆಯ ಸ್ಲ್ಯಾಬ್‌ ಮೇಲ್ವಿಚಾರಕನ ಮೇಲೆ ಆಗಸ್ಟ್ 7 ಸೋಮವಾರ ಮಧ್ಯಾಹ್ನ ಬಿದ್ದಿದೆ. ಪಯ್ಯನೂರು ಕೆಲೋತ್ ನಿವಾಸಿ ರೂಫ್ (60)…

ಪುತ್ತೂರಿನ ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ 12ನೇ ವರ್ಷದ ಸ್ಥಾಪಕರ ದಿನಾಚರಣೆ ಅಂಗವಾಗಿ ಅಗಸ್ಟ್ 14 ರಂದು “ಶೀಂಟೂರು ಸ್ಕೃತಿ – 2023” ಕಾರ್ಯಕ್ರಮ ಆಯೋಜನೆ

3 years ago

ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ 12ನೇ ವರ್ಷದ ಸ್ಥಾಪಕರ ದಿನಾಚರಣೆ ‘ಶೀಂಟೂರು ಸ್ಮೃತಿ-2023” ಕಾರ್ಯಕ್ರಮವು ಇದೇ ಬರುವ ಅಗಸ್ಟ್ 14 ರಂದು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದಲ್ಲಿ…

ಬಾಯ್ ಫ್ರೆಂಡ್ ಮೇಲೆ ಕೋಪಗೊಂಡು 80 ಅಡಿ ಎತ್ತರದ ಹೈಟೆನ್ನನ್ ವಿದ್ಯುತ್ ಟವರ್ ಹತ್ತಿದ ಯುವತಿ..!

3 years ago

ಯುವತಿಯೊಬ್ಬಳು ತನ್ನ ಪ್ರಿಯಕರ ಮೇಲೆ ಮುನಿಸಿಕೊಂಡು 80 ಅಡಿ ಎತ್ತರದ ಹೈಟೆನ್ನನ್ ವಿದ್ಯುತ್ ಟವರನ್ನು ಏರಿ ರಂಪಾಟ ನಡೆಸಿರುವ ವಿಚಿತ್ರ ಘಟನೆ ಚತ್ತೀಸ್ ಗಡದ ಗೌರೆಲಾ ಪೇಂದ್ರ…

ಕಾಸರಗೋಡು ಜಿಲ್ಲಾ ಕೊಂಕಣಿ ಕ್ರೈಸ್ತ ಸಭಾದಿಂದ ಉಮ್ಮಾನ್ ಚಾಂಡಿಗೆ ಶ್ರದ್ಧಾಂಜಲಿ

3 years ago

ವರ್ಕಾಡಿ : ಕೇರಳ ಮಾಜಿ ಮುಖ್ಯಮಂತ್ರಿ ದಿ| ಉಮ್ಮನ್ ಚಾಂಡಿ ಇವರಿಗೆ ಕಾಸರಗೋಡು ಜಿಲ್ಲಾ ಕೊಂಕಣಿ ಕ್ರೈಸ್ತರ ಪರವಾಗಿ ಶ್ರದ್ಧಾಂಜಲಿ ಕಾರ್ಯಕ್ರಮವು ವರ್ಕಾಡಿಯಲ್ಲಿ ನಡೆಯಿತು.ಕಥೊಲಿಕ್ ಸಭಾ ಕಾಸರಗೋಡು…

ಕಟೀಲು ನಂದಿನಿ ಬ್ರಾಹ್ಮಣ ಸಭಾ ವಾರ್ಷಿಕೋತ್ಸವ; ಬ್ರಾಹ್ಮಣ ಸಮುದಾಯದ ಅಭಿವೃದ್ಧಿ ರಕ್ಷಣೆ ಅಗತ್ಯ

3 years ago

ಕಟೀಲು : ಬ್ರಾಹ್ಮಣ ಸಮುದಾಯದ ಅಭಿವೃದ್ಧಿ, ರಕ್ಷಣೆಯ ಅಗತ್ಯವಿದೆ ಎಂದು ವಿದ್ವಾಂಸ ಡಾ. ಶಿಕಾರಿಪುರ ಕೃಷ್ಣಮೂರ್ತಿ ಹೇಳಿದರು.ಅವರು ಭಾನುವಾರ ಕಟೀಲು ಸಾನ್ನಿದ್ಯ ಸಭಾಭವದಲ್ಲಿ ನಡೆದ ನಂದಿನಿ ಬ್ರಾಹ್ಮಣ…

ಮುಲ್ಕಿ: ಮುಲ್ಕಿ ಸುಂದರಾಮ ಶೆಟ್ಟಿ ಪ್ರಶಸ್ತಿ ಪ್ರಧಾನ, ಸಾಧಕರಿಗೆ ಸನ್ಮಾನ ಹಾಗೂ ಆಟಿದ ತಮ್ಮನದ ಕಾರ್ಯಕ್ರಮ

3 years ago

ಮುಲ್ಕಿ: ಬಂಟರ ಸಂಘದ 2023-24 ನೇ ಸಾಲಿನ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ, ಮುಲ್ಕಿ ಸುಂದರಾಮ ಶೆಟ್ಟಿ ಪ್ರಶಸ್ತಿ ಪ್ರಧಾನ, ಸಾಧಕರಿಗೆ ಸನ್ಮಾನ ಹಾಗೂ ಆಟಿದ ತಮ್ಮನದ…

ಕಡಬ: ತೋಟಕ್ಕೆ ನುಗ್ಗಿ ಕಾಡಾನೆಗಳ ದಾಂಧಲೆ; ಕೃಷಿ ನಾಶ

3 years ago

ಕಡಬ ತಾಲೂಕಿನಲ್ಲಿ ಆನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಲ್ಲಿಯ ಗೋಳಿತೊಟ್ಟು, ಅಂಭರ್ಜೆ ನಿವಾಸಿ ವೀರಪ್ಪ ಪೂಜಾರಿ ಅವರ ತೋಟದಲ್ಲಿ ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬಾಳೆ…

ಸಾರ್ವಜನಿಕವಾಗಿ ನಿಷೇಧಿತ ಎಂಡಿಎಂಎ ಮಾರಾಟ : ಆರೋಪಿ ಅಂದರ್..!

3 years ago

ಉಳ್ಳಾಲ : ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ, ವ್ಯಕ್ತಿವೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶಾಂತಿಬಾಗ್ ನಿವಾಸಿ ಮಹಮ್ಮದ್ ಶರೀಫ್ ಯಾನೆ ಫೈಝಲ್ ಎಂದು ಗುರುತಿಸಲಾಗಿದೆ.ಪೊಲೀಸರು ಬಂಧಿತನಿಂದ…

ಪುನರೂರು: ಸಮಾಜದಲ್ಲಿ ಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ಅಭಿನಂದನೀಯ

3 years ago

ಮುಲ್ಕಿ: ಪುನರೂರು ಶ್ರೀ ಬ್ರಹ್ಮಮುಗೇರ ದೈವಸ್ಥಾನದ ಪ್ರಾಂಗಣದಲ್ಲಿ”ಸೇವಾನಿಧಿ ಪುನರೂರು" ಸಂಸ್ಥೆಯ ಸಭೆ ಸಹಾಯ ಹಸ್ತ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೇವಾ ನಿಧಿಯ ಗೌರವಾಧ್ಯಕ್ಷ ಸುರೇಶ್ ರಾವ್…

ತೋಕೂರು ಮದ್ದೇರಿ ದೈವಸ್ಥಾನ ಜೀರ್ಣೋದ್ಧಾರದ ಪರಿಹಾರ ಕಾರ್ಯಕ್ರಮದ ಅಂಗವಾಗಿ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

3 years ago

ಹಳೆಯಂಗಡಿ: ತೋಕೂರು ಮದ್ದೇರಿ ದೈವಸ್ಥಾನ ಜೀರ್ಣೋದ್ಧಾರದ ಪರಿಹಾರ ಕಾರ್ಯಕ್ರಮದ ಅಂಗವಾಗಿ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು ಸಮಿತಿಯ ಗೌರವಾಧ್ಯಕ್ಷ ಹರಿದಾಸ್ ಭಟ್, ಅಧ್ಯಕ್ಷ…