ಮಂಗಳೂರು: ಖ್ಯಾತ ವೈದ್ಯ-ಸಾಹಿತಿ ಡಾ. ಸುರೇಶ್ ನೆಗಳಗುಳಿಗೆ ರಾಷ್ಟ್ರೀಯ ಪ್ರಶಸ್ತಿ…!

3 weeks ago

ಜನಪ್ರಿಯ ವೈದ್ಯರೂ, ಪ್ರಸಿದ್ಧ ಸಾಹಿತಿಯೂ ಆಗಿರುವ ಡಾ. ಸುರೇಶ್ ನೆಗಳಗುಳಿ ಇವರು "ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026"ಕ್ಕೆ ಆಯ್ಕೆಯಾಗಿದ್ದಾರೆ.   ಜುಲೈ 26.ಭಾನುವಾರ…

ತೊಕ್ಕೊಟ್ಟು: ಕೆರೆಬೈಲ್‌ನಲ್ಲಿ ಖಾಸಗಿ ಎಸ್ಟೇಟ್‌ನ ಬೃಹತ್ ಆವರಣ ಗೋಡೆ ಕುಸಿತ…!

3 weeks ago

ಕರಾವಳಿಯಲ್ಲಿ ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ತೊಕ್ಕೊಟ್ಟು ಸಮೀಪದ ಕೆರೆಬೈಲ್‌ನಲ್ಲಿ ಖಾಸಗಿ ಎಸ್ಟೇಟ್‌ನ ಬೃಹತ್ ಆವರಣ ಗೋಡೆ ಕುಸಿದು ಪಕ್ಕದಲ್ಲಿದ್ದ ಮನೆ ಸಂಪೂರ್ಣ ನೆಲಸಮಗೊಂಡ ಘಟನೆ ನಡೆದಿದೆ. ಅಪಾಯದ…

ಇಸ್ಲಾಮಾಬಾದ್: ಗುರುದ್ವಾರ ಶ್ರೀ ಗುರು ಸಿಂಗ್ ಸಭಾ ಸಾಹಿಬ್ ಧ್ವಂಸ; ತೀವ್ರ ವಿವಾದಕ್ಕೆ ಕಾರಣ..!

3 weeks ago

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಫರೂಖಾಬಾದ್‌ನಲ್ಲಿ 125 ವರ್ಷಗಳಷ್ಟು ಹಳೆಯದಾದ ಗುರುದ್ವಾರ ಶ್ರೀ ಗುರು ಸಿಂಗ್ ಸಭಾ ಸಾಹಿಬ್ ಅನ್ನು ಧ್ವಂಸಗೊಳಿಸಿರುವ ಘಟನೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ…

ಮಂಗಳೂರು: ತಡೆಗೋಡೆ ದುರಂತ; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ….!

3 weeks ago

ತಡೆಗೋಡೆ ಕುಸಿದು ಬಿದ್ದು ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ತಲಾ ಐದು ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ವಿತರಿಸಿದ್ದಾರೆ.…

ಮಂಗಳೂರು: ಗುರುವಾಯನಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತದೇಹ ಪತ್ತೆ…..!

3 weeks ago

ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪವಿರುವ ಯನೋಪೊಯೋ ವಿದ್ಯುತ್ ಸಬ್ ಸ್ಟೇಷನ್ ಜಾಗದಲ್ಲಿ ಮೃತದೇಹ ಪತ್ತೆಯಾಗಿದೆ. ತಣ್ಣೀರುಪಂತ ಗ್ರಾಮದ ಕಲ್ಲೇರಿ…

ಮಂಗಳೂರು: “ನೈಜ ಸುದ್ದಿಗಳೇ ಆರೋಗ್ಯಕರ ಸಮಾಜದ ಅಡಿಪಾಯ”: ಸುಧೀರ್ ಕುಮಾರ್ ರೆಡ್ಡಿ

3 weeks ago

ವೈಭವೀಕರಣವಿಲ್ಲದ ನೈಜ ಸುದ್ದಿಗಳು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ. ಪತ್ರಿಕಾಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ…

ಬಂಟ್ವಾಳ: ನಲ್ಕೆಮಾರ್‌ನಲ್ಲಿ ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ….!

3 weeks ago

ಬಂಟ್ವಾಳ ತಾಲೂಕಿನ ನಲ್ಕೆಮಾರ್ ಎಂಬಲ್ಲಿ ದೊಡ್ಡ ಮರವೊಂದು ಬುಡಮೇಲಾಗಿ ಉರುಳಿ ರಸ್ತೆಗೆ ಬಿದ್ದಿದೆ. ನಿರಂತರ ಮಳೆಯಿಂದಾಗಿ ಬುಡದ ಮಣ್ಣು ಸಡಿಲಗೊಂಡು ರಾತ್ರಿ ವೇಳೆ ಮರ ಉರುಳಿದೆ. ಹತ್ತಿರದಲ್ಲೆಯೇ…

ಮಂಗಳೂರು: ಮುಳುಗುತ್ತಿದ್ದ ಮಂಜು ಮಾತಾ ಬೋಟ್‌ನಿಂದ ಮೀನುಗಾರರ ರಕ್ಷಣೆ…..!

3 weeks ago

ಭಾರತೀಯ ತಟ ರಕ್ಷಣಾ ಪಡೆ ಆಳ ಸಮುದ್ರದಲ್ಲಿ ಅತ್ಯಂತ ಸವಾಲಿನ ಕಾರ್ಯಾಚರಣೆ ನಡೆಸಿ ಅಪಾಯಕ್ಕೆ ಸಿಲುಕಿದ್ದ ಮೀನುಗಾರರನ್ನು ರಕ್ಷಿಸಿದೆ. ಅತ್ಯಂತ ಸವಾಲಿನ ಕಡಲ ಶೋಧದಲ್ಲಿ ನಿನ್ನೆ ರಾತ್ರಿ…

ಮಧೂರು: ತೆಂಕಣ ಯಕ್ಷಗಾನಕ್ಕೆ ಅನನ್ಯ ಕೊಡುಗೆ ಇತ್ತ ಮಧೂರು ವೆಂಕಟ ಕೃಷ್ಣ ಇನ್ನಿಲ್ಲ..!

3 weeks ago

ಗಡಿನಾಡು ಕಾಸರಗೋಡಿನ ಹಿರಿಯ ಪ್ರಸಂಗಕರ್ತ ಯಕ್ಷಗಾನ ಅರ್ಥಧಾರಿ, ನಿವೃತ್ತ ಸೇಲ್ ಟೇಕ್ಸ್ ಅಧಿಕಾರಿ ಮಧೂರು ವೆಂಕಟಕೃಷ್ಣ ನಿಧನರಾಗಿದ್ದಾರೆ. ವಯೋ ಸಹಜ ಅಸೌಖ್ಯ ನಿಮಿತ್ತ ಸೋಮವಾರ ಸಂಜೆ ಮಧೂರಿನ…

ಸಹೃದಯಿ ಸಮಾಜ ಸೇವಕರಾದ ಶ್ರೀಮತಿ ಜಯಂತಿ ಶೆಟ್ಟಿ ನಿಧನ..!

3 weeks ago

ನವಿಮುಂಬಯಿಯ ಹಿರಿಯ ಹೋಟೇಲ್ ಉದ್ಯಮಿ ಕೊಡುಗೈ ದಾನಿ ಸಹೃದಯಿ ಸಮಾಜ ಸೇವಕರಾದ ತಿಂಬರ ಸಂಜೀವ ಶೆಟ್ಟಿಯವರ ಧರ್ಮಪತ್ನಿ ಶ್ರೀಮತಿ ಜಯಂತಿ ಶೆಟ್ಟಿಯವರು ಅಲ್ಪ ಕಾಲದ ಅಸೌಖ್ಯದಿಂದ ಇಂದು…