ಬಂಟ್ವಾಳ: ಬಂಟ್ವಾಳ ವಕೀಲರ ಸಂಘದ ಕಚೇರಿಯಲ್ಲಿ ಅಂಚೆ ಇಲಾಖೆಯ ಸ್ವಯಂ ಬುಕ್ಕಿಂಗ್ ಕೌಂಟರ್ ಆರಂಭ.

1 month ago

ವಕೀಲರು ಹಾಗೂ ನ್ಯಾಯಾಲಯಕ್ಕೆ ಆಗಮಿಸುವ ಸಾರ್ವಜನಿಕರಿಗೆ ಅಂಚೆ ಸೇವೆಗಳನ್ನು ಸುಲಭವಾಗಿ ಪಡೆಯುವ ಉದ್ದೇಶದಿಂದ ಬಂಟ್ವಾಳ ವಕೀಲರ ಸಂಘದ ಕಚೇರಿಯಲ್ಲಿ ಅಂಚೆ ಇಲಾಖೆಯ ‘ಸ್ವಯಂ ಬುಕ್ಕಿಂಗ್ ಕೌಂಟರ್’ ಆರಂಭಿಸಲಾಗಿದೆ.…

ವಿಟ್ಲ: ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು…!

1 month ago

ಈಜಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೋಟಿಕೆರೆಯಲ್ಲಿ ನಡೆದಿದೆ. ಮೃತರನ್ನು ವಿಟ್ಲ ಕಸಬಾದ ಗಾಳಿಹಿತ್ಲು ನಿವಾಸಿ ವೀರಪ್ಪ ಗೌಡ ಅವರ ಪುತ್ರ, ಎಸ್‌ಸಿಡಿಸಿಸಿ ಬ್ಯಾಂಕ್…

ಉಡುಪಿ: ಅಜ್ಜರಕಾಡು ಜಿಲ್ಲಾಸ್ಪತ್ರೆ ಕಟ್ಟಡ ಸಿದ್ಧವಾಗಿ ವರ್ಷ ಕಳೆದರೂ ಸೇವೆ ಆರಂಭವಾಗಿಲ್ಲ…!

1 month ago

ಅಜ್ಜರಕಾಡಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜಿಲ್ಲಾಸ್ಪತ್ರೆ ಕಟ್ಟಡದ ಕಾಮಗಾರಿ ಪೂರ್ಣಗೊಂಡು ಒಂದು ವರ್ಷ ಕಳೆದರೂ ಸಾರ್ವಜನಿಕ ಸೇವೆಗೆ ಆಸ್ಪತ್ರೆಯನ್ನು ಒದಗಿಸದಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ…

ಉಡುಪಿ: ಬ್ರಹ್ಮಾವರ ಮೂಲದ ಯುವ ಸ್ಯಾಕ್ಸಫೋನ್ ವಾದಕಿ ನಮೃತಾ ದೇವಾಡಿಗ ಆತ್ಮಹತ್ಯೆ…!

1 month ago

ಬ್ರಹ್ಮಾವರ ಮೂಲದ ಯುವ ಸ್ಯಾಕ್ಸಫೋನ್ ವಾದಕಿ ನಮೃತಾ ದೇವಾಡಿಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನೀಲಾವರ ಗ್ರಾಮದ ನಿವಾಸಿಯಾಗಿದ್ದ ನಮೃತಾ, ಬೆಂಗಳೂರಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದರು. ಯಾವುದೋ…

ಉಡುಪಿ: ಮಲ್ಪೆ ಪಡುಕೆರೆ ದಕ್ಕೆಯಲ್ಲಿ ಕೊಲೆ: ಆರೋಪಿ ಗೋವಿಂದ ಪೊಲೀಸರ ವಶಕ್ಕೆ

1 month ago

ಮಲ್ಪೆ ಪಡುಕೆರೆ ದಕ್ಕೆಯಲ್ಲಿ ಬೋಟ್‌ನಲ್ಲಿ ನಡೆದ ಗಲಾಟೆ ವೇಳೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಂಗಳವಾರ ಬೆಳಗಿನ ಜಾವ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಅಭಿಷೇಕ್ ಎಂದು ಗುರುತಿಸಲಾಗಿದೆ.…

ಮಂಗಳೂರು: ಗೋವಾದಿಂದ ಕೇರಳಕ್ಕೆ ಅಕ್ರಮ ಮದ್ಯ ಸಾಗಾಟ ಜಾಲ ಪತ್ತೆ: 438 ಲೀಟರ್ ಮದ್ಯ ವಶ

1 month ago

ಗೋವಾದಿಂದ ಮಂಗಳೂರು ಮೂಲಕ ಕೇರಳಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಜಾಲವನ್ನು ಅಬಕಾರಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಅಬಕಾರಿ ಜಂಟಿ ಆಯುಕ್ತ ಬಾಲಕೃಷ್ಣ ಸಿ.ಎಚ್. ಅವರ ಸೂಚನೆ ಮೇರೆಗೆ ದಕ್ಷಿಣ…

ಮಂಗಳೂರು: ಸುರತ್ಕಲ್‌ನಲ್ಲಿ ಅನುಮತಿ ಇಲ್ಲದೆ ಮರಗಳ ಕಡಿತ ಆರೋಪ: ತನಿಖೆಗೆ ಕಾಂಗ್ರೆಸ್ ಆಗ್ರಹ…!

1 month ago

ಸುರತ್ಕಲ್ ಸಮೀಪದ ಮಾದವ ನಗರದ ವೆಟ್‌ವೆಲ್ ಒಳಗಿರುವ ಎಸ್‌ಟಿಸಿ ಆವರಣದಲ್ಲಿ ಪೂರ್ವಾನುಮತಿ ಪಡೆಯದೆ ಮರಗಳನ್ನು ಕಡಿದು ಸಾಗಿಸಿರುವ ಆರೋಪ ಕೇಳಿಬಂದಿದೆ. ಈ ಕುರಿತು ದೂರು ದಾಖಲಿಸಿ ಸಮಗ್ರ…

ಮಂಗಳೂರು: ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀಕೃಷ್ಣ ವೇಷ ಸ್ಪರ್ಧೆ: ಮಾಹಿತಿ ಪತ್ರ ಅನಾವರಣ…!

1 month ago

ಶ್ರೀ ಕ್ಷೇತ್ರ ಕದ್ರಿಯ ರಾಜಾಂಗಣದಲ್ಲಿ ಸೆಪ್ಟೆಂಬರ್ 4ರಂದು ರಾಷ್ಟ್ರೀಯ ಮಕ್ಕಳ ಉತ್ಸವದ ಅಂಗವಾಗಿ ಶ್ರೀಕೃಷ್ಣ ವೇಷ ಸ್ಪರ್ಧೆ ನಡೆಯಲಿದೆ. ಶ್ರೀ ಕ್ಷೇತ್ರ ಕದ್ರಿ ದೇವಳದ ಸಹಯೋಗದೊಂದಿಗೆ ಕಲ್ಕೂರ…

ಉಡುಪಿ: ಉಡುಪಿಯಲ್ಲಿ ವಿಟ್ಲಪಿಂಡಿ ಉತ್ಸವಕ್ಕೆ ಸಿದ್ಧತೆ: ಮೊಸರುಕುಡಿಕೆ ಕಂಬದ ಮುಹೂರ್ತ

1 month ago

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠದ ವತಿಯಿಂದ ನಡೆಯಲಿರುವ ವಿಟ್ಲಪಿಂಡಿ ಉತ್ಸವದ ಅಂಗವಾಗಿ ಮೊಸರುಕುಡಿಕೆ ಕಂಬದ ಮುಹೂರ್ತ ನೆರವೇರಿಸಲಾಯಿತು. ಕೃಷ್ಣಮಠದ ಕನಕ…

ಉಡುಪಿ: ಬ್ರಹ್ಮಾವರದಲ್ಲಿ ದಂಪತಿ ಹತ್ಯೆ: ಸುತ್ತಿಗೆಯಿಂದ ಹೊಡೆದು ತಂದೆ-ತಾಯಿಯನ್ನು ಕೊಂದ ಪುತ್ರ

1 month ago

ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ ಪುತ್ರನೊಬ್ಬ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಬ್ರಹ್ಮಾವರದ ಗಾಂಧಿನಗರದಲ್ಲಿ ನಡೆದಿದೆ. ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ ಹಾಗೂ ಅವರ ಪತ್ನಿ…