ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಐಟಿಐ ವಿದ್ಯಾರ್ಥಿ ಸಾವು

1 month ago

ಜ್ವರದಿಂದ ಬಳಲುತ್ತಿದ್ದ ಬಂಟ್ವಾಳದ ಐಟಿಐ ಕಾಲೇಜು ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಕಂಕನಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟ ಘಟನೆ ನಡೆದಿದೆ. ಕೆಂಪುಗುಡ್ಡೆ ನಿವಾಸಿ ಆನಂದ ಅವರ…

ಮಂಗಳೂರು: ಕಣ್ಣೂರು ಬಳಿ 7 ದನಗಳ ಪತ್ತೆ: ಕಂಕನಾಡಿ ಪೊಲೀಸರಿಂದ ವಶಕ್ಕೆ…!

1 month ago

ಮಂಗಳೂರು ಹೊರವಲಯದ ಪಡೀಲ್-ಕಣ್ಣೂರು ಬಳಿಯ ಮಸೀದಿಯ ಹಿಂಭಾಗದಲ್ಲಿ 7 ದನಗಳು ಪತ್ತೆಯಾಗಿದ್ದು, ಕಂಕನಾಡಿ ಪೊಲೀಸರು ಅವುಗಳನ್ನು ವಶಕ್ಕೆ ಪಡೆದಿದ್ದಾರೆ. ಮಸೀದಿಯ ಹಿಂಭಾಗದಲ್ಲಿ ದನಗಳು ಇರುವ ಬಗ್ಗೆ ಮಾಹಿತಿ…

ವಿಟ್ಲ: ಕಾರು-ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸಾವು…!

1 month ago

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಮಿತ್ತೂರು ಪರ್ಲೊಟ್ಟು ಸಮೀಪ ನಡೆದಿದೆ. ಮೃತರನ್ನು ಮುರ ಶಾಂತಿನಗರ ನಿವಾಸಿ…

ಬಂಟ್ವಾಳ: ಬಂಟ್ವಾಳ ವಕೀಲರ ಸಂಘದ ಕಚೇರಿಯಲ್ಲಿ ಅಂಚೆ ಇಲಾಖೆಯ ಸ್ವಯಂ ಬುಕ್ಕಿಂಗ್ ಕೌಂಟರ್ ಆರಂಭ.

1 month ago

ವಕೀಲರು ಹಾಗೂ ನ್ಯಾಯಾಲಯಕ್ಕೆ ಆಗಮಿಸುವ ಸಾರ್ವಜನಿಕರಿಗೆ ಅಂಚೆ ಸೇವೆಗಳನ್ನು ಸುಲಭವಾಗಿ ಪಡೆಯುವ ಉದ್ದೇಶದಿಂದ ಬಂಟ್ವಾಳ ವಕೀಲರ ಸಂಘದ ಕಚೇರಿಯಲ್ಲಿ ಅಂಚೆ ಇಲಾಖೆಯ ‘ಸ್ವಯಂ ಬುಕ್ಕಿಂಗ್ ಕೌಂಟರ್’ ಆರಂಭಿಸಲಾಗಿದೆ.…

ವಿಟ್ಲ: ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು…!

1 month ago

ಈಜಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೋಟಿಕೆರೆಯಲ್ಲಿ ನಡೆದಿದೆ. ಮೃತರನ್ನು ವಿಟ್ಲ ಕಸಬಾದ ಗಾಳಿಹಿತ್ಲು ನಿವಾಸಿ ವೀರಪ್ಪ ಗೌಡ ಅವರ ಪುತ್ರ, ಎಸ್‌ಸಿಡಿಸಿಸಿ ಬ್ಯಾಂಕ್…

ಉಡುಪಿ: ಅಜ್ಜರಕಾಡು ಜಿಲ್ಲಾಸ್ಪತ್ರೆ ಕಟ್ಟಡ ಸಿದ್ಧವಾಗಿ ವರ್ಷ ಕಳೆದರೂ ಸೇವೆ ಆರಂಭವಾಗಿಲ್ಲ…!

1 month ago

ಅಜ್ಜರಕಾಡಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜಿಲ್ಲಾಸ್ಪತ್ರೆ ಕಟ್ಟಡದ ಕಾಮಗಾರಿ ಪೂರ್ಣಗೊಂಡು ಒಂದು ವರ್ಷ ಕಳೆದರೂ ಸಾರ್ವಜನಿಕ ಸೇವೆಗೆ ಆಸ್ಪತ್ರೆಯನ್ನು ಒದಗಿಸದಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ…

ಉಡುಪಿ: ಬ್ರಹ್ಮಾವರ ಮೂಲದ ಯುವ ಸ್ಯಾಕ್ಸಫೋನ್ ವಾದಕಿ ನಮೃತಾ ದೇವಾಡಿಗ ಆತ್ಮಹತ್ಯೆ…!

1 month ago

ಬ್ರಹ್ಮಾವರ ಮೂಲದ ಯುವ ಸ್ಯಾಕ್ಸಫೋನ್ ವಾದಕಿ ನಮೃತಾ ದೇವಾಡಿಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನೀಲಾವರ ಗ್ರಾಮದ ನಿವಾಸಿಯಾಗಿದ್ದ ನಮೃತಾ, ಬೆಂಗಳೂರಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದರು. ಯಾವುದೋ…

ಉಡುಪಿ: ಮಲ್ಪೆ ಪಡುಕೆರೆ ದಕ್ಕೆಯಲ್ಲಿ ಕೊಲೆ: ಆರೋಪಿ ಗೋವಿಂದ ಪೊಲೀಸರ ವಶಕ್ಕೆ

1 month ago

ಮಲ್ಪೆ ಪಡುಕೆರೆ ದಕ್ಕೆಯಲ್ಲಿ ಬೋಟ್‌ನಲ್ಲಿ ನಡೆದ ಗಲಾಟೆ ವೇಳೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಂಗಳವಾರ ಬೆಳಗಿನ ಜಾವ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಅಭಿಷೇಕ್ ಎಂದು ಗುರುತಿಸಲಾಗಿದೆ.…

ಮಂಗಳೂರು: ಗೋವಾದಿಂದ ಕೇರಳಕ್ಕೆ ಅಕ್ರಮ ಮದ್ಯ ಸಾಗಾಟ ಜಾಲ ಪತ್ತೆ: 438 ಲೀಟರ್ ಮದ್ಯ ವಶ

1 month ago

ಗೋವಾದಿಂದ ಮಂಗಳೂರು ಮೂಲಕ ಕೇರಳಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಜಾಲವನ್ನು ಅಬಕಾರಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಅಬಕಾರಿ ಜಂಟಿ ಆಯುಕ್ತ ಬಾಲಕೃಷ್ಣ ಸಿ.ಎಚ್. ಅವರ ಸೂಚನೆ ಮೇರೆಗೆ ದಕ್ಷಿಣ…

ಮಂಗಳೂರು: ಸುರತ್ಕಲ್‌ನಲ್ಲಿ ಅನುಮತಿ ಇಲ್ಲದೆ ಮರಗಳ ಕಡಿತ ಆರೋಪ: ತನಿಖೆಗೆ ಕಾಂಗ್ರೆಸ್ ಆಗ್ರಹ…!

1 month ago

ಸುರತ್ಕಲ್ ಸಮೀಪದ ಮಾದವ ನಗರದ ವೆಟ್‌ವೆಲ್ ಒಳಗಿರುವ ಎಸ್‌ಟಿಸಿ ಆವರಣದಲ್ಲಿ ಪೂರ್ವಾನುಮತಿ ಪಡೆಯದೆ ಮರಗಳನ್ನು ಕಡಿದು ಸಾಗಿಸಿರುವ ಆರೋಪ ಕೇಳಿಬಂದಿದೆ. ಈ ಕುರಿತು ದೂರು ದಾಖಲಿಸಿ ಸಮಗ್ರ…