ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಡವೂರು ಲಕ್ಷ್ಮೀನಗರ ನಿವಾಸಿ ಅಭಿಷೇಕ್ ಪಾಲನ್ ಮತ್ತು ಕೊಳಲಗಿರಿಯ ಆರ್. ಶಾಶ್ವತ್ ಬಂಧಿತ ಆರೋಪಿಗಳು. ಬೆಳಪು…
ಅಂತರ್ ರಾಜ್ಯ ಕುಖ್ಯಾತ ವಾಹನ ಚೋರನನ್ನು ಬಂಧಿಸಿರುವ ಪೊಲೀಸರು ಪಿಕಪ್ ವಾಹನ ಮತ್ತು ಬೈಕ್ ವಶಪಡಿಸಿಕೊಂಡಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಿಕಪ್ ವಾಹನ ಹಾಗೂ ಮಂಗಳೂರು…
ಮರದ ರೆಂಬೆಗೆ ಹಗ್ಗದಿಂದ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಮಾನವನ ತಲೆ ಬುರುಡೆ, ಅಸ್ಥಿಪಂಜರ ಮತ್ತು ಇತರೆ ಅವಶೇಷಗಳು ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ. ಅಕ್ಷಯ ಫಾರ್ಮ್…
12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಬಂಧಿಸಲಾಗಿದೆ. ಬರೋಬ್ಬರಿ 12 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು…
ಸೀತಂಗೋಳಿಯಲ್ಲಿ ಮೀನು ವ್ಯಾಪಾರಿಯನ್ನು ಚೂರಿಯಿಂದ ಇರಿದ ಘಟನೆಗೆ ಸಂಬಂಧಿಸಿ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ. ಚೂರಿಯಿಂದ ಇರಿದ ದುಷ್ಕರ್ಮಿ ಚೂರಿಯನ್ನು ಕುತ್ತಿಗೆಯಲ್ಲೇ ಬಿಟ್ಟು ಹೋಗಿದ್ದಾನೆ. ಹಣದ ವಿಚಾರಕ್ಕೆ ಸಂಬಂಧಿಸಿದಂತೆ…
ಶಾಲಾ ಕಾಲೇಜುಗಳ ಬಸ್ಗಳಿಗೆ ನಕಲಿ ವಿಮೆ ಪಾಲಿಸಿ ಮಾಡಿ ಕೋಟ್ಯಂತರ ರೂ. ವಂಚಿಸುತ್ತಿದ್ದ ಪ್ರಕರಣವನ್ನು ಬೇಧಿಸಿರುವ ಪೊಲೀಸರು, ಈ ಸಂಬ0ಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ…
ಕು0ದಾಪುರ ತಾಲೂಕಿನ ಗುಡ್ಡೆ ಅಂಗಡಿಯ ಮನೆಯೊಂದಕ್ಕೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿರಿಯಾರ ಗ್ರಾಮದ ನಿವಾಸಿ ಆನಂದ ಬಂಧಿತ ಆರೋಪಿ. ಸುಮಾರು 18…
ಕಡಲ ತಡಿಯ ಭಾರ್ಗವ ಡಾ.ಶಿವರಾಮ ಕಾರಂತ ಅವರ 124ನೇ ವರ್ಷದ ಜನ್ಮದಿನಾಚರಣೆ ಹಾಗೂ ಕಾರಂತ ಬಾಲವನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅ.10ರಂದು ಪುತ್ತೂರಿನ ಬಾಲವನ ಬಯಲು ರಂಗಮ0ದಿರದಲ್ಲಿ…
ಡಿ ಸಿ ಮನ್ನಾ ಉಳಿಕೆ ಜಮೀನನ್ನು ನಿವೇಶನ ರಹಿತ ಪ. ಜಾತಿ ಮತ್ತು ಪ. ಪಂಗಡದ ವರಿಗೆ ಮಂಜೂರು ಮಾಡುವಂತೆ ಸರಕಾರಕ್ಕೆ ಆಗ್ರಹಿಸುವಂತೆ ಪುತ್ತೂರು ಶಾಸಕ ಅಶೋಕ್…
ಯಕ್ಷಧ್ರುವ ಪಟ್ಲ ಫೌಂಡೇಶನ್ ನ ದೆಹಲಿ ಘಟಕದ ದಶಮ ಸಂಭ್ರಮ ದೆಹಲಿಯ ಕರ್ನಾಟಕ ಸಂಘದ ಸಭಾಂಗಣದಲ್ಲಿ ನಡೆದಿದೆ. ದೆಹಲಿಯ ಸಂಸದರಾದ ಭಾನ್ಸುರಿ ಸ್ವರಾಜ್ ಸಮಾರಂಭವನ್ನು ಉದ್ಘಾಟಿಸಿ ಯಕ್ಷಧ್ರುವ…