ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

8 months ago

ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸರಳೇಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು…

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

8 months ago

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.…

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

8 months ago

  ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮುಂಜಾನೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ…

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

8 months ago

ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಇವರು ಹೃದಯಾಘಾತದಿಂದ ಶುಕ್ರವಾರ ತಡರಾತ್ರಿ…

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

8 months ago

ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕಲಾ ಸೇವೆಯಲ್ಲಿ ಅಪ್ರತಿಮ ಸಾಧನೆಗೈದು…

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

8 months ago

ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಮೃತನನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ. ಸಾವಿನ ಕುರಿತು ಅನುಮಾನಗಳು ವ್ಯಕ್ತವಾಗಿದ್ದು, ಪ್ರಕರಣವು ಸಂಶಯಾಸ್ಪದವಾಗಿರುವುದರಿಂದ ಪೊಲೀಸರು…

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

8 months ago

ಪಾಣೆಮಂಗಳೂರು ಸಮೀಪ ಕಂಚಿಕಾರಪೇಟೆ ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ವೀರಕಂಭ ಗ್ರಾಮದ ಬಾಯಿಲ ನಿವಾಸಿ ಪ್ರಕಾಶ್ ಅವರದ್ದು ಎಂದು ಗುರುತಿಸಲಾಗಿದೆ. ಕಂಚಿಕಾರಪೇಟೆ ಸೇತುವೆ ಬಳಿ ನದಿ…

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

8 months ago

ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ, ಕಾರ್ಮಿಕ ವರ್ಗ ಮತ್ತೆ ಗುಲಾಮಗಿರಿಯತ್ತ ಸಾಗಲಿದೆ ಎಂದು ಫಣೀಂದ್ರ ಕೆ ಎಚ್ಚರಿಸಿದ್ದಾರೆ. ಕಾರ್ಮಿಕ ವರ್ಗದ ಹಿತಾಸಕ್ತಿಗಳನ್ನು ಕಾಪಾಡಬೇಕಾದ ಕೇಂದ್ರ…

ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

8 months ago

ಮಂಗಳೂರು : ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳದ…

ಅತೀ ವೇಗದಿಂದ ಬಂದ ಇನ್ನೋವಾ ಕಾರು ಚಾಲಕನೋರ್ವ ಹಿಂದಿನಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಹಿರಿಯಡಕ ಪೇಟೆಯಲ್ಲಿ ಸಂಭವಿಸಿದೆ…!

8 months ago

  ಉಡುಪಿ :  ಅತೀ ವೇಗದಿಂದ ಬಂದ ಇನ್ನೋವಾ ಕಾರು ಚಾಲಕನೋರ್ವ ಹಿಂದಿನಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಹಿರಿಯಡಕ ಪೇಟೆಯಲ್ಲಿ ಸಂಭವಿಸಿದೆ. ಇನ್ನೋವಾ ಕಾರು ಡಿಕ್ಕಿಯಾದ…