ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

12 months ago

ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಮಾರ್ನಬೈಲು ನಿವಾಸಿ ಪ್ರೀತಂ ಲೋಬೋ ಎಂಬವರು…

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

12 months ago

ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ, ಮೊಡಾಂಕಾಪುವಿನಲ್ಲಿರುವ ಸೆವೆನ್ ಸ್ಪೈಸಸ್ ಇಂಡಿಯಾ ಪ್ರೈವೆಟ್…

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

12 months ago

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ ಹಂತದ ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ…

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

12 months ago

ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಇಂದು…

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

12 months ago

ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮೆಲ್ಕಾರ್‌ನಲ್ಲಿ…

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

12 months ago

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ ಮನೆ ಆವರಣದಲ್ಲಿರುವ 15 ಅಡಿ ಬಾವಿಗೆ…

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

12 months ago

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

12 months ago

ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ. ದ.ಕ.ಜಿಲ್ಲೆಯ ಶ್ರೀರಾಮ ಯಜ್ಞ ಯಕ್ಷ ಅಭಿಯಾನ…

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

12 months ago

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ ಶಿಲ್ಪ ಕಲಾವಿದ ಬಿ. ಕೆ. ಗಣೇಶ್…

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

12 months ago

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ ವಾಸದ ಮನೆ ಬಿದ್ದು, ಸಂಪೂರ್ಣ ಹಾನಿಯಾಗಿದ್ದು,…