ಭಾರೀ ಮಳೆಗೆ ಪುತ್ತೂರು ನಗರಸಭೆಯ ಕೌಂಪೌ0ಡ್ ಕುಸಿದು ಬಿದ್ದ ಘಟನೆ ನಡೆದಿದ್ದು ಮೂರು ಆಟೋ ರಿಕ್ಷಾದ ಮೇಲೆಯೇ ಕುಸಿದು ಬಿದ್ದ ಬಗ್ಗೆ ವರದಿಯಾಗಿದೆ. ಕೌಂಪೌ0ಡ್ ಬದಿಯಲ್ಲೇ…
ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಿಂದ ಅನೇಕ ಪ್ರಮಾಣದಲ್ಲಿ ಹಾನಿಯುಂಟಾದ ಘಟನೆ ನಡೆದಿದೆ. ಹಳೆ ಕಟ್ಟಡದ ಗೋಡೆ ಹೂ ಮಾರಾಟ ಮಾಡುತ್ತಿದ್ದ ಮಹಿಳೆಯ ಮೇಲೆ ಕುಸಿದು ಬಿದ್ದ ಪರಿಣಾಮ…
ಈ ಬಾರಿ ಮುಂಗಾರು ಮಳೆ ಒಂದು ವಾರದ ಮುಂಚೆಯೇ ಆಗಮಿಸಿದ್ದು ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ, ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿಯೂ ಅನೇಕ ಕಡೆ ಹಾನಿಯುಂಟಾಗಿದೆ,…
ದೇವಾಡಿಗ ಸಮಾಜ ಸೇವಾ ಸಂಘ (ರಿ)ಪಾವಂಜೆ,ಮಹಿಳಾ ವೇದಿಕೆ, ಯುವ ವೇದಿಕೆ, ಸೇವಾ ಟ್ರಸ್ಟಿನ ಸಂಯುಕ್ತ ಆಶ್ರಯ ದಲ್ಲಿ ಭಜನೋತ್ಸವವು ಬೆಳಿಗ್ಗೆ 6.05 ಸಂಜೆ 6.55 ಗಂಟೆವರೆಗೆ ನಡೆಯಲಿದ್ದು…
ಬೆ0ಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಬ್ರಹ್ಮರಕೊಟ್ಲು ಸೇತುವೆಯ ಪುಟ್ ಪಾತ್ ನಲ್ಲಿ ದೊಡ್ಡ ಹೊಂಡವೊAದು ಬಿದ್ದಿದ್ದು, ಸಾರ್ವಜನಿಕರು ಹೋಗದಂತೆ ಕಂದಾಯ ಇಲಾಖೆಯವರು ಬ್ಯಾರಿಕೇಡ್ ಅಳವಡಿಸಿ ಎಚ್ಚರಿಸುವ…
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬ್ರಹ್ಮರಕೋಟ್ಲು ಎಂಬಲ್ಲಿ ರಸ್ತೆಯ ಬದಿಯಲ್ಲಿರುವ ಬೃಹತ್ ಗಾತ್ರದ ಮರವೊಂದು ವಾಲಿ ನಿಂತಿದ್ದು ಅಪಾಯ ಕಾದಿದೆ. ವಾಲಿ ನಿಂತ ಮರ ರಸ್ತೆಯ ಹೋಗುವ…
ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಂಟ್ವಾಳ ಮೂಡಬಿದಿರೆ ರಸ್ತೆಯಲ್ಲಿ ಲೊರೆಟ್ಟೊ ಕಮಲ್ ಕಟ್ಟೆ ಎಂಬಲ್ಲಿ ಬೃಹತ್ ಗಾತ್ರದ ಬಂಡೆ ಕಲ್ಲು ರಸ್ತೆಗೆ ಬಿದ್ದು ಎರಡು ದಿವಸಗಳಾದರೂ ಸಂಬ0ಧ ಪಟ್ಟ…
ವಿಟ್ಲಕಸಬಾ ಗ್ರಾಮದ ನೆಕ್ಕರೆಕಾಡು ನಾರಾಯಣ ನಾಯ್ಕ ಅವರ ಪುತ್ರ ಸಂತೋಷ್ ನಾಯ್ಕ(35) ಶನಿವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯವರು ಬೆಳಗ್ಗೆ ಹೊರಗೆ ಕಾರ್ಯಕ್ರಮಕ್ಕೆ ತೆರಳಿದ್ದರು. ಈತ…
ನಮ್ಮ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪ್ರಾರಂಭವಾದ ದಿನದಿಂದಲೂ ಪೂರ್ಣಪ್ರಮಾಣದ ಸಹಕಾರವನ್ನು ನೀಡಿ ಮಾರ್ಗದರ್ಶನ ಮಾಡುತ್ತಿರುವ, ಹಾಗೂ ಪಟ್ಲ ಸತೀಶ್ ಶೆಟ್ಟಿ ಯವರ ವೃತ್ತಿ ಜೀವನದ ಪ್ರಾರಂಭದಿAದಲೂ…
ಸಾವಯವ ಕೃಷಿಕ ಗ್ರಾಹಕ ಬಳಗದ ವತಿಯಿಂದ ಹಲಸು ಹಬ್ಬ ಮಂಗಳೂರಿನ ಬಾಳಂಬಟ್ಟ ಸಭಾಂಗಣದಲ್ಲಿ ಆರಂಭವಾಯಿತು. ಹಲಸಿನ ಹಣ್ಣಿನಿಂದಾಗುವ ಆರೋಗ್ಯದ ಪರಿಣಾಮಗಳು, ಮೌಲ್ಯವರ್ಧಿತ ಉತ್ಪನ್ನಗಳು, ಹಲಸಿನಿಂದ ತಯಾರಿಸಬಹುದಾದ ವಿವಿಧ…