ಉಡುಪಿ: ಪೊಲೀಸರಿಗೆ ವಿ.ಹಿಂ.ಪ. ಮುಖಂಡ ಸುನಿಲ್ ಕೆ.ಆರ್ ಎಚ್ಚರಿಕೆ

1 year ago

ಕರಾವಳಿಯಲ್ಲಿ ಹಿಂದೂ ನಾಯಕರು, ಕಾರ್ಯಕರ್ತರ ಟಾರ್ಗೆಟ್ ವಿಚಾರಕ್ಕೆ ಸಂಬಂಧಪಟ್ಟಂತೆ ವಿಶ್ವ ಹಿಂದೂ ಪರಿಷತ್‌ನ ದಕ್ಷಿಣ ಪ್ರಾಂತ ಮುಖಂಡ ಸುನಿಲ್ ಕೆ.ಆರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ರಾಷ್ಟ್ರೀಯತೆ, ಧರ್ಮದ ಪರವಾಗಿ…

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಮಟ್ಟಹಾಕಲು ಪ್ರಯತ್ನಿಸುತ್ತಿದೆ: ಸಂಸದ ಕೋಟ ಆರೋಪ

1 year ago

ಕರಾವಳಿ ಜಿಲ್ಲೆಗಳಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಿಂದುತ್ವಕ್ಕಾಗಿ ಕೆಲಸ ಮಾಡಿದವರನ್ನು ಗಡಿಪಾರು ಮಾಡುವ ಹಾಗೂ ಎಫ್‌ಐಆರ್ ದಾಖಲಿಸುವ ಪ್ರಯತ್ನವನ್ನು ಮಾಡುತ್ತಿದೆ. ಸಿದ್ಧರಾಮಯ್ಯ ಸರಕಾರದ ನಿರ್ದೇಶನದ ಮೇರೆಗೆ ಪೊಲೀಸರು…

ಉಡುಪಿ: ಎಲ್ಲರೂ ಸೇರಿ ಒಟ್ಟಾಗಿ ಜಿಲ್ಲೆಯನ್ನು ಶಾಂತಿಯಿ0ದ ಇರಿಸೋಣ; ಕರವೇ ಮುಖಂಡರು

1 year ago

ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ಜಿಲ್ಲಾ ಮುಖಂಡರು ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರನ್ನು ಜಿಲ್ಲೆಗೆ ಸ್ವಾಗತಿಸುವ ಮೂಲಕ ಗೌರವಿಸಿದ್ರು.…

ಉಡುಪಿ: 3 ತಿಂಗಳೊಳಗೆ ವಾರಾಹಿಯಿಂದ ನಗರಕ್ಕೆ ನೀರು ಪೂರೈಸಬೇಕು; ಶಾಸಕ ಯಶ್ಪಾಲ್

1 year ago

ಬಜೆ ಡ್ಯಾಂನಿ0ದ ಉಡುಪಿ ನಗರಕ್ಕೆ ನೀರು ಪೂರೈಸುವ ಜವಾಬ್ದಾರಿ ಹಾಗೂ ನಿರ್ವಹಣೆಯನ್ನು ವಾರಾಹಿ ನೀರು ಸರಬರಾಜು ಗುತ್ತಿಗೆ ಸಂಸ್ಥೆಯಾದ ಸುಯೆಝ್ ಪ್ರೊಜೆಕ್ಟ್ ಅವರಿಗೆ ಹಸ್ತಾಂತರಿಸಲು ಉಡುಪಿ ನಗರಸಭೆಯಿಂದ…

ಪುತ್ತೂರು: ಮಾಧ್ಯಮ ಮುಂದೆ ಕೇವಲ ಫೋಸ್ ನೀಡುತ್ತಿರುವ ಕ್ಷೇತ್ರದ ಶಾಸಕರು ; ಅತ್ರಮಜಲು ಆರೋಪ

1 year ago

ಕಳೆದ ವಾರ ಸುರಿದ ಭಾರೀ ಮಳೆಗೆ ಪುತ್ತೂರು ತಾಲೂಕಿನ ಕೋಡಿಂಬಾಡಿ, ಬೆಳ್ಳಿಪ್ಪಾಡಿ, 34ನೇ ನೆಕ್ಕಿಲಾಡಿ, ಉಪ್ಪಿನಂಗಡಿ, ಹಿರೇಬಂಡಾಡಿ, ಬಜತ್ತೂರು ಗ್ರಾಮದಲ್ಲಿ ತೀವ್ರ ತರದ ಭೂಕುಸಿತ ಉಂಟಾಗಿದ್ದು, ಬೆಳ್ಳಿಪ್ಪಾಡಿ…

ಮಂಗಳೂರು: “ಮಂಗಳೂರಲ್ಲಿ ಶಾಂತಿ ನಿರ್ಮಾಣ ನಮ್ಮ ಗುರಿ”; ಮಾಜಿ ಸಚಿವ ರಮಾನಾಥ ರೈ

1 year ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ಮತ್ತೆ ಮತ್ತೆ ಶಾಂತಿಯನ್ನು ಕದಡುತ್ತಿವೆ. ಕಳೆದ ಕೆಲವಾರು ವರುಷಗಳಲ್ಲಿ ಇಲ್ಲಿ 50 ಕ್ಕೂ ಅಧಿಕ ಕೊಲೆ ಪ್ರಕರಣಗಳು ನಡೆದಿವೆ. ಇಲ್ಲಿ…

ಮಂಗಳೂರು: ಮುಂದಿನ ದಿನಗಳಲ್ಲಿ ಸಮಿತಿಯಿಂದ ಕಾರ್ಯಾಚರಣೆ ; ಮಂಜುನಾಥ್ ಭಂಡಾರಿ

1 year ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲಿನ ರೀತಿಯಲ್ಲಿ ಶಾಂತಿಯನ್ನು ಕಾಪಾಡುವ ದೃಷ್ಟಿಯಿಂದ, ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ಸಮಿತಿಯನ್ನು ರಚಿಸಲಾಗುವುದೆಂದು ವಿಧಾನ ಪರಿಷತ್ ಶಾಸಕರಾದ ಮಂಜುನಾಥ್…

ಕಡಬ: ಪಕ್ಷದಿಂದ ನೀಡಲಾದ ಶೋಕಾಸ್ ನೋಟಿಸು ಹಿಂಪಡೆಯಿರಿ; ಅಶ್ರಫ್ ಶೇಡಿಗುಂಡಿ ಆಗ್ರಹ

1 year ago

ಸಮುದಾಯಕ್ಕಾದ ಅನ್ಯಾಯವನ್ನು ಪ್ರಶ್ನಿಸಿ ಪಕ್ಷದ ಹುದ್ದೆಗೆ ನೀಡಿದ ರಾಜೀನಾಮೆಗೆ ಪಕ್ಷದಿಂದ ನೀಡಲಾದ ಶೋಕಾಸ್ ನೋಟಿಸು ಹಿಂಪಡೆಯಬೇಕೆAದು ಕಡಬ ಅಲ್ಪ ಸಂಖ್ಯಾತ ಮುಖಂಡ ಅಶ್ರಫ್ ಶೇಡಿಗುಂಡಿ ಆಗ್ರಹಿಸಿದ್ದಾರೆ. ಅವರು…

ಮಂಗಳೂರು: ಮುಸ್ಲಿಂ ಯುವಕನ ಕೊಲೆ ಪ್ರಕರಣ; ಮತ್ತಿಬ್ಬರ ಬಂಧನ..!

1 year ago

ಮಂಗಳೂರಲ್ಲಿ ನಡೆದ ಮುಸ್ಲಿಂ ಯುವಕನ ಬರ್ಬರ ಹತ್ಯೆ ಕೇಸ್‌ಗೆ ಸಂಬ0ಧಪಟ್ಟ0ತೆ ಮತ್ತಿಬ್ಬರನ್ನು ಬಂಧಿಸಲಾಗಿದೆ. ಬಂಧಿತರನ್ನು ತೆಂಕಬೆಳ್ಳೂರು ಗ್ರಾಮದ ಅಭಿನ್ ರೈ ಮತ್ತು ಬಡಗಬೆಳ್ಳುರು ಗ್ರಾಮದ ತೇಜಾಕ್ಷ ಎಂದು…

ಕುಂದಾಪುರ: ಕುಂದಾಪುರ ತಾಲೂಕಿನ ಹೊಸಂಗಡಿಯ ಸಿದ್ಧಾಪುರ ಭಾಗದಲ್ಲಿ ಒಂಟಿ ಸಲಗ ಓಡಾಟ

1 year ago

ಕುಂದಾಪುರ ತಾಲೂಕಿನ ಹೊಸಂಗಡಿಯ ಸಿದ್ದಾಪುರ ಗ್ರಾಮದಲ್ಲಿ ಕಾಡಾನೆ ಪ್ರತ್ಯಕ್ಷಗೊಂಡಿದೆ. ಗ್ರಾಮದೊಳಗೆ ನುಗ್ಗಿದ ಒಂಟಿ ಸಲಗವನ್ನು ಕಂಡ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಮನೆ ಸಮೀಪವೇ ಕಾಡಾನೆ ಕಾಣಿಸಿಕೊಂಡಿದ್ದು, ಇದರಿಂದ ಗ್ರಾಮದಲ್ಲಿ…