ಮಂಗಳೂರು: 50ಸಾವಿರ ರೂ. ಲಂಚ ಬೇಡಿಕೆ ಇರಿಸಿದ ಗಣಿ ಇಲಾಖೆ ಉಪನಿರ್ದೇಶಕಿ

1 year ago

ಮನೆ ನಿರ್ಮಿಸುವುದಕ್ಕೆ ಭೂಮಿಯ ಕಲ್ಲು ತೆರವು ಮಾಡಲು ಸಮತಟ್ಟು ಮಾಡುವುದಕ್ಕಾಗಿ ಅಗತ್ಯ ಅನುಮತಿ ನೀಡುವುದಕ್ಕೆ 50 ಸಾವಿರ ರೂ. ಲಂಚ ಬೇಡಿಕೆ ಇರಿಸಿದ ಗಣಿ ಇಲಾಖೆ ಉಪನಿರ್ದೇಶಕಿ,…

ಹಾಸನ: ಪಾಪಣ್ಣ ಹಾಗೂ ಗಾಯತ್ರಿ ದಂಪತಿಯ ಪುತ್ರಿ ಹೃದಯಾಘಾತದಿಂದ ನಿಧನ

1 year ago

ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಜೀವಬಿಟ್ಟಿರೋ ಘಟನೆ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಕವನ.ಕೆ.ವಿ. ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಮೃತ ಕವನ.ಕೆ.ವಿ. ಕೆಲವತ್ತಿ ಗ್ರಾಮದ ಪಾಪಣ್ಣ-ಗಾಯತ್ರಿ ದಂಪತಿ ಪುತ್ರಿಯಾಗಿದ್ದಾರೆ.…

ಹಾಸನ: ಮಳೆಯ ರುದ್ರವತಾರಕ್ಕೆ ತತ್ತರಿಸಿದ ಹಾಸನ..!

1 year ago

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣಾ ಆರ್ಭಟ ಮುಂದುವರೆದಿದೆ. ಸೇತುವೆ ಮೇಲೆ ನೀರು ತುಂಬಿದ ಕಾರಣ ಗ್ರಾಮಗಳ ಸಂಪರ್ಕ ಕಡಿತಗೊಳಿಸಲಾಗಿದೆ. ಸಕಲೇಶಪುರ ತಾಲ್ಲೂಕಿನ ಬಾಣಗೇರಿ ಗ್ರಾಮದ ಬಳಿಯ…

ಸುರತ್ಕಲ್: ಮಂಗಳೂರಿನ ಸುರತ್ಕಲ್ ಜಂಕ್ಷನ್ ಬಳಿ ಕ್ಷಣಾರ್ಧದಲ್ಲಿ ಭಸ್ಮವಾದ ಕಾರು..!

1 year ago

ಮಂಗಳೂರಿನ ಸುರತ್ಕಲ್ ಜಂಕ್ಷನ್ ಬಳಿಯ ಫ್ಲೈ ಓವರ್‌ನ ಸರ್ವಿಸ್ ರಸ್ತೆಯಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಮಹಿಳೆಯೋರ್ವೆ ಕೆಲಸ ನಿಮಿತ್ತ ಮಂಗಳೂರಿಗೆ ಹೋಗಲು ಸುರತ್ಕಲ್ ಖಾಸಗಿ…

ಬೆಂಗಳೂರು: ರಾಜ್ಯದ 5277 ಜನರಿಗೆ ಉದ್ಯೋಗಾವಕಾಶ

1 year ago

ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 65 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 15441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ…

ಬೆಂಗಳೂರು : ತಿಂಗಳ ಅಂತ್ಯದವರೆಗೂ ಮಳೆ ಸಾಧ್ಯತೆ

1 year ago

ಕರ್ನಾಟಕದಲ್ಲಿ ಒಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಭಾರೀ ಆವಾಂತಗಳೇ ಸೃಷ್ಟಿಸಿದೆ. ಮುಂದಿನ ದಿನಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. ಬಂಗಾಳ…

ಬೆಂಗಳೂರು : ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ-ತಾಯಿಯಷ್ಟೇ ಸ್ಮರಣೀಯರು – ಸಿಎಂ ಸಿದ್ದು

1 year ago

ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ-ತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ಟೌನ್‌ಹಾಲ್‌ನಲ್ಲಿ ಆಯೋಜಿಸಿದ್ದ ಬೃಹತ್ ʼಜೈ ಹಿಂದ್ ಸಭಾʼ ಕಾರ್ಯಕ್ರಮದಲ್ಲಿ ಭಾರತೀಯ…

ಪುತ್ತೂರು: ಪುತ್ತೂರಿನಲ್ಲಿ ಜೂ.1ರಿಂದ ಶ್ರೀಮದ್ಭಾಗವತ ಪ್ರವಚನ ಸಪ್ತಾಹ

1 year ago

ಬಹುವಚನಂ ಪುತ್ತೂರು, ದಿ. ಜಿ.ಎಲ್. ಆಚಾರ್ಯ ಜನ್ಮಶತಾಬ್ದಿ ಸಮಿತಿ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಪುತ್ತೂರು, ಸ್ವಾಮಿ ಕಲಾಮಂದಿರ ಆಶ್ರಯದಲ್ಲಿ ಶ್ರೀಮದ್ಭಾಗವತ ಪ್ರವಚನ ಸಪ್ತಾಹ ಜೂ.1ರಿಂದ 7ವರೆಗೆ…

ಬೆಂಗಳೂರು : ಮಾಜಿ ಯೋಧರಿಗೆ ನೆರವಾಗಲು ಪ್ರತ್ಯೇಕ ನಿಗಮ ಸ್ಥಾಪಿಸಲು ಚಿಂತನೆ

1 year ago

ರಾಜ್ಯದಲ್ಲಿರುವ ಎಲ್ಲಾ ಮಾಜಿ ಯೋಧರಿಗೆ ನೆರವಾಗಲು ಪ್ರತ್ಯೇಕ ನಿಗಮ ಸ್ಥಾಪಿಸಲು ಚಿಂತನೆ ನಡೆಸಲಾಗಿದ್ದು, ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ…

ಪುತ್ತೂರು: ಜಿಲ್ಲೆಯಲ್ಲಿ ಸೌಹಾರ್ದತೆಗೆ ಅವಕಾಶ ಮಾಡಿಕೊಡಿ ಇಲ್ಲಾ, ರಾಜೀನಾಮೆ ಕೊಡಿ

1 year ago

ಬಂಟ್ವಾಳದ ತಾಲೂಕಿನಲ್ಲಿ ಹಿಂದುತ್ವವಾದಿಗಳಿ0ದ ಕೊಲೆಯಾದ ಅಬ್ದುಲ್ ರಹ್ಮಾನ್ ಮತ್ತು ಹಲ್ಲೆಗೊಳಗದ ಖಲಂದರ್ ಘಟನೆಯನ್ನು ನೋಡಿದಾಗ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ವಿಫಲಗೊಂಡಿದೆ. ಪೊಲೀಸ್ ಇಲಾಖೆಯ ವೈಫಲ್ಯ…