ಬೆಂಗಳೂರು : ಪಾಕ್ ಪ್ರಜೆಗಳ ತೆರವಿಗೆ ಒತ್ತಾಯಿಸಿ ಬಿಜಿಪಿ ಸಹಿ ಅಭಿಯಾನ

12 months ago

ರಾಜ್ಯದಲ್ಲಿನ ಪಾಕಿಸ್ತಾನಿ ಪ್ರಜೆಗಳನ್ನು ರಾಜ್ಯದಿಂದ ಕೂಡಲೇ ತೆರವುಗೊಳಿಸುವ ಸಂಬಂಧ ಪ್ರತಿಪಕ್ಷ ಬಿಜೆಪಿ ಸಹಿ ಸಂಗ್ರಹ ಅಭಿಯಾನ ಆರಂಭಿಸಿದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ…

ಮುಂಬೈ : ಐಪಿಎಲ್ ನಲ್ಲಿ ಇಂದು MI v/s GT ; ಬಲಿಷ್ಠ ತಂಡಗಳೆರಡರ ಸೆಣಸಾಟ

12 months ago

ಈ ಬಾರಿ ಐಪಿಎಲ್‌ನ ಪ್ಲೇ-ಆಫ್‌ ರೇಸ್‌ನಲ್ಲಿ ಮುಂಚೂಣಿಯಲ್ಲಿರುವ ಎರಡು ತಂಡಗಳಾದ ಮುಂಬೈ ಇಂಡಿಯನ್ಸ್‌ ಹಾಗೂ ಗುಜರಾತ್‌ ಟೈಟಾನ್ಸ್‌ ಮಂಗಳವಾರ ಪರಸ್ಪರ ಸೆಣಸಾಡಲಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡದ…

ನವದೆಹಲಿ: ಅಪಘಾತದಲ್ಲಿ ಗಾಯಗೊಂಡವರಿಗೆ ₹1.5 ಲಕ್ಷದವರೆಗೆ ಕ್ಯಾಶ್‌ ಲೆಸ್ ಚಿಕಿತ್ಸೆ; ದೇಶಾದ್ಯಂತ ಹೊಸ ಯೋಜನೆ ಜಾರಿ!

12 months ago

ಅಪಘಾತ ಸಂಭವಿಸಿದಾಗ ಗಾಯಾಳುಗಳನ್ನು ರಕ್ಷಣೆ ಮಾಡುವುದು ಬಹಳ ಮುಖ್ಯ. ದೇಶದಲ್ಲಿ ರಸ್ತೆ ಅಪಘಾತದ ಗಾಯಾಳುಗಳ ಜೀವ ಉಳಿಸಲು ಕೇಂದ್ರ ಸರ್ಕಾರ ಮಹತ್ವದ ಯೋಜನೆ ಜಾರಿಗೊಳಿಸಿದೆ. ಕೇಂದ್ರ ಸರ್ಕಾರ…

ಸುಬ್ರಹ್ಮಣ್ಯ: ಸುಬ್ಬಪ್ಪನ ದರ್ಶನಕ್ಕೆ ಬಂದ ದ್ರುವ ಸರ್ಜಾ

12 months ago

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಚಿತ್ರ ನಟ ಧ್ರುವ ಸರ್ಜಾ ಅವರು ಭೇಟಿ ನೀಡಿದರು. ಕುಟುಂಬದ ಸಮೇತ ಕ್ಷೇತ್ರಕ್ಕೆ ಆಗಮಿಸಿದ ಅವರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದು…

ಮಂಗಳೂರು : ಕುದ್ರೋಳಿ ಬಳಿ ಅಪಾರ್ಟ್ಮೆಂಟ್ ನಲ್ಲಿ ಬೆಂಕಿ ಅವಘಡ

12 months ago

ಮಂಗಳೂರಿನ ಕುದ್ರೋಳಿ ದ್ವಾರದ ಬಳಿ ಇರುವ ಫ್ಲಾಟ್‌ನಲ್ಲಿ ಇಂದು ಮಧ್ಯಾಹ್ನ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಸದ್ಯ ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಶಾರ್ಟ್…

ಪಂಜಾಬ್ : ಭಯೋತ್ಪಾದನೆಯ ವಿರುದ್ಧ ಕಾರ್ಯಾಚರಣೆ; ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕಗಳ ಜಪ್ತಿ

12 months ago

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವ ನಡುವೆಯೇ ಪಂಜಾಬ್ ಪೊಲೀಸರು ಮಂಗಳವಾರ ಐಎಸ್‌ಐ ಬೆಂಬಲಿತ ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಕಾರ್ಯಾಚರಣೆ…

ಬೆಂಗಳೂರು : ದೇಶಾದ್ಯಂತ ನಾಳೆ ಮಾಕ್ ಡ್ರಿಲ್; ರಾಜ್ಯದ ಮೂರು ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಸಾಧ್ಯತೆ

12 months ago

ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಕರಿಛಾಯೆ ಜೋರಾಗುತ್ತಿದ್ದು, ಹೀಗಾಗಿ ಮೊನ್ನೆ ಪಂಜಾಬ್​ ಗಡಿಯಲ್ಲಿ ಸೇನೆ ಮಾಕ್​ ಡ್ರಿಲ್ ಮಾಡಿದಂತೆ ದೇಶಾದ್ಯಂತ ಮಾಕ್​ ಡ್ರಿಲ್​​ ಮಾಡಲು ಸರ್ಕಾರ…

ಭಗೀರಥ ಸಂಸ್ಥೆಯ ವತಿಯಿಂದ ಪಟ್ಟಲದಮ್ಮನ ದೇವಸ್ಥಾನದ ಕಲ್ಯಾಣಿಯನ್ನು (ಗೋ ಕಟ್ಟೆ) ಪುನಶ್ಚೇತನ

12 months ago

ಹುಣಸೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಭಗೀರಥ ಸಂಸ್ಥೆಯ ಸಹಯೋಗದೊಂದಿಗೆ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಹುಣಸೂರು ತಾಲೂಕಿನ ಉಯ್ಯಿಗೊಂಡನಹಳ್ಳಿ ಗ್ರಾಮ ಪಂಚಾಯಿತಿ…

ಬಂಟ್ವಾಳ : ನೇತ್ರಾವತಿ ರೈಲ್ವೆ ಸೇತುವೆ ಅಡಿಯಲ್ಲಿ ಮೃತದೇಹ ಪತ್ತೆ

12 months ago

ಬಂಟ್ವಾಳ ಸಮೀಪದ ಪಾಣೆಮಂಗಳೂರು ರೈಲ್ವೆ ಮೇಲ್ಸೇತುವೆಯ ಅಡಿಯಲ್ಲಿ ನೇತ್ರಾವತಿ ನದಿಯಲ್ಲಿ ಪುರುಷನ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ತಲಪಾಡಿ-ಪೊನ್ನೋಡಿ ನಿವಾಸಿ ಪ್ರಥಮ್ ಶೆಟ್ಟಿ ಎಂಬವರು ಪೊಲೀಸರಿಗೆ ದೂರು…

ಕಡಬ:ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

12 months ago

ತೆಂಗಿನಕಾಯಿ ಕೀಳಲು ತೆಂಗಿನ ಮರಕ್ಕೆ ಹತ್ತಿದ್ದ ವ್ಯಕ್ತಿಯೊಬ್ಬರು ಆಯ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟವರನ್ನು ಕಡಬ ತಾಲೂಕು ಬಲ್ಯ ಗ್ರಾಮದ ಪಲ್ಲತಡ್ಕ ನಿವಾಸಿ…