ಮೂಡುಬಿದಿರೆ: ಆಳ್ವಾಸ್ ನಲ್ಲಿ ಏಪ್ರಿಲ್ 27 ರಂದು ಭ। ಶ್ರೀ ಮಹಾವೀರ ಸ್ವಾಮಿ ಜನ್ಮಕಲ್ಯಾಣ ಮಹೋತ್ಸವ ಆಚರಣೆ

1 year ago

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.),ಮೂಡುಬಿದಿರೆ ಹಾಗೂ ಕರಾವಳಿ ಮತ್ತು ಮಲೆನಾಡಿನ ಸಮಸ್ತ ಜೈನ ಸಮಾಜ ಬಾಂಧವರ ಸಹಕಾರದೊಂದಿಗೆ ಕೃಷಿಸಿರಿ ವೇದಿಕೆಯಲ್ಲಿ ಇದೇ ಬರುವ ಏಪ್ರಿಲ್ 27 ರ ಭಾನುವಾರ…

ಮಂಗಳೂರು : ಕಾಶ್ಮೀರದಲ್ಲಿ ನಡೆದ ದಾಳಿ ಖಂಡಿಸಿ ಎಬಿವಿಪಿ ಪ್ರತಿಭಟನೆ

1 year ago

ಮಂಗಳೂರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ, ಕಾಶ್ಮೀರದಲ್ಲಿ ನಡೆದ ಭಾರತೀಯ ಪ್ರವಾಸಿಗರ ಮೇಲಿನ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ಪ್ರತಿಭಟನೆಯನ್ನು ಮಿನಿ ವಿಧಾನಸೌಧ ಬಳಿ ನಡೆಸಿದರು.  …

ಮಂಗಳೂರು : ಕಾಲೇಜಿನ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿದ ಶಾಸಕ ವೇದವ್ಯಾಸ ಕಾಮತ್

1 year ago

ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಲ್ಮಠ ಇದರ ಕಾಲೇಜು ವಾರ್ಷಿಕೋತ್ಸವ ಸಮಾರಂಭ ಸಂದರ್ಭದಲ್ಲಿ ಇನ್ಫೋಸಿಸ್ ಸಂಸ್ಥೆಯ ಸಿ.ಎಸ್.ಆರ್ ನಿಧಿಯಿಂದ ಪ್ರೇರಣಾ ಟ್ರಸ್ಟ್ ಸಹಕಾರದೊಂದಿಗೆ ನಿರ್ಮಾಣಗೊಂಡ ಸುಸಜ್ಜಿತ…

ಕಾರು-ಆಕ್ಟಿವಾ ನಡುವೆ ಭೀಕ* ಅ*ಘಾತ

1 year ago

ಕಾರು-ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಆಕ್ಟಿವಾ ಸವಾರನಾದ ಕೊಡಿಪ್ಪಾಡಿ ಜಂಕ್ಷನ್ ಬಳಿಯ ರಫೀಕ್ ಗೆ…

ಬೆಂಗಳೂರು : ಬ್ರೇಕ್​ ಫೇಲ್​ ಆಗಿ ಹಳ್ಳಕ್ಕೆ ಉರುಳಿ ಬಿದ್ದ ಬಸ್: 25ಕ್ಕೂ ಹೆಚ್ಚು ಜನರಿಗೆ ಗಾಯ, ಹಲವರ ಸ್ಥಿತಿ ಗಂಭೀರ

1 year ago

ಬೆಂಗಳೂರಿನಿಂದ ಸಂಗಮ ನೋಡಲು ತೆರಳಿದ್ದ ಎರಡು ಖಾಸಗಿ ಬಸ್​ಗಳು ಅಪಘಾತಕ್ಕೀಡಾಗಿವೆ. ಮೊದಲ ಬಸ್​ ಬ್ರೇಕ್​ ಫೇಲ್​ ಆಗಿ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಹಳ್ಳಕ್ಕೆ ಬಿದ್ದಿದೆ. ಇದರ…

ಮಂಗಳೂರು : ಕಾಶ್ಮೀರ ಪಹಲ್ಗಾಮ್‌ ದುಷ್ಕೃತ್ಯ – ಬಿಷಪ್‌ ಖಂಡನೆ

1 year ago

ಭಾರತದ ಮುಕುಟಮಣಿ ಎನ್ನಿಸಿರುವ ಕಾಶ್ಮೀರದಲ್ಲಿ ಪ್ರವಾಸಕ್ಕಾಗಿ ತೆರಳಿದ್ದ ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದ ಉಗ್ರಗಾಮಿಗಳ ಕೃತ್ಯ ಅತ್ಯಂತ ಖಂಡನೀಯ, ಯಾವುದೇ ತಪ್ಪೆಸಗದವರ ಮೇಲೆ ಏಕಾಏಕಿ ಗುಂಡಿಟ್ಟು ಕೊಂದಿರುವುದು…

ಉದಾಂಪುರ್ : ಕಾಶ್ಮೀರದಲ್ಲಿ ಉಗ್ರರ ವಿರುದ್ಧ BSF ಕೂಂಬಿಂಗ್ ತೀವ್ರ; ಓರ್ವ ಯೋಧ ಹುತಾತ್ಮ

1 year ago

ಪಹಲ್ಗಾಮ್​​​ ದಾಳಿ ಬೆನ್ನಲ್ಲೇ ಬಿಎಸ್​ಎಫ್ ಪಡೆ ಉಗ್ರರ ವಿರುದ್ಧದ ಕೂಂಬಿಂಗ್ ತೀವ್ರಗೊಳಿಸಿದ್ದಾರೆ. ಪಹಲ್ಗಾಮ್ ದಾಳಿ ನಡೆದು ಎರಡು ದಿನದ ನಂತರ ಕಾಶ್ಮೀರದ ಉಧಮ್​​ಪುರದಲ್ಲಿ ಗುಂಡಿನ ಚಕಮಕಿ ನಡೆದಿದೆ.…

ಬೆಂಗಳೂರು: ಕಾಶ್ಮೀರದಿಂದ ರಾಜ್ಯಕ್ಕೆ ಸುರಕ್ಷಿತವಾಗಿ ಬಂದಿಳಿದ 174 ಕನ್ನಡಿಗ ಪ್ರವಾಸಿಗರು

1 year ago

ಕಾಶ್ಮೀರದ ಶ್ರೀನಗರದಿಂದ 174 ಕನ್ನಡಿಗರನ್ನು ಹೊತ್ತ ವಿಶೇಷ ವಿಮಾನವು ಮಧ್ಯಾಹ್ನ 1.30ರ ವೇಳೆಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದಿದೆ. ಕಾರ್ಮಿಕ ಸಚಿವ ಸಂತೋಷ್‌…

ಬೆಂಗಳೂರು : ಉಗ್ರರ ದಾಳಿಯಲ್ಲಿ ಮೃತಪಟ್ಟ ರಾಜ್ಯದ ಮೂವರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ

1 year ago

ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ರಾಜ್ಯದ ಮೂವರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು…

ಕೊಣಾಜೆ : ಬಸ್ಸಿನಲ್ಲಿ ನಿರ್ವಾಹಕನೊಬ್ಬನಿಂದ ಯುವತಿಗೆ ಲೈಂಗಿಕ ಕಿರುಕುಳ; ತಡವಾಗಿ ಬೆಳಕಿಗೆ

1 year ago

ಮಂಗಳೂರಿನ ಮುಡಿಪು -ಸ್ಟೇಟ್‌ ಬ್ಯಾಂಕ್‌ ಸಂಚರಿಸುವ ಕೆಎಸ್​ಆರ್​ಟಿಸಿ ಬಸ್ಸಿನಲ್ಲಿ ನಿರ್ವಾಹಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವರದಿಯಾಗಿದ್ದು, ಪ್ರಯಾಣಿಕರೊಬ್ಬರು ಮಾಡಿರುವ ವಿಡಿಯೋ ವೈರಲ್ ಆಗಿದೆ. ಬಳಿಕ…