ಉಡುಪಿ ಜಿಲ್ಲೆಯಲ್ಲಿ ಬಂದ ದಿಢೀರ್ ಬಿರುಗಾಳಿ, ಮಳೆಯಿಂದ ಹಲವೆಡೆ ಹಾನಿ ಸಂಭವಿಸಿದೆ. ಅಲ್ಲಲ್ಲಿ ಮರಗಳು ಬಿದ್ದ ಪರಿಣಾಮ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು. ನಗರದ ಕಟ್ಟೆ ಆಚಾರ್ಯ ಮಾರ್ಗದಲ್ಲಿ…
ಉಡುಪಿ ಸಮೀಪದ ಹಿರಿಯಡಕ ಗಂಪ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು ಓರ್ವ ಸಾವನ್ನಪ್ಪಿ, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಖಾಸಗಿ ಬಸ್ ಮತ್ತು ಪಿಕಪ್…
ಕಾಶೀಮಠದ ಹಿರಿಯ ಯತಿವರ್ಯರೂ, ಭಕ್ತರ ಪಾಲಿನ ಮಾತನಾಡುವ ದೇವರೆಂದೇ ಜನಜನಿತರಾಗಿರುವ, ಮಹಾತಪಸ್ವಿಗಳಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವ ಆಚರಣೆ ಎಪ್ರಿಲ್ 8 ರಿಂದ 14 ರ…
ಮಹಾತಪಸ್ವಿ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ಆಚರಣೆಯು ಉತ್ತರಾಖಂಡದ ಹರಿದ್ವಾರದಲ್ಲಿ ವೈಭವದಿಂದ ನಡೆದಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಕುಟುಂಬ ಸಮೇತ ಭಾಗವಹಿಸಿ ಕಾಶೀ ಮಠಾಧೀಶರಾದ…
ಉಡುಪಿಯಲ್ಲಿ ಬೀಸಿದ ಭಾರೀ ಸುಂಟರಗಾಳಿ ಬೀಸಿದ್ದು, ಬಿರುಗಾಳಿಯ ಹೊಡೆತಕ್ಕೆ ಜನರು ದಿಕ್ಕಾಪಾಲುದ ಘಟನೆ ನಡೆದಿದೆ. ಏಕಾಏಕಿಯಾಗಿ ಬೀಸಿದ ಭಾರಿ ಗಲಿ ಮಳೆಗೆ ಜನರು ಬೆಚ್ಚಿ ಬಿದ್ದಿದ್ದಾರೆ.…
ಪುತ್ತೂರು ರೈಲ್ವೆ ನಿಲ್ದಾಣದ ಮಾಡಿನಿಂದ ಶೀಟ್ ಬಿದ್ದು ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ರೈಲ್ವೇ ನಿಲ್ದಾಣದಲ್ಲಿ ನವೀಕರಣ ಕೆಲಸ ನಡೆಯುತ್ತಿದ್ದು, ಶೀಟು ಅಳವಡಿಕೆ ಕಾರ್ಯ ಸಾಗುತ್ತಿತ್ತು.…
ಟಿಪ್ಪರ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ನಡೆದು ದ್ವಿಚಕ್ರ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟುವಿನ ರತ್ನಗಿರಿಯಲ್ಲಿ ನಡೆದಿದೆ. ಮೃತನನ್ನು ಉಪೇಂದ್ರ ಎಂದು…
ಮಣಿಪುರದ ಇಂಫಾಲ ಪೂರ್ವ ಜಿಲ್ಲೆಯ ಎರಡು ಸ್ಥಳಗಳಲ್ಲಿ ನಿಷೇಧಿತ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಲಾಗಿದ್ದು, ಅವರಿಂದ ಶಸ್ತ್ರಾಸ್ತ್ರಗಳು ಮತ್ತು ₹22 ಲಕ್ಷಕ್ಕೂ ಹೆಚ್ಚು ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ…
ತ್ರಿಶೂರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಾಡಾನೆ ದಾಳಿಗೆ 20 ವರ್ಷದ ಯುವಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮುತುವನ್ ಸಮುದಾಯದ ಸೆಬಾಸ್ಟಿಯನ್ ಮೃತ ಯುವಕ. ಮಲಕ್ಕಪ್ಪರ ಪೊಲೀಸ್…
ಪರೀಕ್ಷಾ ಭಯದಿಂದ ದಂತ ವೈದ್ಯಕೀಯ ವಿದ್ಯಾರ್ಥಿನಿ ಅಪಾರ್ಟ್ ಮೆಂಟ್‌ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೆಬ್ಬಾಳದ ಸುಮಂಗಲಿ…