ಕಳೆದ 10ದಿನಗಳ ನಾಪತ್ತೆಯಾಗಿ ಸಾಕಷ್ಟು ಗೊಂದಲ ಸೃಷ್ಟಿಸಿದ್ದ ದಿಗಂತ್ ಕೊನೆಗೂ ಪತ್ತೆ..!!

1 year ago

ಬಂಟ್ವಾಳ: ಕಳೆದ 10ದಿನಗಳ ನಾಪತ್ತೆಯಾಗಿ ಸಾಕಷ್ಟು ಗೊಂದಲ ಸೃಷ್ಟಿಸಿದ್ದ ದಿಗಂತ್ ಕೊನೆಗೂ ಪತ್ತೆಯಾಗಿದ್ದು, ಪೊಲೀಸರು ಕರೆ ತರುತ್ತಿದ್ದಾರೆ ಎನ್ನಲಾಗಿದೆ.   ಫೆ. ೨೫ರಂದು ದೇವಸ್ಥಾನಕ್ಕೆ ಹೋಗಿ ಬರುವುದಾಗಿ…

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ಬೈಂದೂರಿನ ಅಂಜಲಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಮತ್ತು ಆರೈಕೆ, ಡಯಾಲಿಸಿಸ್ ಮತ್ತು ವಿಶೇಷ ಆರೋಗ್ಯ ಸೇವೆಗ ಳು ಪ್ರಾರಂಭ

1 year ago

ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ಬೈಂದೂರಿನ ಅಂಜಲಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಮತ್ತು ಆರೈಕೆ, ಡಯಾಲಿಸಿಸ್ ಮತ್ತು ವಿಶೇಷ ಆರೋಗ್ಯ ಸೇವೆಗಳನ್ನು ಪ್ರಾರಂಭಿಸುವ ಮೂಲಕ…

ಶ್ರೀ ಗಣೇಶ ಸೇವಾ ಟ್ರಸ್ಟ್ (ರಿ) ಇದರ ಸಭಾಂಗಣ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

1 year ago

ಸಾಲೆತ್ತೂರು;ಹಿರಿಯರ ಕಾಲದಲ್ಲಿ ಸರಕಾರಿ ಶಾಲೆಯಲ್ಲಿ ಗಣೇಶನನ್ನು ಕೂರಿಸಿ ಅಲ್ಲಿ ಗಣಪನಿಗೆ ಚೌತಿಯಂದು ಆರಾಧನೆ ನಡೆಯುತ್ತಿತ್ತು. ಕಾಲ ಕ್ರಮೇಣ ಅದೇ ವಾಡಿಕೆ ಮುಂದುವರಿದಿದ್ದು, ಇದೀಗ ಸ್ವಂತ ಕಟ್ಟಡವನ್ನು ಸಾಲೆತ್ತೂರು…

ಮಾ.17ರಂದು ಸಾಲೆತ್ತೂರು ಸರಕಾರಿ ಶಾಲಾ ಬಳಿ ಗಣೇಶೋತ್ಸವ ಆಚರಣೆಗಾಗಿ ಖರೀದಿಸಿದ ಜಾಗದ ಶಿಲಾನ್ಯಾಸ

1 year ago

ಸತತ 30 ವರ್ಷಗಳಿಂದ ವಿಘ್ನನಿವಾರಕನಾದ ಗಣೇಶನ ಮೂರ್ತಿಯನ್ನು ಗಣೇಶೋತ್ಸವದಂದು ಸರಕಾರಿ ಶಾಲೆಯ ಸಭಾಂಗಣದಲ್ಲಿಟ್ಟು ಆರಾಧನೆ ಮಾಡಿಕೊಂಡು ಬರುತ್ತಿರುವ ಶ್ರೀ ಗಣೇಶ ಸೇವಾ ಟ್ರಸ್ಟ್(ರಿ.) ಮತ್ತು ಸಾರ್ವಜನಿಕ ಶ್ರೀ…

ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದಲ್ಲಿ ಮಾ.13ರಿಂದ ಕಾಲಾವಧಿ ಜಾತ್ರೋತ್ಸವ

1 year ago

ಸುರತ್ಕಲ್ ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದಲ್ಲಿ ಮಾ.13ರಿಂದ 15ರವರೆಗೆ ಕಾಲಾವಧಿ ಜಾತ್ರೋತ್ಸವ ನಡೆಯಲಿದೆ.   ಮಾ.13ರಂದು ರಾತ್ರಿ ಗಂಟೆ 9ಕ್ಕೆ ಸರಿಯಾಗಿ ಪಡ್ರೆ ಶ್ರೀ ಧೂಮಾವತಿ ದೈವಗಳ…

ರಾಜ್ಯದ್ದು “ಈಗ ಬರ್ಕೊ-ಆಮೇಲೆ ಹರ್ಕೊ” ಬಜೆಟ್ :- ಶಾಸಕ ಕಾಮತ್

1 year ago

ಬಜೆಟ್ ಎಂಬುದು ಕೇವಲ ಬಿಳಿ ಹಾಳೆ ಅಲ್ಲ ಎಂದು ಬಜೆಟ್ ಭಾಷಣ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಒಂದೊಂದು ಘೋಷಣೆ ಕೇಳುತ್ತಿದ್ದರೆ "ಈಗ ಬೇಕಾದ್ದನ್ನು ಬರೆದುಕೊಂಡು ಘೋಷಣೆ ಮಾಡೋದು,…

ಬಿಜೆಪಿ ವತಿಯಿಂದ ದೇಶಾದ್ಯಂತ ವಾಜಪೇಯಿಯವರು ಜೀವಿತಾವಧಿಯಲ್ಲಿ ಭೇಟಿ ಮಾಡಿದ್ದ ಬಿಜೆಪಿಯ ಹಿರಿಯರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮ

1 year ago

ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಧಿಯ ಅಂಗವಾಗಿ ಬಿಜೆಪಿ ವತಿಯಿಂದ ದೇಶಾದ್ಯಂತ ವಾಜಪೇಯಿಯವರು ಜೀವಿತಾವಧಿಯಲ್ಲಿ ಭೇಟಿ ಮಾಡಿದ್ದ ಬಿಜೆಪಿಯ ಹಿರಿಯರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮ…

ಖಾಸಗಿ ಬಸ್ ನ ಸ್ಟೇರಿಂಗ್ ಕಟ್ – ಪ್ರಯಾಣಿಕರು ಪಾರು,ಟ್ರಾಫಿಕ್ ಜಾಮ್

1 year ago

ಉಡುಪಿ: ಉಡುಪಿಯ ಕರಾವಳಿ ಬೈಪಾಸ್ ನಲ್ಲಿ ಖಾಸಗಿ ಬಸ್ಸೊಂದರ ಸ್ಟೇರಿಂಗ್ ಕಟ್ಟಾಗಿ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಯಿತು.   ಉಡುಪಿ ಕಡೆಯಿಂದ ಬ್ರಹ್ಮಾವರ ಮಾರ್ಗವಾಗಿ ತೆರಳುತ್ತಿದ್ದ…

ಸ್ಥಗಿತಗೊಂಡಿರುವ ರಾಜಕಾಲುವೇ ಕಾಮಗಾರಿ ಪೂರ್ಣಗಿಳಿಸಿ: ಸತ್ಯಪ್ಪ ಅಧ್ಯಕ್ಷರು , ಎಂ.ಎ.ಎಸ್‌ ಫೌಂಡೇಶನ್‌

1 year ago

ಮಂಜುನಾಥ ಬಡಾವಣೆಯ ರಾಜಕಾಲುವೆ ಸುಮಾರು 3 ಕೋಟಿಗಳಿಗೆ ಕೈಗೆತ್ತಿಕೊಂಡು ಕಾಮಗಾರಿ ಅರ್ಧಂಬರ್ಧ ಮಾಡಿ ನಾಪತ್ತೆಯಾದ ಗುತ್ತಿಗೆದಾರ, ಕಣ್ಮುಚ್ಚಿ ಕುಳಿತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು. ಹುಣಸೂರು ನಗರದ ಹೃದಯಭಾಗದಲ್ಲಿರುವ…

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅನ್ಯಾಯ… ಪ್ರತಿಭಟಿಸಿದ ಬಿಜೆಪಿ !

1 year ago

ಮಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ದ.ಕ. ಜಿಲ್ಲೆಗೆ ಅನ್ಯಾಯಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ದ.ಕ ಜಿಲ್ಲಾ ಸಮಿತಿ ವತಿಯಿಂದ ಶನಿವಾರ ಪಿವಿಎಸ್ ಬಳಿಯ…