ಕಾಪು ಪುರಸಭಾ ವ್ಯಾಪ್ತಿಯ ಅಲ್ಪಸಂಖ್ಯಾತ ಕಾಲನಿಗಳ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರಿಂದ ಗುದ್ದಲಿ ಪೂಜೆ

1 year ago

ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪುರಸಭಾ ವ್ಯಾಪ್ತಿಯ ಅಲ್ಪಸಂಖ್ಯಾತ ಕಾಲನಿಗಳ ರಸ್ತೆ ಅಭಿವೃದ್ಧಿಗೆ 90 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಇಂದು ಶಾಸಕರಾದ…

ಬಿಜೆಪಿ ಮಂಗಳೂರು ದಕ್ಷಿಣದ ಎಸ್ ಸಿ ಮೋರ್ಚಾ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

1 year ago

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ ಜಯಂತಿಯ ಪ್ರಯುಕ್ತ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ನಗರದ ಕುದ್ಮುಲ್ ರಂಗರಾವ್…

ಬಾಗಲಕೋಟೆ: ಯುವಕನನ್ನು ರಕ್ಷಿಸಲು ಹೋಗಿ ಸೈನಿಕ ನೀರುಪಾಲು

1 year ago

ಸ್ನಾನ ಮಾಡಲು ಹೋಗಿ ಈಜುಬಾರದೇ ನೀರಿನಲ್ಲಿ ಮುಳುಗಿದ ಯುವಕನನ್ನು ಕಾಪಾಡಲು ಹೋಗಿ ಸೈನಿಕ ಸೇರಿ ಇಬ್ಬರೂ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಮಣೇರಿ ಗ್ರಾಮದ…

ಬೆಂಗಳೂರು : ಅಂಬೇಡ್ಕರ್ ಬಯಸಿದ್ದ ಸಮಾಜ ನಿರ್ಮಿಸಲು ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ದರಾಮಯ್ಯ

1 year ago

ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ…

ಹುಬ್ಬಳ್ಳಿ : ಬಾಲಕಿಯನ್ನು ಕೊಂದ ಆರೋಪಿ ಎನ್ಕೌಂಟರ್ ಗೆ ಬಲಿ

1 year ago

ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಬಿಹಾರ ಮೂಲದ ರಿತೇಶ್​ ಕುಮಾರ್​ ಮೃತ ಆರೋಪಿ. ಹುಬ್ಬಳ್ಳಿಯ  ವಿಜಯನಗರದಲ್ಲಿನ ಮನೆಯೊಂದರ ಮುಂದೆ ಆಟವಾಡುತ್ತಿದ್ದ…

ಬಂಟ್ವಾಳ : ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆ ಸಮಾರಂಭ

1 year ago

ಬಂಟ್ವಾಳ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ…

ನೆಟ್ಟಣ: ಪ್ಯಾಸೆಂಜರ್ ರೈಲಿಗೆ ಅದ್ಧೂರಿ ಸ್ವಾಗತ, ಸಂಭ್ರಮದಿಂದ ರೈಲನ್ನು ಬರಮಾಡಿಕೊಂಡ ಜನತೆ

1 year ago

ಮಂಗಳೂರು - ಸುಬ್ರಹ್ಮಣ್ಯ ನಡುವಿನ ಪ್ಯಾಸೆಂಜರ್ ರೈಲಿಗೆ ಶನಿವಾರ ಮಂಗಳೂರಿನಲ್ಲಿ ಚಾಲನೆ ನೀಡಲಾಗಿದ್ದು, ನೆಟ್ಟದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ಆಗಮಿಸಿದ ಪ್ಯಾಸೆಂಜರ್ ರೈಲನ್ನು ಸಾರ್ವಜನಿಕರು ಸಂಭ್ರಮದಿಂದ…

ಹರಿದ್ವಾರದಲ್ಲಿ ಸಂಯಮೀಂದ್ರ ತೀರ್ಥ ಸ್ವಾಮೀಜಿ ದಿಗ್ವಿಜಯ

1 year ago

ಹರಿದ್ವಾರದಲ್ಲಿ ವೃಂದಾವನಸ್ಥರಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಪಾದುಕೆಯ ಉಪಸ್ಥಿತಿಯಲ್ಲಿ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ಸ್ವಾಮೀಜಿಯವರ ದಿಗ್ವಿಜಯ‌ ಕಾರ್ಯಕ್ರಮ ಹರಿದ್ವಾರದಲ್ಲಿ ರವಿವಾರ ಜರುಗಿತು. ಶ್ರೀಮದ್…

ಮಂಗಳೂರು: ಶಿಸ್ತಿನ ಕಾರ್ಯದಿಂದ ಬಲಿಷ್ಠ ಸಮಾಜ ಕಟ್ಟಬಹುದು – ಸಿ.ಎ. ಉದಯಾನಂದ

1 year ago

ಸಮುದಾಯದ ಯಾವುದೇ ವ್ಯಕ್ತಿ ಶಿಕ್ಷಕ ಎಂಬ ಪದಕ್ಕೆ ಸೆಳೆಯಾಗುತ್ತಾನೆ, ಶಿಕ್ಷಕರು ಶಿಸ್ತಿನಿಂದ ಕಾರ್ಯಪ್ರವರ್ತರಾದರೆ ಬಲಿಷ್ಠ ಸಮಾಜ ಕಟ್ಟಬಹುದು. ಶಿಕ್ಷಣ, ಶಿಕ್ಷಕ, ಶಿಸ್ತು, ಇವು ಮೂರು ಪರಸ್ಪರ ಹೊಂದಿಕೊಂಡು…

ಮಣಿಪಾಲ: ವಿಜಯವಾಡದಿಂದ ತಂದಿದ್ದ ಗಾಂಜಾ ಮಾರಾಟಕ್ಕೆ ಯತ್ನ; ಓರ್ವನ ಬಂಧನ

1 year ago

 ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ. ಉಡುಪಿ 80 ಬಡಗಬೆಟ್ಟು ಗ್ರಾಮದ ಟ್ಯಾಪ್ಮಿ ರಸ್ತೆಯ ತಾಂಗೋಡೆ 2ನೇ ಕ್ರಾಸ್ ಬಳಿ ಆರೋಪಿಯನ್ನು…