ಕಳೆದು ಹೋದ ಮಾಲೀಕನಿಗಾಗಿ ನಾಲ್ಕು ದಿನದಿಂದ ಕಾಯುತ್ತಿದೆ ಈ ಶ್ವಾನ..!!

1 year ago

ಜಗತ್ತಿನಲ್ಲಿ ಮನುಷ್ಯನ ಅದ್ಭುತ ಸ್ನೇಹಿತ ಅಂದ್ರೆ ಅದು ಪ್ರಾಣಿಗಳು. ಪ್ರಾಣಿಗಳು ಮನುಷ್ಯನೊಂದಿಗೆ ಕಂಡುಕೊಳ್ಳುವ ಭಾವನಾತ್ಮಕ ನಂಟು ಮನುಷ್ಯ ಮನುಷ್ಯರ ನಡುವೆಯೇ ಕಾಣ ಸಿಗುವುದು ಅನುಮಾನ. ಅದರಲ್ಲೂ ಶ್ವಾನ…

ನೈಜೀರಿಯದಲ್ಲಿ ಬೋಟ್ ಮಗುಚಿ 27ಕ್ಕೂ ಹೆಚ್ಚು ಮಂದಿ ಸಾವು, ನೂರಾರು ಮಂದಿ ನಾಪತ್ತೆ..!

1 year ago

ನೈಜೀರಿಯದ ಉತ್ತರ ಭಾಗದಲ್ಲಿ ಸಂಭವಿಸಿದ ಬೋಟ್ ಅಪಘಾತದಲ್ಲಿ ಕನಿಷ್ಠ 27 ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಇನ್ನೂ ಕಾಣೆಯಾಗಿದ್ದಾರೆ. ನೈಜೀರಿಯದ ಕೋಗಿ ರಾಜ್ಯದಿಂದ ಹೊರಟ ಬೋಟ್, ನೈಜರ್…

ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿ; ಡಿ.2ರಂದು ಪ್ರತಿಭಟನೆ

1 year ago

ಪುತ್ತೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿರುವ ಧರ್ಮಸ್ಥಳ, ಸುಬ್ರಹ್ಮಣ್ಯ ಕ್ಷೇತ್ರಗಳನ್ನು ಸಂಪರ್ಕಿಸುವ ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನಾದುರಸ್ಥಿಯಾಗಿ ವಾಹಗಳ ಸುಗಮ ಸಂಚಾರಕ್ಕೆ ಬಹಳಷ್ಟು ಅಡ್ಡಿಯಾಗಿದ್ದು, ಈ ಹಿನ್ನಲೆಯಲ್ಲಿ ಬಿಜೆಪಿ…

ಚೇರ್ಕಾಡಿ: 2025ರ ಮೇಯಿಂದ ರಾಷ್ಟ್ರೋತ್ಥಾನ ಪರಿಷತ್ ನ ಸಿಬಿಎಸ್ಇ ಶಾಲೆ ಆರಂಭ

1 year ago

ಉಡುಪಿ: ರಾಷ್ಟ್ರೋತ್ಥಾನ ಪರಿಷತ್ ಗೆ 60 ತುಂಬುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಸಿಬಿಎಸ್ಇ ಶಾಲೆಗಳನ್ನು ಆರಂಭಿಸುವ ಯೋಜನೆಯನ್ನು ಹಾಕಿಕೊಂಡಿದೆ. ಇದರ ಭಾಗವಾಗಿ ಉಡುಪಿ ಜಿಲ್ಲೆಯ ಚೇರ್ಕಾಡಿಯಲ್ಲಿ…

ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ; ಎಲ್ಲ ಆರೋಗ್ಯ ಸಮಸ್ಯೆಗಳ ತಪಾಸಣೆಗೆ ಇನ್ನು ಒಂದೇ ಸೂರಿನಡಿ ಅವಕಾಶ

1 year ago

ವೆನ್ಲಾಕ್‌ನಲ್ಲಿ ಈಗಾಗಲೇ ಇರುವ ಹೊರ ರೋಗ ವಿಭಾಗ ಇಕ್ಕಟ್ಟಾಗಿದ್ದು, ಹೆಚ್ಚಿನ ಮೂಲ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಒಂದೊAದು ವಿಭಾಗ ಒಂದೊAದು ಕಡೆ ಇರುವ ಕಾರಣ ರೋಗಿಗಳಿಗೂ ಸಮಸ್ಯೆ…

ಕಡಬ ತಾಲೂಕು 4ನೇಯ ಕನ್ನಡ ಸಾಹಿತ್ಯ ಸಮ್ಮೇಳನ

1 year ago

ಕಡಬ: ಕನ್ನಡವೆಂದರೆ ಒಂದು ಬಾಷೆಯಲ್ಲ, ಅದರಲ್ಲಿ ನಮ್ಮ ಮಣ್ಣಿನ ಸಂಸ್ಕೃತಿ ಸಂಸ್ಕಾರ, ಸಂಪ್ರದಾಯ ಸಂರಕ್ಷಣೆ ಎಲ್ಲವೂ ಮಿಳಿತವಾಗಿದೆ. ನಾಡಿನ ಭಾಷೆ ಅರಿಯದೆ , ಉಳಿಸದೆ ಹೋದರೆ ಇವೆಲ್ಲವೂ…

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೋಲೀಸರ ವಶ..!

1 year ago

ಬಂಟ್ವಾಳ: ಮನೆಗೆ ನುಗ್ಗಿ ವ್ಯಕ್ತಿಯೋರ್ವರಿಗೆ ಹಲ್ಲೆ ‌ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ವಶಕ್ಕೆ ಪಡೆದುಕೊಂಡು…

ದೈನಂದಿನ ಕೆಲಸ ಕಾರ್ಯಗಳಿಗೆ ಕಚೇರಿಗೆ ಸಾರ್ವಜನಿಕರು ಬಂದಾಗ ಸ್ಪಂದಿಸಿ;  ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

1 year ago

ಉಡುಪಿ: ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ತಮ್ಮ ಕೆಲಸ ಕಾರ್ಯಗಳನ್ನು ಅರಿಸಿ ಬಂದಾಗ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಿ, ಚುರುಕುಗಾಗಿ ಕೆಲಸಗಳನ್ನು ಮಾಡಿಕೊಟ್ಟಲ್ಲಿ ಯಾವುದೇ ಸಮಸ್ಯೆಗಳು ಉಂಟಾಗುವುದಿಲ್ಲ ಎಂದು…

ಉಡುಪಿ: ಸಾವಿನಲ್ಲೂ ಒಂದಾದ ದಂಪತಿ; ಒಂದೇ ದಿನ ಅಂತರದಲ್ಲಿ ಪತಿ, ಪತ್ನಿ ಸಾವು

1 year ago

ಉಡುಪಿ: ಒಂದು ದಿನದ ಅಂತರದಲ್ಲಿ ದಂಪತಿ ನಿಧನ ಹೊಂದಿ ಸಾವಿನಲ್ಲೂ ಒಂದಾದ ಘಟನೆ ಉದ್ಯಾವರದಲ್ಲಿ ಸಂಭವಿಸಿದೆ. ಕಾರ್ಕಳ ತಾಲೂಕು ಬೈಲೂರು ಮೈನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ…

ಅಕ್ರಮ ಮರಳುಗಾರಿಕೆಗೆ ಸಹಕಾರ: ಕಾಪು ಪಿಎಸ್ ಐ ಅಬ್ದುಲ್ ಖಾದರ್ ಸಸ್ಪೆಂಡ್

1 year ago

ಉಡುಪಿ: ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಠಾಣಾಧಿಕಾರಿ ಅಬ್ದುಲ್ ಖಾದ‌ರ್ ಅಮಾನತುಗೊಂಡಿದ್ದಾರೆ. ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು…