ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೀಪೋತ್ಸವದ ಪ್ರಯುಕ್ತ ಕುಂಕುಮಾರ್ಚನೆ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಗೋಪಾಲಕೃಷ್ಣ ತಂತ್ರಿ,…
ಬಂಟ್ವಾಳ:ರಾತ್ರಿ ಸಮಯದಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ವೀರಕಂಬ ಮಜ್ಜೋನಿ ನಿವಾಸಿ ಜಯರಾಮ ಮೂಲ್ಯ (47)…
ದಕ್ಷಿಣ ಕನ್ನಡ :ಮಿಶ್ರ ಮೀನುಸಾಕಣೆ ಪದ್ಧತಿಗಳು ಕುರಿತು ತರಬೇತಿ ಕಾರ್ಯಕ್ರಮವು ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ , ಹೈದರಾಬಾದ್ ಇವರ ಸಹಯೋಗದೊಂದಿಗೆ ಮೀನುಗಾರಿಕೆ ಅರ್ಥಶಾಸ್ತ್ರ, ಸಂಖ್ಯಾಶಾಸ್ತ್ರ, ಮತ್ತು…
ಉಡುಪಿ: ಕನ್ನಡ ಚಿತ್ರರಂಗದ ಕನಸಿನ ಕನ್ಯ ಮಾಲಾಶ್ರೀ ಉಡುಪಿಯ ಶ್ರೀ ಕೃಷ್ಣಮಠಕ್ಕೆ ಆಗಮಿಸಿದ್ದಾರೆ. ದೇವರ ದರ್ಶನ ಮಾಡಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರನ್ನು…
ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಮುಂಬೈ ಟ್ರಾಫಿಕ್ ಕಂಟ್ರೋಲ್ ರೂಂಗೆ ಅಪರಿಚಿತರೊಬ್ಬರು ಕರೆ ಮಾಡಿದ್ದರಿಂದ ಆತಂಕ ಸೃಷ್ಟಿಯಾಗಿದೆ. ಕರೆ ಮಾಡಿದವರನ್ನು ಮಹಿಳೆ…
ಜೊತೆಯಲ್ಲಿ ವಾಸಿಸುತ್ತಿದ್ದ ಸಂಗಾತಿಯನ್ನು ಬರ್ಬರವಾಗಿ ಕೊಂದ ಘಟನೆ ಜಾರ್ಕಂಡ್ ನಲ್ಲಿ ನಡೆದಿದೆ. ಕೊಂದ ಬಳಿಕ 40ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿ ಕಾಡಿನಲ್ಲಿ ಎಸೆದಿದ್ದು, ದೆಹಲಿಯ ಶ್ರದ್ಧಾ ವಾಕರ್…
ಮAಗಳೂರಿನಲ್ಲಿ ಚಲಿಸುತ್ತಿದ್ದ ಬೊಲೆರೋ ಜೀಪ್ ಬೆಂಕಿಗಾಹುತಿಯಾದ ಘಟನೆ ಫಳ್ನೀರ್ ಬಳಿಯ ಸ್ಟರ್ರಕ್ ರಸ್ತೆಯಲ್ಲಿ ನಡೆದಿದೆ. ಜೀಪ್‌ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಪಾಂಡೇಶ್ವರದ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದ್ದಾರೆ,ಚಿನ್ನಾಭರಣ ಸಂಸ್ಥೆಯೊAದಕ್ಕೆ…
ಉಡುಪಿ: ಸಾಸ್ತಾನ ಟೋಲ್ ಗೇಟ್ ವಿರುದ್ಧ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ರಸ್ತೆಗಳು ಸೂಕ್ತ ನಿರ್ವಹಣೆ ಇಲ್ಲದೆ ಟೋಲ್ ಪೀಕಲಾಗುತ್ತಿದೆ ಎಂದು ಪ್ರತಿಭಟನಾಕಾರರು…
ಬಂಟ್ವಾಳ: ಸರಪಾಡಿ ಗ್ರಾಮದ ಪಡ್ಡಾಯಿಬೆಟ್ಟು ನಿವಾಸಿ, ಸರಪಾಡಿ ಮಂಡಲ ಪಂಚಾಯತ್ ಮಾಜಿ ಅಧ್ಯಕ್ಷ ನಾರಾಯಣ ಆಳ್ವ ಪಡ್ಡಾಯಿಬೆಟ್ಟು(೮೯) ಅವರು ನ. ೨೭ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.…
ಬಂಟ್ವಾಳ : ತೆಂಗಿನಕಾಯಿ ಕೀಳುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಸರಪಾಡಿ…