ಪ್ರೀತಿಸುವ ಯುವತಿಯನ್ನು ಬೇಟಿ ಮಾಡಲು ಬಂದ ಯುವಕನಿಗೆ ಮಾರಣಾಂತಿಕ ಹಲ್ಲೆ…!

1 year ago

ಬಂಟ್ವಾಳ: ಪ್ರೀತಿಸುವ ಯುವತಿಯನ್ನು ಬೇಟಿ ಮಾಡಲು ಬಂದ ಯುವಕನಿಗೆ ಸ್ಥಳೀಯರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಕುರಿತು ಬಂಟ್ವಾಳ ಗ್ರಾಮಾಂತರ…

ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ವರ್ಷಾವಧಿ ಲಕ್ಷದೀಪೋತ್ಸವ

1 year ago

ಬಂಟ್ವಾಳ: ಗೋಳ್ತಮಜಲು ಗ್ರಾಮದ ನಿಟಿಲಾಪುರ ಮೊಗರನಾಡು ಸಾವಿರ ಸೀಮೆಯ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ವರ್ಷಾವಧಿ ಲಕ್ಷದೀಪೋತ್ಸವವು ಬ್ರಹ್ಮಶ್ರೀ ನೀಲೇಶ್ವರ ವೇ.ಮೂ. ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ…

ಮಂಗಳೂರು ಡಾನ್ ಬಾಸ್ಕೋ ಸಭಾಂಗಣದ ವ್ಯವಸ್ಥಾಪಕ ಬೋನಿಫಾಸ್ ಪಿಂಟೋ ನಿಧನ

1 year ago

  ಮಂಗಳೂರು: ಖ್ಯಾತ ಸಾಂಸ್ಕೃತಿಕ ಸಂಘಟಕ, ಕೊಂಕಣಿ ನಾಟಕ ಸಭಾ ಸಂಸ್ಥೆ ಹಾಗೂ ಮಂಗಳೂರಿನ ಹೆಸರಾಂತ ಡಾನ್ ಬಾಸ್ಕೋ ಸಭಾಂಗಣದ ದೀರ್ಘಕಾಲದ ವ್ಯವಸ್ಥಾಪಕ ಬೋನಿಫಾಸ್ ಪಿಂಟೋ (62)ರವರು…

ಮರಾಟಿಗರ ನ್ಯಾಯಯುತ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ;ಸಚಿವ ಎಚ್.ಸಿ.ಮಹಾದೇವಪ್ಪ ಭರವಸೆ

1 year ago

ಮಂಗಳೂರು: ಕರಾವಳಿಯ ಮರಾಟಿ ಸಮುದಾಯದ ನ್ಯಾಯಯುತ ಬೇಡಿಕೆಗಳನ್ನು ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಿ, ಮುಖ್ಯಮಂತ್ರಿ ಯವರ ಗಮನಕ್ಕೆ ತಂದು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಸಮಾಜ ಕಲ್ಯಾಣ…

ಮುಲ್ಕಿ: ನವೆಂಬರ್ 30ರಂದು “ಬಪ್ಪನಾಡು ಲಕ್ಷ ದೀಪ ಬಲಿ ಉತ್ಸವ”; ಆಮಂತ್ರಣ ಪತ್ರ ಬಿಡುಗಡೆ

1 year ago

ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನ.30ರಂದು ಲಕ್ಷದೀಪ ಬಲಿ ಉತ್ಸವ ನಡೆಯಲಿದ್ದು ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು ಬಪ್ಪನಾಡು…

ಚೆಂಬುಗುಡ್ಡೆ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಮಹಿಳೆ ದಾರುಣ ಮೃತ್ಯು; ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ನೇತೃತ್ವದಲ್ಲಿ ಚೆಂಬುಗುಡ್ಡೆಯಲ್ಲಿ ಪ್ರತಿಭಟನೆ

1 year ago

ಉಳ್ಳಾಲ: ತೊಕ್ಕೊಟ್ಟು ಚೆಂಬುಗುಡ್ಡೆ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಮಹಿಳೆಯು ದಾರುಣವಾಗಿ ಮೃತ್ಯುವಾದ ಹಿನ್ನೆಲೆಯಲ್ಲಿ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ನೇತೃತ್ವದಲ್ಲಿ ಚೆಂಬುಗುಡ್ಡೆಯಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ…

ಕಾರ್ಕಳ: ಓಮ್ನಿ -ಕಾರು ಮಧ್ಯೆ ಭೀಕರ ಅಪಘಾತ; ಚಾಲಕನಿಗೆ ಗಂಭೀರ ಗಾಯ

1 year ago

ಉಡುಪಿ: ಓಮ್ನಿ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಓಮ್ನಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಕಳ ಗೋಮಟೇಶ್ವರ ಬೆಟ್ಟ ಬಳಿ ಇಂದು ಈ ದುರ್ಘಟನೆ ನಡೆದಿದೆ. ಜೋಡುಕಟ್ಟೆಯಿಂದ…

ಮಹಾಲಕ್ಷ್ಮೀ ಬ್ಯಾಂಕ್ ಅವ್ಯವಹಾರ ಆರೋಪ; ಕರಂಬಳ್ಳಿ ದೇವಸ್ಥಾನದಲ್ಲಿ ಆಣೆ ಪ್ರಮಾಣದ ಬದಲು ಪ್ರಾರ್ಥನೆ ಸಲ್ಲಿಕೆ

1 year ago

ಉಡುಪಿ: ಉಡುಪಿಯ ಮಹಾಲಕ್ಷ್ಮೀ ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಆರೋಪ ಪ್ರಕರಣ ಇಂದು ದೇವಸ್ಥಾನದ ಅಂಗಳ ತಲುಪಿದೆ. ಉಡುಪಿಯ ಕರಂಬಳ್ಳಿ ವೆಂಕಟ್ರಮಣ ದೇವಸ್ಥಾನದಲ್ಲಿ ಇಂದು ಆಣೆ…

ಮಂಗಳೂರು ; “ಉಳಾಯಿಬೆಟ್ಟು ಕಿರುಸೇತುವೆ ಬದಿಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಾಣಕ್ಕೆ ಬೇಡಿಕೆ : ನವೆಂಬರ್ 13ರಂದು “ಸಾರ್ವಜನಿಕ ಪ್ರತಿಭಟನೆ..!

1 year ago

ಮಂಗಳೂರು ; ತಾಲೂಕಿನ ಉಳಾಯಿಬೆಟ್ಟು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸಾಲೆ ಮೇಲ್ಮನೆಯಲ್ಲಿರುವ, ಸದ್ಯ ಶಿಥಿಲಗೊಂಡಿದೆ ಎಂದು, ಘನ ವಾಹನ ಸಂಚಾರ ನಿಷೇಧಿಸಲ್ಪಟ್ಟಿರುವ ಉಳಾಯಿಬೆಟ್ಟುವಿನ ಕಿರು ಸೇತುವೆಗೆ ಪರ್ಯಾಯವಾಗಿ…

ದಾರಿ ವಿವಾದ: ಪ್ರಗತಿಪರ ಕೃಷಿಕನ ಅಟ್ಟಾಡಿಸಿ ಕೊಲೆ-ಸಂಬಂಧಿ ಸಹಿತ ಮೂವರ ಕೃತ್ಯ: ಪ್ರಮುಖ ಆರೋಪಿ ಹರೀಶ್ ವಶಕ್ಕೆ

1 year ago

ದಾರಿ ವಿವಾದಕ್ಕೆ ಸಂಬಂಧಿಸಿ ಪ್ರಗತಿಪರ ಕೃಷಿಕರೋರ್ವರನ್ನು ಅವರ ಸಂಬಂಧಿಕನೇ ರಾತ್ರಿ ಹೊತ್ತು ಕಾದು ಕುಳಿತು ಅಟ್ಟಾಡಿಸಿ ಕತ್ತಿಯಿಂದ ಕೊಲೆ ನಡೆಸಿದ ಬೀಭತ್ಸ್ಯ ಘಟನೆ ನ.8ರಂದು ನಡೆದಿದೆ. ಈ…