ಉಳ್ಳಾಲ: ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 11ರ ಹರೆಯದ ನಾಲ್ಕನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ…
ವಿಧಾನಪರಿಷತ್ನ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1693 ಮತಗಳ ಅಂತರದೊಂದಿಗೆ ಗೆಲುವು ಸಾಧಿಸಿದ್ದಾರೆ.…
ಮಂಗಳೂರು: ವಿಧಾನಪರಿಷತ್ತಿಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ಉಪಚುನಾವಣೆ್ಯ ಮತಗಳ ಎಣಿಕೆ ಇಂದು ಆರಂಭಗೊಂಡಿದೆ. ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ…
ಉಡುಪಿ: ಉಡುಪಿ ಶ್ರೀಕೃಷ್ಣಮಠ ರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ರ್ನಾಟಕ ಜಾನಪದ ಪರಿಷತ್ತು ಉಡುಪಿ, ತಲ್ಲರ್ಸ್ ಫ್ಯಾಮಿಲಿ ಟ್ರಸ್ಟ್ ಹಾಗೂ ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ ಉಡುಪಿ…
ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕಂಬಳ ಆಯೋಜಿಸಿದ್ದ ಶಾಸಕ ಅಶೋಕ್ ಕುಮಾರ್ ರೈ ಈ ಬಾರಿಯೂ ಕಂಬಳಕ್ಕೆ ತಯಾರಿ ನಡೆಸಿದ್ದರು. ಪೇಟಾದ ಆಕ್ಷೇಪದ ಅರ್ಜಿಯಲ್ಲಿ ತಮ್ಮನ್ನೂ ಪಾರ್ಟಿ ಮಾಡಬೇಕೆಂದು…
ಪುತ್ತೂರು; ಕಳೆದ ಎರಡು ವರ್ಷಗಳಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಿವೃತ್ತಗೊಂಡ ಸರ್ಕಾರಿ ನೌಕರರಿಗೆ 6 ನೇ ವೇತನ ಆಯೋಗದಡಿಯಲ್ಲಿ ಪಿಂಚಣಿ ಸೌಲಭ್ಯ ನೀಡಲಾಗುತ್ತಿದ%8
ಕಿನ್ನಿಗೋಳಿಯ ಯುಗಪುರುಷದ ನೇತೃತ್ವದಲ್ಲಿ ಕಿನ್ನಿಗೋಳಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.), ಭ್ರಾಮರೀ ಮಹಿಳಾ ಸಮಾಜ (ರಿ.) ಮೆನ್ನಬೆಟ್ಟು, ಲಯನ್ಸ್ ಹಾಗೂ ಲಿಯೋ ಕ್ಲಬ್, ರೋಟರಿ ಕ್ಲಬ್,…
ದೀಪಾವಳಿ ಹಬ್ಬ ಸಮೀಪಿಸುತ್ತಿದೆ. ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ- ಮಂಗಳೂರಿಗೆ ವಿಶೇಷ ರೈಲು ಸೇವೆ ಒದಗಿಸಲಾಗಿದೆ. ಆದರೆ ಹಬ್ಬ ಮುಗಿಸಿ ವಾಪಸ್ ಬೆಂಗಳೂರಿಗೆ ರೈಲಿನ ಸೇವೆ ಕಲ್ಪಿಸದೇ ಇರುವುದು…
ಉಡುಪಿ: ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲಾ ಘಟಕದ ವತಿಯಿಂದ ಸಾಸ್ ಉಡುಪಿ ಜಿಲ್ಲಾ ಮಹಿಳಾ ಘಟಕ, ಶಿರಡಿ ಸಾಯಿಬಾಬಾ ಮಂದಿರ ಕೊಡವೂರು ಹಾಗೂ ಎಪಿಎಂಸಿ…
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮಾಡುತ್ತಿದ್ದ ಗ್ರೈಂಡರ್ ವಾಹನವೊಂದು ಡಿಕ್ಕಿಯಾಗಿ ಪಾದಚಾರಿ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ಮೆಲ್ಕಾರ್ ಸಮೀಪದ ಬೋಳಂಗಡಿ ಎಂಬಲ್ಲಿ ನಡೆದಿದೆ. …