ಬಾಂಗ್ಲಾದೇಶದಲ್ಲಿ ನಿರಂತರ ನಡೆಯುತ್ತಿರುವ ಹಿಂದೂಗಳ ಹತ್ಯೆಯನ್ನು ಶಿವಸೇನಾ ಕರ್ನಾಟಕ ಉಗ್ರವಾಗಿ ಖಂಡಿಸಿದೆ. ಈ ರೀತಿಯ ಕ್ರೂರತ್ವ ಹಾಗೂ ಹಿಂಸೆ ಇಡೀ ಮನುಕುಲಕ್ಕೆ ಅಪಾಯಕಾರಿ, ಈ ರೀತಿ ಜನರು…
ಬಜ್ಪೆ ಪೋಲೀಸರನ್ನು ಅವಹೇಳನಕಾರಿಯಾಗಿ ನಿಂದನೆ ಮಾಡಿದ ಆರೋಪದ ಮೇಲೆ ಯುವಕನೋರ್ವನನ್ನು ಬಂಧಿಸಲಾಗಿದೆ. ಸುರತ್ಕಲ್ ಕಾಟಿಪಳ್ಳ ನಿವಾಸಿ ಅಭಿಷೇಕ್ ಎಂ. ಬಂಧಿತ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.…
ಪುರಾತನ ಸಂಪ್ರದಾಯ ಮತ್ತು ಭಕ್ತಿಭಾವವನ್ನು ಇಂದಿಗೂ ಜೀವಂತವಾಗಿಟ್ಟಿರುವ ಮಂಚಿ ಗೋಪಾಲಕೃಷ್ಣ ದೇವಸ್ಥಾನ, ಭಕ್ತಿ ಮತ್ತು ಸಂಸ್ಕೃತಿಯ ಪ್ರತೀಕವಾಗಿ ಕಂಗೊಳಿಸುತ್ತಿದೆ. ಮಂಚಿ ಕೊಳ್ನಾಡು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 108…
ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದ.ಕ, ಉಡುಪಿ ಹಾಗೂ ಕೊಡಗು ಜಿಲ್ಲೆಗಳನ್ನೊಳಗೊಂಡ ಅಂತರ್ ಜಿಲ್ಲಾ ಮಾಸ್ಟರ್ಸ್ ಕ್ರೀಡಾ ಕೂಟದಲ್ಲಿ ಪುತ್ತೂರಿನ ಧೀರಜ್ ಕೆಮ್ಮಿಂಜೆಯವರು ಶಾಟ್‌ಪುಟ್ ಮತ್ತು 200…
ನರಿಮೊಗರು ಗ್ರಾಮದ ಶಿಬರ ನಡುವಾಲ್ ಎಂಬಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಅಭಿನಂದನೆ ಕೋರಿ ಹಾಕಲಾದ ಬ್ಯಾನರ್‌ಗೆ ಕಿಡಿಗೇಡಿಗಳು ಹಾನಿ ಮಾಡಿದ್ದು ಆರೋಪಿಗಳನ್ನು ತಕ್ಷಣ ಬಂಧಿಸುವಂತೆ…
ಎಂ ಆರ್ ಜಿ ಗ್ರೂಪ್ ನೇತೃತ್ವದಲ್ಲಿ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆ ನೆರವು ಕಾರ್ಯಕ್ರಮ ಡಿ. 25 ರಂದು ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ…
ಪಾಲ್ದಟ್ಟೆಡ್ ಬಂಟೆರೆ ಪರ್ಬ-2025 ಕಾರ್ಯಕ್ರಮವು ಡಿಸೆಂಬರ್ 28, ರವಿವಾರ ಬಂಟರ ಸಂಘ ಬಜಪೆ ವಲಯದ ಆಶ್ರಯದಲ್ಲಿ ನಡೆಯಲಿದೆ. ಈ ಕ್ರಾಯಕ್ರಮದಲ್ಲಿ ನೂತನ ಅಧ್ಯಕ್ಷರ ಪದಗ್ರಹಣ, ಬಂಟರ ಸಂಘಗಳ…
ಸರಕಾರಿ ಪಾಲಿಟೆಕ್ನಿಕ್ ಬಂಟ್ವಾಳದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಸರ್ಕಾರಿ ಪದವಿ ಪೂರ್ವ ಕಾಲೇಜು, ಸಜೀಪಮೂಡದಲ್ಲಿ ಯಶಸ್ವಿಯಾಗಿ ನಡೆದಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು…
ಕೆಎಸ್‌ಆರ್‌ಟಿಸಿ ಬಸ್ ಮತ್ತು ಶಾಲಾ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಸಾಗರ ತಾಲೂಕಿನ ಇಡುವಾಣಿ ಬಳಿ ಇಂದು(ಡಿ.18) ಮುಂಜಾನೆ ನಡೆದಿದೆ. ಶಾಲಾ…
ಕಾರ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುತ್ತಾರ್ ಬಳಿ ನಡೆದಿದೆ. ಗಾಯಗೊಂಡವರನ್ನು ನಿಖಿಲ್, ಗಗನ್…