ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಸಮೀಪ ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಸುಟ್ಟುಹೋದ ಘಟನೆ ನಡೆದಿದೆ. ಸಮಯಪ್ರಜ್ಞೆ ಪ್ರದರ್ಶಿಸಿದ…
ಬಂಟ್ವಾಳ ತಾಲೂಕಿನ ಪೆರಮೊಗರು-ಪಂಜೊಳ್ಳೆ ರಸ್ತೆಯಲ್ಲಿ ಸುರಿದ ಭಾರೀ ಗಾಳಿ ಮಳೆಗೆ ಹಲವು ವಿದ್ಯುತ್ ಕಂಬಗಳು ಧರೆಗುರುಳಿ ಬಿದ್ದ ಘಟನೆ ನಡೆದಿದೆ. ವಿದ್ಯುತ್ ಕಂಬಗಳು ಉರುಳಿದ ಪರಿಣಾಮ ವಿದ್ಯುತ್…
ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜ ಪ್ರದೇಶದ ಕಟ್ಟಡವೊಂದರಲ್ಲಿ ಭಾರತೀಯ ಕರೆನ್ಸಿಯಂತೆ ಕಾಣುವ ನೋಟುಗಳನ್ನು ಮುದ್ರಿಸಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ ಏಳು…
ಲಾವಣ್ಯ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಪರಾರಿಯಾಗಿದ್ದ ಪ್ರಮುಖ ಆರೋಪಿ ಚೇತನ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಬಳಿಕ ಆರೋಪಿಯನ್ನು ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ…
ಬಿ.ಸಿ.ರೋಡ್ ನಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬರನ್ನು ಮಾರಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಗುರುವಾರ ವರದಿಯಾಗಿದೆ. ಮೃತ ಯುವತಿಯನ್ನು ಕಕ್ಯಪದವು ನಿವಾಸಿ ಲಾವಣ್ಯ ಎಂದು…
ಚಿತ್ರದುರ್ಗ ಕೋಟೆ ವೀಕ್ಷಣೆಗೆ ತೆರಳಿದ್ದ ಪ್ರವಾಸಿಗನ ಮೇಲೆ ಮುಶ್ಯಾ ದಾಳಿ ಮಾಡಿದೆ. ಪ್ರವಾಸಿಗನ ತಲೆಗೆ ಕಪ್ಪು ಮುಶ್ಯಾ ಬಲವಾಗಿ ಕಚ್ಚಿದ್ದರಿಂದ ಆತ ಗಾಯಗೊಂಡಿದ್ದಾನೆ. ಚಿತ್ರದುರ್ಗದ ಏಳು ಸುತ್ತಿನ…
ಬಂಟ್ವಾಳ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಹಾಗೂ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಫಾತಿಮಾ, ಅವರ ಮಗಳು ಸಲ್ಮೀಯಾ…
ಬಂಟ್ವಾಳ ಸಮೀಪದ ದೇವಸ್ಯಪಡೂರು ಗ್ರಾಮದ ಅಲ್ಲಿಪಾದೆ ಬಳಿಯ ಅತ್ತಳಿಕೆ ಪ್ರದೇಶದಲ್ಲಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಕಾರ್ಮಿಕನೋರ್ವ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.…
ಬೆಳಗಾವಿಯ ಪೊಲೀಸ್ ಕಮೀಷನರ್ ಕಚೇರಿ ಪಕ್ಕದಲ್ಲೇ ಕ್ಲಬ್ ನಲ್ಲಿ ರಮ್ಮಿ ಆಡುತ್ತಿದ್ದ ವ್ಯಕ್ತಿಯ ಮೇಲೆ ಫೈರಿಂಗ್ ನಡೆದಿದೆ. ಬೆಳಗಾವಿ ನಗರದ ಜಿಮಖಾನ್ ಕ್ಲಬ್ನಲ್ಲಿ ದುಷ್ಕರ್ಮಿಗಳು ಸುರೇಶ್ ಜಾಲಗಾರ…
ಗುಡ್ಡದಲ್ಲಿ ಸೊಪ್ಪು ಕೊಯ್ಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ 82 ವರ್ಷದ ವೃದ್ಧರೊಬ್ಬರು ಮೃತಪಟ್ಟಿರುವ ದುರ್ಘಟನೆ ಬಂಟ್ವಾಳ ತಾಲೂಕಿನ ಮೊಡಂಕಾಪು ಗ್ರಾಮದ ರಾಜೀವ ಪಲಿಕೆ ಎಂಬಲ್ಲಿ ಮಂಗಳವಾರ ನಡೆದಿದೆ.…