ಉಡುಪಿ: ಸ್ನಾನ ಮಾಡಲೆಂದು ಬಚ್ಚಲು ಮನೆ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಶಿರ್ವ ಮಾಣಿಬೆಟ್ಟು ಬಳಿ ಗುರುವಾರ ರಾತ್ರಿ ನಡೆದಿದೆ. ಶಿರ್ವ…
ಸಂಜೆ ಸುಮಾರಿಗೆ ಗಾಳಿ ಮಳೆ ಹೆಚ್ಚಾದ ಕಾರಣ ಕೃಷಿ ಚಟುವಿಕೆಗಳಲ್ಲಿ ನಿರತರಾಗಿದ್ದ ಐದು ಜನರು ಸಿಡಿಲಿನಿಂದ ತಪ್ಪಿಸಿಕೊಳ್ಳಲು ಟ್ಯಾಕ್ಟರ್ ಕೆಳಗೆ ಆಸರೆ ಪಡೆದುಕೊಳ್ಳಲು ಹೋದಾಗ ಸಿಡಿಲು ಬಡೆದಿದೆ.…
ಮುಲ್ಕಿ: ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ-ಕಿನ್ನಿಗೋಳಿ ಹೆದ್ದಾರಿಯ ಸಮೀಪದ ಬೊಳ್ಳೂರು ಜಂಕ್ಷನ್ ಬಳಿಯ ಬಶೀರ್ ಮಾಲಿಕತ್ವದ ಅಂಗಡಿಯ ಎರಡು ಬೀಗ ಮುರಿದು ಕಳ್ಳರ ಡ್ರಾವರ್ ನಲ್ಲಿದ್ದ ರೂಪಾಯಿ…
ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಲಕದ ಕೆರೆ ಬಳಿಯ ಗುಡ್ಡೆಯಿಂದ ಟಿಪ್ಪರ್ ಮೂಲಕ ಮಣ್ಣು ಸಾಗಾಟ ಅಕ್ರಮವಾಗಿ ನಡೆಯುತ್ತಿದ್ದು ಹೇಳುವವರು ಕೇಳುವವರು ಯಾರೂ…
ಕಿನ್ನಿಗೋಳಿ : ಧಾರ್ಮಿಕ ಕಾರ್ಯಕ್ರಮಗಳಲ್ಲಿ ವಿಶೇಷವಾಗಿ ಯಕ್ಷಗಾನದಲ್ಲಿ ನೇರ ಪ್ರಸಾರದ ಸೇವೆಯ ಮೂಲಕ ಲಕ್ಷಾಂತರ ವೀಕ್ಷಕರ ಮನಸೂರೆಗೈದ ಹಾಗೂ ವಿನೂತನ ಪ್ರಸಾರದ ಮೂಲಕ ಅದ್ಭುತವಾಗಿ ಚಾಪು ಮೂಡಿಸುತ್ತಿರುವ…
ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ…
ಬನಹಟ್ಟಿ ನಗರದಲ್ಲಿ ಘಟನೆ. ಸಂಜಯ್ ತಳವಾರ್ (12), ಸಮರ್ಥ್ ಸದಾಶಿವ ಜುಲ್ಪಿ (10) ಮೃತ ದುರ್ದೈವಿಗಳು. ಬೆಳಿಗ್ಗೆ 9 ಗಂಟೆಗೆ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು.…
ಮಂಜನಾಡಿ:ರಸ್ತೆ ಬದಿಯ ತ್ಯಾಜ್ಯ ಸಮಸ್ಯೆಯಿಂದ ಬೇಸತ್ತ ಗ್ರಾ.ಪಂ ಆಡಳಿತ ಸಿ.ಸಿ ಟಿವಿ ಅಳವಡಿಸಿದ ದಿನದಂದೇ ಕೇರಳ ನೋಂದಾಯಿಸಲ್ಪಟ್ಟ ಕಾರಿನಲ್ಲಿ ತ್ಯಾಜ್ಯವನ್ನು ತಂದು ರಸ್ತೆಬದಿಯಲ್ಲೇ ಎಸೆದು ಹೋಗಿರುವ ಘಟನೆ…
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವೇಮೂ ಸಾಯಿ ಶ್ರೀನಿವಾಸ್ ರಾಮಲಿಂಗೇಶ್ವರ ರಾವ್ ಸೇವಾರೂಪದಲ್ಲಿ ಶ್ರೀ ದೇವರಿಗೆ ಸಮರ್ಪಿಸುವ ನೂತನ ಬಂಡಿ ರಥವು ಭಕ್ತಿ ಸಡಗರದ…
ಅಕ್ರಮವಾಗಿ ಪಿಸ್ತೂಲ್ ನ್ನು ವಶದಲ್ಲಿರಿಸಿಕೊಂಡಿರುವ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಕಪ್ಪು…