ಕಾಸರಗೋಡು: ಚಿನ್ನ ಕಸಿಯಲು ಬಂದು ಒಂಟಿ ಮಹಿಳೆಯ ಕತ್ತು ಹಿಸುಕಿ ಕೊಂದ ಆರೋಪಿಯ ಬಂಧನ!

3 weeks ago

ಕುಂಬಡಾಜೆ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಪುಷ್ಪಲತಾ ವಿ ಶೆಟ್ಟಿ ಕೊ*ಲೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಬದಿಯಡ್ಕ ಪಂಚಾಯತ್ ನ ಪೆರ್ಡಾಲ ಮೂಲದ 47 ವರ್ಷದ ಪರಮೇಶ್ವರ ಅಲಿಯಾಸ್…

ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ಇಮ್ಮಿಯಾಜ್ ಯಾನೆ ಮೊಹಮ್ಮದ್ ಇಮ್ಮಿಯಾಜ್ ನ ಬಂಧನ.

3 weeks ago

ಮುನ್ನೂರು ಗ್ರಾಮದ, ರಾಣಿಪುರ ಮೈದಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ನಂದಾವರ ಸಜಿಪ ಮುನ್ನೂರು ನಿವಾಸಿ 40…

ವಿಟ್ಲ: ದ.ಕ ಜಿಲ್ಲಾ ಬಿಜೆಪಿ ವಕ್ತಾರರಾಗಿ ಬಂಟ್ವಾಳ ಸ್ಥಾಯಿ ಮಾಜಿ ಅಧ್ಯಕ್ಷ ಮಾಧವ ಮಾವೆ ನೇಮಕ.

3 weeks ago

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ವಕ್ತಾರರಾಗಿ ಬಂಟ್ವಾಳ ತಾಲೂಕು ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಮಾಧವ ಮಾವೆ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ನೇಮಕ ಮಾಡಿದ್ದಾರೆ.…

ವಿಜಯಪುರ: ತೋಟದಲ್ಲಿ ಕಂಡುಬಂದ ಜಿಪಿಎಸ್ ಅಳವಡಿಸಿದ ರಣಹದ್ದು; ಬೆಚ್ಚಿಬಿದ್ದ ಸ್ಥಳೀಯರು!

3 weeks ago

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದುವೊಂದು ಪತ್ತೆಯಾಗಿದೆ. ರಣಹದ್ದಿನಲ್ಲಿ ಟ್ರ‍್ಯಾಕರ್, ಜಿಪಿಎಸ್ ಹಾಗೂ ಕ್ಯಾಮರಾ ಮಾದರಿಯ ವಸ್ತು, ಜೊತೆಗೆ…

ಮಂಗಳೂರು: ಬಾವಿಗೆ ಬಿದ್ದು ಸುರಂಗದೊಳಗೆ ಸಿಲುಕಿಕೊಂಡ ವ್ಯಕ್ತಿಯ ರಕ್ಷಣೆ!

3 weeks ago

ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮದ ಬಂಗ್ಲೆ ಎಂಬಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸುರಂಗದೊಳಗೆ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಅತ್ಯಂತ ಸಾಹಸಮಯವಾಗಿ ರಕ್ಷಿಸಿದ್ದಾರೆ. ಪುತ್ತಿಗೆಯ ಜಾಣಪ್ಪ…

ಹಾವಿಗೆ ಮುತ್ತು ಕೊಡಲು ಹೋಗಿ ತುಟಿ ಕಚ್ಚಿಸಿಕೊಂಡ ಉರಗ ರಕ್ಷಕ!

3 weeks ago

ವ್ಯಕ್ತಿಯೊಬ್ಬ ಹಾವಿಗೆ ಮುತ್ತಿಡಲು ಹೋಗಿ ತುಟಿಯನ್ನೇ ಕಚ್ಚಿಸಿಕೊಂಡಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಉರಗ ಪ್ರೇಮಿ ಎಂದು ಗುರುತಿಸಿಕೊಂಡಿದ್ದ ಯುವಕನೊಬ್ಬ ತಾನು ರಕ್ಷಿಸಿದ ಹಾವಿಗೆ…

ಬೆಂಗಳೂರು : ಹುಡುಗರ ಡ್ರೆಸ್‌ನಲ್ಲಿ ಐನಾತಿ ಕಳ್ಳಿಯರಿಂದ ಕಳ್ಳತನ!

3 weeks ago

ಜ.13 ರಂದು ಸಂಪಿಗೆಹಳ್ಳಿಯ ಮನೆಯೊಂದರಲ್ಲಿ ಕಳ್ಳತನ ನಡೆದಿತ್ತು. ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸಿಸಿ ಟಿವಿ ಆಧರಿಸಿ ಕಳ್ಳರನ್ನು ಸೆರೆ ಹಿಡಿದಿದ್ದರು. ಈ ವೇಳೆ ಪೊಲೀಸರೇ…

ಉಡುಪಿ: ಅನಧಿಕೃತವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ!

3 weeks ago

ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೆಮ್ಮಣ್ಣು ನಿವಾಸಿ, ವಸೀಂ ಅಕ್ರಮ್…

ಮಂಜೇಶ್ವರ: ಜ. 19ರಂದು ಮಜಿಬೈಲು ಮಂಜೇಶ್ವರದ ಶ್ರೀ ಗುಳಿಗ ಬನದಲ್ಲಿ ವರ್ಷಾವಧಿ ಕೋಲೋತ್ಸವ..!

4 weeks ago

ತುಳುನಾಡು ನಂಬಿಕೆ, ಸಂಪ್ರದಾಯ ಮತ್ತು ದೈವ ಆರಾಧನೆಯ ಜೀವಂತ ನೆಲೆಬೀಡು. ಪೀಳಿಗೆಗಳಿಂದ ಸಾಗಿಬಂದ ದೈವ ಆರಾಧನೆಯ ಸಂಸ್ಕೃತಿ ಇಂದು ಕೂಡ ಪ್ರತಿಯೊಂದು ಹಳ್ಳಿ-ಗಲ್ಲಿಗಳಲ್ಲಿಯೂ ಜೀವಂತವಾಗಿದೆ. ಅದರಂತೆಯೇ ಮಜಿಬೈಲು…

ಬಂಟ್ವಾಳ: ಶ್ರೀ ಶಾರದಾ ಭಜನಾ ಮಂದಿರ ನಗ್ರಿ ಇಲ್ಲಿಂದ 1.3 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಹೊಸ ಕಾಂಕ್ರೀಟ್ ರಸ್ತೆ!

4 weeks ago

ಶ್ರೀ ಶಾರದಾ ಭಜನಾ ಮಂದಿರ ನಗ್ರಿ ಇಲ್ಲಿಂದ ಶ್ರೀ ಮಿತ್ತಮಜಲು ಕ್ಷೇತ್ರದ ರಸ್ತೆಗೆ ಸಂಪರ್ಕ ಕಲ್ಪಿಸುವ ಸುಮಾರು 1.3 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಹೊಸ ಕಾಂಕ್ರೀಟ್ ರಸ್ತೆಯನ್ನು…