ಕ್ರೈಮ್

ಬಂಟ್ವಾಳ: ಲಾವಣ್ಯ ಕೊಲೆ ಪ್ರಕರಣಕ್ಕೆ ಬಿಗ್ ಬ್ರೇಕ್: ಚೇತನ್ ಗೌಡ ಬಂಧನ..!

ಲಾವಣ್ಯ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಪರಾರಿಯಾಗಿದ್ದ ಪ್ರಮುಖ ಆರೋಪಿ ಚೇತನ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಬಳಿಕ ಆರೋಪಿಯನ್ನು ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ…

5 days ago

ಬಂಟ್ವಾಳ: ಬಂಟ್ವಾಳ ಲಾವಣ್ಯ ಹತ್ಯೆ ಪ್ರಕರಣ: ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ನಡೆದ ದಾರುಣ ಕೊಲೆ…!

ಬಿ.ಸಿ.ರೋಡ್ ನಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬರನ್ನು ಮಾರಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಗುರುವಾರ ವರದಿಯಾಗಿದೆ. ಮೃತ ಯುವತಿಯನ್ನು ಕಕ್ಯಪದವು ನಿವಾಸಿ ಲಾವಣ್ಯ ಎಂದು…

5 days ago

ಖಾನಾಪುರ: ನೇಪಾಳದಲ್ಲಿ ಬೆಳಗಾವಿಯ ಯುವಕನನ್ನು ಬರ್ಬರವಾಗಿ ಕೊ*ಲೆ ಮಾಡಿದ ರೂಮ್‌ಮೇಟ್…!

ಬೆಳಗಾವಿಯ ಯುವಕನೋರ್ವ ತನ್ನ ರೂಮ್‌ಮೇಟ್‌ನಿಂದಲೇ ಬರ್ಬರವಾಗಿ ಕೊಲೆಯಾಗಿರುವ ಘಟನೆ ನೇಪಾಳದಲ್ಲಿ ನಡೆದಿದೆ. ಖಾನಾಪುರ ಪಟ್ಟಣದ ನಿವಾಸಿ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ ಮೃತ ದುರ್ದೈವಿ. ಮೃತ ಯುವಕ…

1 week ago

ಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ….!

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಯಲ್ಲಿ ರಾಷ್ಟ್ರೀಯ ತನಿಖಾ ದಳ ಮಹತ್ವದ ಯಶಸ್ಸು ಸಾಧಿಸಿದೆ. ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು…

1 week ago

ದಾವಣಗೆರೆ: ಹರಿಹರದಲ್ಲಿ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರ ಬಂಧನ….!

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧಿತನಾಗಿರುವ ಉತ್ತರ ಪ್ರದೇಶ ಮೂಲದ 20 ವರ್ಷದ ಶಂಕಿತ ಉಗ್ರ ಸುಹೇಲ್ ವಿಚಾರಣೆ ವೇಳೆ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಂಬ್ ಸ್ಫೋಟ ನಡೆಸುವ…

4 weeks ago

ಜೋಕಟ್ಟೆ: 21 ವರ್ಷದ ಯುವತಿ ಹಸೀನಾ ಖತೂನ್ ನಾಪತ್ತೆ…!

ಪಶ್ಚಿಮ ಬಂಗಾಳ ಮೂಲದ 21 ವರ್ಷದ ಹಸೀನಾ ಖತೂನ್ ಎಂಬುವವರು ಜೋಕಟ್ಟೆ ಹಳೇ ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮೇ 29 ರಂದು ಕಾಣೆಯಾಗಿದ್ದಾರೆ. ಈ…

2 months ago

ವಿಟ್ಲ: ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ವಶಕ್ಕೆ…!

  ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ವಶಕ್ಕೆ ಪಡೆದ ಪೊಲೀಸರು ಎರಡು ಜಾನುವಾರುವನ್ನು ವಶಕ್ಕೆ ಪಡೆದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಪಂಜರಕೋಡಿ…

2 months ago

ಚಿಕ್ಕಬಳ್ಳಾಪುರ: ಖಾರದಪುಡಿ ಎರಚಿ ವ್ಯಕ್ತಿಯಿಂದ ಏಳೂವರೆ ಲಕ್ಷ ಹಣ ದೋಚಿಕೆ…!

  ಖಾರದಪುಡಿ ಎರಚಿ ವ್ಯಕ್ತಿಯಿಂದ ಏಳೂವರೆ ಲಕ್ಷ ಹಣ ದೋಚಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು ಕಳ್ಳರನ್ನು ಕೇವಲ 2 ಗಂಟೆಯಲ್ಲಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಆರಾಧ್ಯ ಹೋಟೆಲ್‌ನಲ್ಲಿ…

2 months ago

ಹಾವೇರಿ: ಹಳೆಯ ವೈಷಮ್ಯಕ್ಕೆ ರಕ್ತಪಾತ; ಕಬ್ಬೂರು ಗ್ರಾಮದಲ್ಲಿ ವ್ಯಕ್ತಿ ಹತ್ಯೆ…!

  ಹಾವೇರಿಯ ಕಬ್ಬೂರು ಗ್ರಾಮದಲ್ಲಿ ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದು ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.   ಕುಡಿದ ಮತ್ತಿನಲ್ಲಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ.ಹಾವೇರಿಯ ಕಬ್ಬೂರು…

2 months ago

ರಾಯಚೂರು : ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಯುವಕರನ್ನು ಪ್ರಶ್ನಿಸಿದ್ದ ವ್ಯಕ್ತಿಯ ಬರ್ಬರ ಹ*ತ್ಯೆ…!

  ಪ್ರೀತಿ-ಪ್ರೇಮದ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಯುವಕರನ್ನು ಪ್ರಶ್ನಿಸಿದ್ದ ವ್ಯಕ್ತಿಯನ್ನ ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಯಾಪಲದಿನ್ನಿ ಗ್ರಾಮದಲ್ಲಿ ನಡೆದಿದೆ. ಯಾಪಲದಿನ್ನಿ…

3 months ago