ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತದಿಂದ ನಿರ್ದೇಶಕ ಮೃತಪಟ್ಟಿರುವ ಘಟನೆ ನಡೆದಿದೆ. ಚಿಕ್ಕಮಗಳೂರಿನ ಹರಿಹರಪುರದಲ್ಲಿ ಚಿತ್ರೀಕರಣ ಮಾಡ್ತಿದ್ದಾಗ ಹೃದಯಾಘಾತವಾಗಿದೆ. ಸಂಗೀತ್ ಸಾಗರ್ ಮೃತ ನಿರ್ದೇಶಕರಾಗಿದ್ದಾರೆ. ಚಿಕ್ಕಮಗಳೂರಿನ ಹರಿಹರಪುರದಲ್ಲಿ ಚಿತ್ರೀಕರಣ…
ಎಲ್ಲರ ಬಾಳಲ್ಲೂ ಮದುವೆ ಅನ್ನೋದು ಸಂಭ್ರಮದ ದಿನ. ಈ ದಿನಕ್ಕಾಗಿ ವರ್ಷಾನುಗಟ್ಟಲೇ ಕನಸು ಕಂಡಿರುತ್ತಾರೆ. ಆ ಒಂದು ದಿನಕ್ಕಾಗಿ ಗಂಡು-ಹೆಣ್ಣು ಕನಸಿನ ಸರಮಾಲೆಯನ್ನೇ ಕಟ್ಟಿಕೊಂಡಿರುತ್ತಾರೆ. ಆದ್ರೆ ಜವರಾಯನ…
ರಸ್ತೆ ಬದಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ. ಅಮ್ರೋಹಾ…
ಮನೆಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಮೂರೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಅಂದ್ರಹಳ್ಳಿಯ ವಿದ್ಯಮಾನ್ಯ ನಗರದಲ್ಲಿ ನಡೆದಿದೆ. ನವವಿವಾಹಿತೆ ಅಮೂಲ್ಯ (23)…
ಅಂಗಡಿಯಿಂದ ತಿಂಡಿ ತೆಗೆದುಕೊಂಡು ಬರುವ ಸಂದರ್ಭದಲ್ಲಿ ರಸ್ತೆ ದಾಟುತ್ತಿರುವ ಪುಟ್ಟ ಬಾಲಕನಿಗೆ ಕಾರು ಡಿ*ಕ್ಕಿ ಹೊಡೆದು ಸಾವನ್ನಪ್ಪಿದ ದಾರುಣ ಘಟನೆ ಡಿಸೆಂಬರ್ 3ರಂದು ಚಾರ್ಮಾಡಿಯಲ್ಲಿ ಸಂಭವಿಸಿದೆ. ಚಾರ್ಮಾಡಿ…
ಬಟ್ಟೆ ಒಣಗಲು ಹಾಕುವ ದಾರದಿಂದ ಪತ್ನಿಯ ಕುತ್ತಿಗೆ ಬಿ*ಗಿದು ಕೊ*ಲೆಗೈದ ವೃದ್ಧ ಬಳಿಕ ತಾನು ನೇ*ಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೇಬಿ(60)…
ಯುಎಇ ಬಂಟ್ಸ್ ನ 48 ನೇ ವರ್ಷದ "ಭಾವೈಕ್ಯ" ಬಂಟರ ಮಹಾಸಮಾಗಮವು ಡಿಸೆಂಬರ್ 14ರಂದು ನಗರದ ಶೇಖ್ ಝಯೀದ್ ರಸ್ತೆಯ ಮಿಲೆನಿಯಂ ಪ್ಲಾಜಾ ಹೋಟೆಲ್ ಡೌನ್ ಟೌನ್…
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಅಖಿಲೇಶ್ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಪುರುಷರ ವಾಲಿಬಾಲ್ ತಂಡಕ್ಕೆ…
ಉಡುಪಿ ಚಿಟ್ಪಾಡಿಯ ಶಾರದಾಂಬ ದೇವಾಸ್ಥಾನ ಗೋಪುರ ಬಳಿಯ ಮನೆಯೊಂದರಲ್ಲಿ ನ.30ರಂದು 65.79 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಉಡುಪಿ ನಗರ…
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ಕು ಮಂದಿ ಸಾವನ್ನಪ್ಪಿದ ಘಟನೆ ನಡೆದಿದೆ. ನಿಂತಿದ್ದ ಕಬ್ಬಿನ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಕಾರು…