ಶನಿವಾರ ಮಂಗಳೂರು ಕಂಬಳ: ಕೋಣಗಳ ಓಟಕ್ಕೆ ರೆಡಿಯಾಗಿದೆ ಕರೆ

7 months ago

ಮಂಗಳೂರು :ಪ್ರತಿ ವರ್ಷ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತ್ರತ್ವದಲ್ಲಿ ಆಯೋಜನೆಯಾಗುವ ಗೋಲ್ಡ್ ಫಿಂಚ್ ಸಿಟಿಯ ಮಂಗಳೂರು ಕಂಬಳ ಇದೇ ಡಿಸೆಂಬರ್ ೨೭ ಶನಿವಾರ ನಡೆಯಲಿದೆ. ಕದ್ರಿ ಕಂಬಳ…

ಉಳ್ಳಾಲ: ಮಾದಕ ವಸ್ತುವಿನ ಮಾರಾಟದಲ್ಲಿ ತೊಡಗಿದ್ದ ಆರೋಪಿಯ ಬಂಧನ..!

7 months ago

ತಲಪಾಡಿ ಗ್ರಾಮದ ಕೆ.ಸಿ ರೋಡ್ ಫಲಾಹ್ ಶಾಲಾ ಬಸ್ಸು ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಎಮ್‌ಡಿಎಮ್‌ಎ ಕ್ರಿಸ್ಟಲ್ ಎಂಬ ಮಾದಕ ವಸ್ತುವನ್ನು ಮಾರಾಟದಲ್ಲಿ ತೊಡಗಿದ್ದ ಕೇರಳದ ಉಪ್ಪಳ,…

ಬಂಟ್ವಾಳ: ರಾಮಲ್ ಕಟ್ಟೆಯಲ್ಲಿ ದ್ವಿ ಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯ…..!

7 months ago

ಅಪರಿಚಿತ ವಾಹನವೊಂದು ದ್ವಿ ಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ರಾಮಲ್ ಕಟ್ಟೆ ನಿವಾಸಿ ಉಸ್ಮಾನ್ ಎಂಬವರಿಗೆ…

ಮಂಗಳೂರು: ಡಿಸೆಂಬರ್ 25 ರಂದು ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಕಾರ್ಯಕ್ರಮ: ನೆರವು-2025..!

7 months ago

ಎಂ.ಆರ್.ಜಿ. ಗ್ರೂಪ್ ನ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಪ್ರದಾನ ಸಮಾರಂಭ 'ನೆರವು-2025' ಡಿಸೆಂಬರ್ 25 ರಂದು ಮಂಗಳೂರಿನಲ್ಲಿ ನಡೆಯಲಿದೆ. ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಅಂದು…

ಉಡುಪಿ: ಕೋಟೇಶ್ವರ ಎಸ್.ಎಲ್.ಆರ್.ಎಂ ಘಟಕಕ್ಕೆ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂ. ನಷ್ಟ…!

7 months ago

ಕೋಟೇಶ್ವರ ಪಂಚಾಯತ್‌ಗೆ ಸೇರಿರುವ ಎಸ್.ಎಲ್.ಆರ್.ಎಂ. ಒಣ ತ್ಯಾಜ್ಯ ಘಟಕಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ ಮೌಲ್ಯದ ಸ್ವತ್ತುಗಳು ಹಾನಿಯಾದ ಘಟನೆ ಕೋಟೇಶ್ವರದಲ್ಲಿ ಸಂಭವಿಸಿದೆ. ಪಂಚಾಯತ್ ಕೆಳಭಾಗದಲ್ಲಿ…

ಬಂಟ್ವಾಳ: ಬಾವಿಗೆ ಹಾರಿ ಆತ್ಮಹ*ತ್ಯೆ ಮಾಡಿಕೊಂಡ ಪತ್ರಿಕಾ ವಿತರಕ..!

7 months ago

ಪತ್ರಿಕಾ ವಿತರಕರೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಬೈಪಾಸ್ ಎಂಬಲ್ಲಿ ನಡೆದಿದೆ. ಬಂಟ್ವಾಳ ಬಡ್ಡಕಟ್ಟೆ ದೈವಗುಡ್ಡೆ ನಿವಾಸಿ ಪ್ರಶಾಂತ್ ಬಾಳಿಗಾ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.…

ಬೆಂಗಳೂರು: ಹಿರಿಯ ಪತ್ರಕರ್ತ ದೊಡ್ಡಬೊಮಯ್ಯ ಇನ್ನಿಲ್ಲ..!

7 months ago

ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷ ದೊಡ್ಡ ಬೊಮಯ್ಯ ಅವರು ಇಂದು ನಿಧನರಾಗಿದ್ದಾರೆ. ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದ…

ತುಮಕೂರು: ಕಾರು ಮತ್ತು ಬಸ್ಸು ಮಧ್ಯೆ ಭೀಕರ ಅಪಘಾತ; ಸ್ಥಳದಲ್ಲೇ ಮೃ*ತಪಟ್ಟ ಕಾರು ಚಾಲಕ!

7 months ago

ಕಾರು ಮತ್ತು ಬಸ್ಸು ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಾವಗಡ ಪಟ್ಟಣದ ಹೊರವಲಯದ ಕಡಮಲಕುಂಟೆ ಕೈಗಾರಿಕಾ ಪ್ರದೇಶದ ಬಳಿ ಸಂಭವಿಸಿದೆ.…

ವಿಟ್ಲ: ದಿ.ಕಲ್ಕಾರ್ ಇಸ್ಮಾಯಿಲ್ ಕುಟುಂಬದ ಎರಡು ಬಾಡಿಗೆ ಮನೆಗಳು ಬೆಂಕಿಗಾಹುತಿ…!

7 months ago

ಕನ್ಯಾನ ಕೆಳಗಿನ ಪೇಟೆಯಲ್ಲಿರುವ ದಿ.ಕಲ್ಕಾರ್ ಇಸ್ಮಾಯಿಲ್ ಕುಟುಂಬದ ಎರಡು ಬಾಡಿಗೆ ಮನೆಗಳು ಬೆಂಕಿಗಾಹುತಿಯಾಗಿವೆ. ಸಾರ್ವಜನಿಕರು ಕೂಡಲೇ ನಂದಿಸಿದ್ದು ಹೆಚ್ಚಿನ ಅನಾಹುತ ತಪ್ಪಿದೆ. ಮನೆಯಲ್ಲಿ ಯಾರೂ ಇರಲಿಲ್ಲ. ಬೆಂಕಿಗೆ…

ಉಡುಪಿ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ದಂಧೆ: ಇಬ್ಬರು ಪಿಂಪ್ ಗಳ ಬಂಧನ….!

7 months ago

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪಿಂಪ್‌ಗಳಿಬ್ಬರನ್ನು ಪಡುಬಿದ್ರೆ ಪೊಲೀಸರು ಬಂಧಿಸಿ ಮಹಿಳೆಯರನ್ನು ರಕ್ಷಿಸಿದ ಘಟನೆ ಕಾಪು ಠಾಣಾ ವ್ಯಾಪ್ತಿಯ ನಡ್ಸಾಲು ಎಂಬಲ್ಲಿ ನಡೆದಿದೆ. ಉಚ್ಚಿಲ ಪೊಲ್ಯದ ಯತಿರಾಜ…