ಉಡುಪಿ: ವ್ಯಕ್ತಿಯೋರ್ವರಿಗೆ ಆನ್ ಲೈನ್ ಟ್ರೇಡಿಂಗ್ ಮೋಸ: ನಾಲ್ವರು ಆರೋಪಿಗಳ ಬಂಧನ

11 months ago

ವ್ಯಕ್ತಿಯೋರ್ವರಿಗೆ ಆನ್ ಲೈನ್ ಟ್ರೇಡಿಂಗ್ ಮೂಲಕ ಮೋಸ ಮಾಡಿದ್ದ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುರತ್ಕಲ್ ಕೋಡಿಕೆರೆ ನಿವಾಸಿ ಮೊಹಮದ್ ಕೈಸ್(20),…

ಉಡುಪಿ: ಅಂದರ್ ಬಾಹರ್, ಇಸ್ಪೀಟ್, ಜುಗಾರಿ ಆಡುತ್ತಿದ್ದ 11ಮಂದಿ ಪೊಲೀಸರ ವಶ…!

11 months ago

ಉಡುಪಿ ಜಿಲ್ಲೆಯ ಬ್ರಹ್ಮಾವರದ ಲಾಡ್ಜ್ ನಲ್ಲಿ ಅಂದರ್ ಬಾಹರ್ ಆಡುತ್ತಿದ್ದ 11ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೇರಾಡಿ ಗ್ರಾಮದ ರಶ್ಮಿ ಬಾರ್ ಆಂಡ್ ಲಾಡ್ಜ್ ಕಟ್ಟಡದ 2ನೇ…

ದ.ಕ.ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಎಂ ಆಯ್ಕೆ

11 months ago

ದ.ಕ.ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಕೋಸ್ತಾ ಎಂ. ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಚ್.ವಿ.ರಾಘವೇಂದ್ರ ಅವರ…

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ‘ವಾಟರ್ ಬೆಲ್’ ಕಾರ್ಯಕ್ರಮ ಜಾರಿಗೆ ಚಿಂತನೆ

11 months ago

ಶಾಲಾ ಅವಧಿಯಲ್ಲಿ ಮಕ್ಕಳಿಗೆ ನೀರು ಕುಡಿಯೋಕೆ ಉತ್ತೇಜಿಸಲು ರಾಜ್ಯದ ಶಾಲೆಗಳಲ್ಲಿ 'ವಾಟರ್ ಬೆಲ್' ಕಾರ್ಯಕ್ರಮ ಜಾರಿಗೆ ಶಿಕ್ಷಣ ಇಲಾಖೆ ಮುಂದಾಗಿದೆ. ಕೇರಳ ಶಾಲೆಗಳಲ್ಲಿ ಈಗಾಗಲೇ 'ವಾಟರ್ ಬೆಲ್'…

ಪುತ್ತೂರು: 1.25 ಲಕ್ಷ ವೆಚ್ಚದಲ್ಲಿ ನವೀಕರಿಸಿದ ಮನೆಯ ಹಸ್ತಾಂತರ

11 months ago

ಅಟಲ್ ಜನ್ಮಶತಾಬ್ದಿ ನಿಮಿತ್ತ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪಾಣಾಜೆ ಘಟಕದ ವತಿಯಿಂದ 1.25 ಲಕ್ಷ ವೆಚ್ಚದಲ್ಲಿ ನವೀಕರಿಸಿದ ಮನೆಯ ಹಸ್ತಾಂತರ ಹಾಗೂ ಗಣಹೋಮ ನಡೆದಿದೆ. ಬಿಜೆಪಿ…

ಬಡ ಜನರ ಆರೋಗ್ಯ ಸಂಜೀವಿನಿಯಾಗಿ “ನಮ್ಮ ಕ್ಲಿನಿಕ್” ಸೇವೆ ನೀಡಲಿದೆ- ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

11 months ago

ನಗರ ಪ್ರದೇಶದ ಬಡ ಜನರ ಆರೋಗ್ಯ ಸಂಜೀವಿನಿಯಾಗಿ "ನಮ್ಮ ಕ್ಲಿನಿಕ್" ಸೇವೆ ನೀಡಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದ್ದಾರೆ. ಅವರು ಬಂಟ್ವಾಳ…

ಉಡುಪಿ ಜಿಲ್ಲೆಯಲ್ಲಿ ಮಗು ಮಾರಾಟ ಪ್ರಕರಣ; ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸರ ವಶ

11 months ago

ಅತ್ಯಾಚಾರದಿಂದ ಗರ್ಭವತಿಯಾಗಿದ್ದ ಯುವತಿಯ ಮಗುವನ್ನು ಮಾರಾಟ ಮಾಡಿರುವ ಪ್ರಕರಣ ಇದಾಗಿದ್ದು, ಶಿರ್ವ ಪೊಲೀಸರು ವೈದ್ಯ ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಿ.ಸಿ.ರೋಡಿನ ವೈದ್ಯ ಡಾ.ಸೋಮೇಶ್ ಸೊಲೊಮನ್,…

ಉಡುಪಿ: ಮಣಿಪಾಲದ ಅಪಾರ್ಟ್ ಮೆಂಟ್‌ವೊಂದರ ಫ್ಲ್ಯಾಟ್‌ನಲ್ಲಿದ್ದ ವಾಷಿಂಗ್ ಮೆಶಿನ್‌ನಲ್ಲಿ ಬೆಂಕಿ..!

11 months ago

ಅಪಾರ್ಟ್ ಮೆಂಟ್‌ವೊಂದರ ಫ್ಲ್ಯಾಟ್‌ನ ವಾಷಿಂಗ್ ಮೆಶಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡ ಘಟನೆ ಮಣಿಪಾಲದಲ್ಲಿ ಸಂಭವಿಸಿದೆ. ಮಣಿಪಾಲ ಡಿಸಿ ಆಫೀಸ್ ರಸ್ತೆಯಲ್ಲಿರುವ ಅದಿತಿ ಪರ್ವ ಅಪಾರ್ಟ್ ಮೆಂಟ್ ನಲ್ಲಿ…

ಮಂಗಳೂರು: ಗುಂಡಿಗಳಿಂದ ತುಂಬಿದೆ ಬಂಟ್ಸ್ ಹಾಸ್ಟೆಲ್ ವೃತ್ತದ ಆಸುಪಾಸಿನ ಮಾರ್ಗ..!

11 months ago

ಮಂಗಳೂರಿನ ಪ್ರತಿಷ್ಠಿತ ವೃತ್ತಗಳಲ್ಲಿ ಒಂದಾದ ಬಂಟ್ಸ್ ಹಾಸ್ಟೆಲ್ ವೃತ್ತದ ಆಸುಪಾಸಿನ ಮಾರ್ಗವು ಗುಂಡಿಗಳಿಂದ ತುಂಬಿದ್ದು ದುರಸ್ತಿ ಮರೀಚಿಕೆಯಾಗಿದೆ. ದಿನ ನಿತ್ಯವೂ ಈ ಮಾರ್ಗವಾಗಿ ಸಂಚಾರ ನಡೆಸುವ ವಾಹನಗಳು…

ಪೆರ್ಡೂರು: ಒಮ್ಮೆ ಕರು ಹಾಕಿದ ಆಕಳು ಕರು ಎಂಟೇ ದಿನಕ್ಕೆ ಇನ್ನೊಂದು ಕರುವಿಗೆ ಜನ್ಮ ನೀಡಿದೆ..!

11 months ago

ಒಮ್ಮೆ ಕರು ಹಾಕಿದ ಆಕಳು ಕರು ಎಂಟೇ ದಿನಕ್ಕೆ ಇನ್ನೊಂದು ಕರುವಿಗೆ ಜನ್ಮ ನೀಡಿದ ಅಪರೂಪದ ಘಟನೆ ಕಾಪು ತಾಲೂಕಿನ ಪೆರ್ಡೂರು ಗ್ರಾಮದಲ್ಲಿ ನಡೆದಿದೆ. ಕೆಲವೊಮ್ಮೆ ವಿಚಿತ್ರ…