ಮಂಗಳೂರು: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ; ಪ್ರಮುಖ ಆರೋಪಿ ಬಂಧನ

1 year ago

ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ದೂರುದಾರರಿಂದ 1,65,000ರೂಪಾಯಿ ಹಣವನ್ನು ಪಡೆದು ಅಲ್ಲದೇ…

ಮಂಗಳೂರು: ಸುಹಾಸ್ ಕೊಲೆ ಆರೋಪಿ ನೌಶಾದ್ ಮೇಲೆ ಜೈಲಿನಲ್ಲೇ ಹಲ್ಲೆ..!

1 year ago

ಮಂಗಳೂರು ಜೈಲಲ್ಲಿ ಹೊಡೆದಾಟ ನಡೆದ ಘಟನೆ ನಡೆದಿದೆ. ಜಿಲ್ಲಾ ಜೈಲಿನ ಕ್ವಾರಂಟೈನ್ ಸೆಲ್ ವಿಭಾಗದಲ್ಲಿರುವ ಕೆಲವು ವಿಚಾರಣಾಧೀನ ಕೈದಿಗಳು ತನ್ನ ಕಚೇರಿಯ ಮುಂಭಾಗ ನಿಂತು ಬಿ ಬ್ಯಾರಕ್‌ನಲ್ಲಿರುವ…

ಮಂಗಳೂರು : ಸಹ್ಯಾದ್ರಿ ವಿಜ್ ಕ್ವಿಜ್ 2025 ಮ್ಯಾನೇಜೆಂಟ್ ಫೆಸ್ಟ್ ಕಾರ್ಯಕ್ರಮ

1 year ago

ವ್ಯವಹಾರ ಆಡಳಿತ ವಿಭಾಗ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿ0ಗ್ ಅಂಡ್ ಮ್ಯಾನೇಜೆಂಟ್ ವತಿಯಿಂದ ಮೇ 23, 24 ರಂದು ಸಹ್ಯಾದ್ರಿ ಕಾರ್ನಿವಲ್ 2025 ಕಾರ್ಯಕ್ರಮವು ಕಾಲೇಜಿನ ಕ್ಯಾಂಪಸ್…

ಮುಲ್ಕಿ: ಪ್ರತಿಷ್ಠಿತ ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಸ್ಥಾಪನಾ ದಿನಾಚರಣೆ ಮಂಗಳವಾರ ಸಂಘದ ಸಭಾಭವನದಲ್ಲಿ ನಡೆಯಿತು..

1 year ago

ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಮುಲ್ಕಿ ತಾಲೂಕು ಶಾಖೆಯ ಶರ್ಲಿ ಸುಮಾಲಿನಿ ಮಾತನಾಡಿ ಕಳೆದ ನಾಲ್ಕು ವರ್ಷಗಳಲ್ಲಿ ಹಳೆಯಂಗಡಿಯ ಪ್ರತಿಷ್ಠಿತ ಪ್ರಿಯದರ್ಶಿನಿ ಕೋ…

ಪರ್ಪಲೆಗಿರಿ: ಶ್ರೀ ಕ್ಷೇತ್ರ ಪರ್ಪಲೆಗಿರಿ ಕ್ಷೇತ್ರದಲ್ಲಿ ಕಲ್ಕುಡ ಕಲ್ಲುರ್ಟಿ-ತೂಕತ್ತರಿ ಧರ್ಮದೈವಗಳ ಶಿಲಾಮಯ, ಗರ್ಭಗೃಹ ಸಮರ್ಪಣೆ

1 year ago

ಅತ್ತೂರು ಪರ್ಪಲೆಗಿರಿ ಶ್ರೀ ಕಲ್ಕುಡ ದೈವಸ್ಥಾನ ಟ್ರಸ್ಟ್ ವತಿಯಿಂದ ಅತ್ತೂರು ಪರ್ಪಲೆಗಿರಿ ಪುನರುತ್ಥಾನ ಸಮಿತಿ ಆಶ್ರಯದಲ್ಲಿ ಕಲ್ಕುಡ ಕಲ್ಲುರ್ಟಿ-ತೂಕತ್ತರಿ ಧರ್ಮದೈವಗಳ ಶಿಲಾಮಯ ಗರ್ಭಗೃಹ ಸಮರ್ಪಣೆ ಮತ್ತು ದೈವ…

ಮಣಿಪಾಲ: ಗಾಳಿಮಳೆ ಹೊಡೆತಕ್ಕೆ ಕಿತ್ತುಹೋದ ಐನಾಕ್ಸ್ ಮುಂಭಾಗದ ರಾಷ್ಟ್ರೀಯ ಹೆದ್ದಾರಿ ರಸ್ತೆ

1 year ago

ಧಾರಾಕಾರವಾಗಿ ಸುರಿಯುತ್ತಿರುವ ಗಾಳಿಮಳೆಯ ಹೊಡೆತಕ್ಕೆ ಮಣಿಪಾಲದ ಐನಾಕ್ಸ್ ಮುಂಭಾಗದ ರಾಷ್ಟ್ರೀಯ ಹೆದ್ದಾರಿ ಕಿತ್ತುಹೋಗಿದೆ. ಅಪಾರ ಪ್ರಮಾಣದಲ್ಲಿ ಮಳೆಯ ನೀರು ರಸ್ತೆಯಲ್ಲೇ ಹರಿದುಹೋಗುತ್ತಿದ್ದು, ನೀರಿನ ರಭಸಕ್ಕೆ ರಸ್ತೆ ಕಿತ್ತುಹೋಗಿ…

ಮಂಗಳೂರು: ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯಿಂದ ಸ್ಪೀಕರ್ ಖಾದರ್‌ಗೆ ಬೀಳ್ಕೊಡುಗೆ

1 year ago

ಪವಿತ್ರ ಹಜ್ ಯಾತ್ರೆಗೆ ಹೊರಡಲಿರುವ ಸ್ಪೀಕರ್ ಯು.ಟಿ.ಖಾದರ್ ಅವರನ್ನು ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ವತಿಯಿಂದ ನಗರದ ಖಾಸಗಿ ಹೊಟೇಲಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೀಳ್ಕೊಡಲಾಯಿತು. ಬಳಿಕ…

ದ.ಕ ಜಿಲ್ಲೆ : ಧಾರಕಾರ ಮಳೆ; ಹಲವೆಡೆ ವಿದ್ಯುತ್ ಲೈನ್ ಮೇಲೆ ಬಿದ್ದ ಮರಗಳು

1 year ago

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಮಂಗಳವಾರ ಬೆಳಿಗ್ಗೆ ಮಳೆ ಸುರಿದಿದೆ. ಸುಮಾರು ಮುಕ್ಕಾಲು ಗಂಟೆ ಸುರಿದ ಮಳೆ ವಾತಾವರಣವನ್ನು ತಂಪಾಗಿಸಿದೆ. ಸೋಮವಾರ ರಾತ್ರಿ ಮಂಗಳೂರು ನಗರದ ಸುತ್ತ…

ಬೆಂಗಳೂರು: ಧಾರಕಾರ ಮಳೆಯಿಂದ ಬೆಂಗಳೂರಿನಲ್ಲಿ ಆಗಿರುವ ಅನಾಹುತಗಳ ಬಗ್ಗೆ ಸಿಎಂ ನೇತೃತ್ವದಲ್ಲಿ ಸಭೆ

1 year ago

ಧಾರಕಾರ ಮಳೆಯಿಂದ ಬೆಂಗಳೂರಿನಲ್ಲಿ ಆಗಿರುವ ಅನಾಹುತಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರಿಂದ ಬಿಬಿಎಂಪಿ ವಾರ್ ರೂಮ್‌ನಲ್ಲಿ ಮಾಹಿತಿ ಪಡೆದು, ಪರಿಹಾರೋಪಾಯಗಳ…

ಬಂಟ್ವಾಳ : ತಮಿಳುನಾಡು ಮೂಲದ ವ್ಯಕ್ತಿಯೋರ್ವರಿಗೆ ಹಿಂಬದಿಯಿAದ ಬಂದ ಖಾಸಗಿ ಬಸ್ ಡಿಕ್ಕಿ ; ವ್ಯಕ್ತಿ ಮೃತ್ಯು

1 year ago

ಸೆಕ್ಯೂರಿಟಿ ಕೆಲಸ ಮುಗಿಸಿ ಕಂಪೆನಿ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ತಮಿಳುನಾಡು ಮೂಲದ ವ್ಯಕ್ತಿಯೋರ್ವರಿಗೆ ಹಿಂಬದಿಯಿ0ದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಪಾಣೆಮಂಗಳೂರಿನ ಬೋಳಂಗಡಿ…