ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ಜಿಲ್ಲಾ ಮುಖಂಡರು ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರನ್ನು ಜಿಲ್ಲೆಗೆ ಸ್ವಾಗತಿಸುವ ಮೂಲಕ ಗೌರವಿಸಿದ್ರು.…
ಬಜೆ ಡ್ಯಾಂನಿ0ದ ಉಡುಪಿ ನಗರಕ್ಕೆ ನೀರು ಪೂರೈಸುವ ಜವಾಬ್ದಾರಿ ಹಾಗೂ ನಿರ್ವಹಣೆಯನ್ನು ವಾರಾಹಿ ನೀರು ಸರಬರಾಜು ಗುತ್ತಿಗೆ ಸಂಸ್ಥೆಯಾದ ಸುಯೆಝ್ ಪ್ರೊಜೆಕ್ಟ್ ಅವರಿಗೆ ಹಸ್ತಾಂತರಿಸಲು ಉಡುಪಿ ನಗರಸಭೆಯಿಂದ…
ಕಳೆದ ವಾರ ಸುರಿದ ಭಾರೀ ಮಳೆಗೆ ಪುತ್ತೂರು ತಾಲೂಕಿನ ಕೋಡಿಂಬಾಡಿ, ಬೆಳ್ಳಿಪ್ಪಾಡಿ, 34ನೇ ನೆಕ್ಕಿಲಾಡಿ, ಉಪ್ಪಿನಂಗಡಿ, ಹಿರೇಬಂಡಾಡಿ, ಬಜತ್ತೂರು ಗ್ರಾಮದಲ್ಲಿ ತೀವ್ರ ತರದ ಭೂಕುಸಿತ ಉಂಟಾಗಿದ್ದು, ಬೆಳ್ಳಿಪ್ಪಾಡಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ಮತ್ತೆ ಮತ್ತೆ ಶಾಂತಿಯನ್ನು ಕದಡುತ್ತಿವೆ. ಕಳೆದ ಕೆಲವಾರು ವರುಷಗಳಲ್ಲಿ ಇಲ್ಲಿ 50 ಕ್ಕೂ ಅಧಿಕ ಕೊಲೆ ಪ್ರಕರಣಗಳು ನಡೆದಿವೆ. ಇಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲಿನ ರೀತಿಯಲ್ಲಿ ಶಾಂತಿಯನ್ನು ಕಾಪಾಡುವ ದೃಷ್ಟಿಯಿಂದ, ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ಸಮಿತಿಯನ್ನು ರಚಿಸಲಾಗುವುದೆಂದು ವಿಧಾನ ಪರಿಷತ್ ಶಾಸಕರಾದ ಮಂಜುನಾಥ್…
ಸಮುದಾಯಕ್ಕಾದ ಅನ್ಯಾಯವನ್ನು ಪ್ರಶ್ನಿಸಿ ಪಕ್ಷದ ಹುದ್ದೆಗೆ ನೀಡಿದ ರಾಜೀನಾಮೆಗೆ ಪಕ್ಷದಿಂದ ನೀಡಲಾದ ಶೋಕಾಸ್ ನೋಟಿಸು ಹಿಂಪಡೆಯಬೇಕೆAದು ಕಡಬ ಅಲ್ಪ ಸಂಖ್ಯಾತ ಮುಖಂಡ ಅಶ್ರಫ್ ಶೇಡಿಗುಂಡಿ ಆಗ್ರಹಿಸಿದ್ದಾರೆ. ಅವರು…
ಮಂಗಳೂರಲ್ಲಿ ನಡೆದ ಮುಸ್ಲಿಂ ಯುವಕನ ಬರ್ಬರ ಹತ್ಯೆ ಕೇಸ್ಗೆ ಸಂಬ0ಧಪಟ್ಟ0ತೆ ಮತ್ತಿಬ್ಬರನ್ನು ಬಂಧಿಸಲಾಗಿದೆ. ಬಂಧಿತರನ್ನು ತೆಂಕಬೆಳ್ಳೂರು ಗ್ರಾಮದ ಅಭಿನ್ ರೈ ಮತ್ತು ಬಡಗಬೆಳ್ಳುರು ಗ್ರಾಮದ ತೇಜಾಕ್ಷ ಎಂದು…
ಕುಂದಾಪುರ ತಾಲೂಕಿನ ಹೊಸಂಗಡಿಯ ಸಿದ್ದಾಪುರ ಗ್ರಾಮದಲ್ಲಿ ಕಾಡಾನೆ ಪ್ರತ್ಯಕ್ಷಗೊಂಡಿದೆ. ಗ್ರಾಮದೊಳಗೆ ನುಗ್ಗಿದ ಒಂಟಿ ಸಲಗವನ್ನು ಕಂಡ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಮನೆ ಸಮೀಪವೇ ಕಾಡಾನೆ ಕಾಣಿಸಿಕೊಂಡಿದ್ದು, ಇದರಿಂದ ಗ್ರಾಮದಲ್ಲಿ…
ಕರ್ನಾಟಕ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀಮತಿ ತುಳಸಿ ಮದ್ದಿನೇನಿ ಜೂನ್ 3ರಂದು ಸುಬ್ರಮಣ್ಯದ ಬಿ…
ಹಿರಿಯ ಕಾರು ಚಾಲಕ ಕಲ್ಲಡ್ಕ ನಿವಾಸಿ ಸುಲೈಮಾನ್ (93) ಅವರು ವಯೋಸಹಜ ಅನಾರೋಗ್ಯದಿಂದ ಮಂಗಳವಾರ ಸ್ಥಳೀಯ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಕಳೆದ 70 ವರ್ಷಗಳಿಂದ ಕಾರು ಚಾಲಕರಾಗಿ…