ಸುರತ್ಕಲ್ ಸ್ಪೋರ್ಟ್ಸ್ ಕ್ಲಬ್ ಮತ್ತು ಕಲ್ಚರಲ್ ಟ್ರಸ್ಟ್ ಅಧ್ಯಕ್ಷರಾಗಿ ಮನೋಹರ ಶೆಟ್ಟಿ ಸೂರಿಂಜೆ ಆಯ್ಕೆ

1 year ago

ಸುರತ್ಕಲ್ ಸ್ಪೋರ್ಟ್ಸ್ ಕ್ಲಬ್ ಮತ್ತು ಕಲ್ಚರಲ್ ಕ್ಲಬ್ ನ ಅಧ್ಯಕ್ಷರಾಗಿ ಮನೋಹರ ಶೆಟ್ಟಿ ಸೂರಿಂಜೆ ಆಯ್ಕೆಯಾಗಿದ್ದಾರೆ. ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ನ ಸಮಾಲೋಚನೆ ಸಭೆಯು…

ಉಡುಪಿ: ಕೋಮು ದ್ವೇಷದ ಪೋಸ್ಟ್ ಹಾಕುವವರಿಗೆ ಉಡುಪಿ ಎಸ್ಪಿ ಖಡಕ್ ವಾರ್ನಿಂಗ್..!

1 year ago

ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ವೀಡಿಯೋ ಹಾಗೂ ಫೋಟೋಗಳನ್ನು ಹಂಚಿಕೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಎಚ್ಚರಿಸಿದ್ದಾರೆ.…

ಪುತ್ತೂರು: ನನ್ನ ಮೇಲೆ ಗಡಿಪಾರು ಆದೇಶ ಇದ್ದರೂ ಅದನ್ನ ಸವಾಲಾಗಿ ಸ್ವೀಕರಿಸುತ್ತೇನೆ; ಪುತ್ತಿಲ

1 year ago

ನನ್ನ ಮೇಲೆ ಗಡಿಪಾರು ಆದೇಶ ಇದ್ದರೂ ಮುಂದಿನ ದಿನಗಳಲ್ಲಿ ಅದನ್ನು ಸವಾಲಾಗಿ ಸ್ವೀಕರಿಸಿ ಇಡೀ ಹಿಂದೂ ಸಮಾಜಕ್ಕೆ ನ್ಯಾಯ ಕೊಡುವ ಕೆಲಸವನ್ನು ಮಾಡಲಿದ್ದೇನೆ. ಇಂದಿನಿ0ದ ರಾತ್ರಿ ಪೊಲೀಸ್…

ಕೊಕ್ಕಡ: ಹೃದಯಾಘಾತಕ್ಕೆ ಆಟೋ ಚಾಲಕ ಬಲಿ..?!!

1 year ago

ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಕ್ಕಡ ಸಮೀಪದ ಕೆಂಪಕೋಡಿನಲ್ಲಿ ನಡೆದಿದೆ. ಕೆಂಪಕೋಡು ನಿವಾಸಿ 36ರ ಹರೆಯದ ಶರತ್…

ಕಿಂಗ್ ಮುಡಿಗೆ ಐಪಿಎಲ್ ಕಿರೀಟ; ಈ ಸಲ ಕಪ್ ನಮ್ದೇ..??!!

1 year ago

ಸತತ 17 ವರ್ಷಗಳ ಬಳಿಕ ಆರ್‌ಸಿಬಿ ಐಪಿಎಲ್ ಪಂದ್ಯವನ್ನ ಗೆದ್ದು ಬೀಗಿದೆ. 18ನೇ ಆವೃತ್ತಿಯ ಐಪಿಎಲ್ ಚಾಂಪಿಯನ್‌ಶಿಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡ ಸಂಭ್ರಮದ ಕಡಲಲ್ಲಿ ತೇಲಿದೆ. ಇನ್ನು…

ಉಡುಪಿ: ಉಡುಪಿಯಲ್ಲಿ ಪೊಲೀಸರಿಂದ ಭರ್ಜರಿ ಬೇಟೆ…!

1 year ago

ಉಡುಪಿ ಜಿಲ್ಲೆಯಲ್ಲಿ ಮಟ್ಕಾ ದಂಧೆ ವಿರುದ್ಧ ಪೊಲೀಸರ ಬೇಟೆ ಮುಂದುವರಿದಿದ್ದು, ಇಂದು ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಟ್ಟು 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಡುಪಿ ಜಿಲ್ಲಾ…

ಉಡುಪಿ: ಉಡುಪಿಗೆ ಶೀಘ್ರವೇ 100 ಪವರ್‌ಮ್ಯಾನ್‌ಗಳ ನೇಮಕ

1 year ago

ಉಡುಪಿ ವಿಧಾನಸಭಾ ವ್ಯಾಪ್ತಿಯ ವಿದ್ಯುತ್ ಸಮಸ್ಯೆಗೆ ಸಂಬ0ಧಿಸಿದ0ತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆಯಲ್ಲಿ ಉಡುಪಿ ನಗರಸಭೆ ಕಚೇರಿಯಲ್ಲಿ ಮೆಸ್ಕಾಂ ಅಧಿಕಾರಿಗಳ ಸಭೆ ನಡೆದಿದೆ. ಸಭೆಯಲ್ಲಿ ಮೆಸ್ಕಾಂ…

ಪುತ್ತೂರು: ಪೊಲೀಸ್ ಇಲಾಖೆಗೆ ಯುವಕನ ಸವಾಲ್..! ಸೆಲ್ಫಿ ವಿಡಿಯೋ ವೈರಲ್

1 year ago

ಪುತ್ತೂರಿನ ಬಿಜೆಪಿ ಮುಖಂಡ ಮತ್ತು ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಸೇರಿ ಒಟ್ಟು 36 ಜನರನ್ನು ಗಡಿಪಾರು ಮಾಡುವ ವಿಚಾರವಾಗಿ ಯುವಕನೊಬ್ಬ ಸೆಲ್ಫಿ ವಿಡಿಯೋ…

ಪುತ್ತೂರು: ಜೂ.6 ರಿಂದ ಪುತ್ತೂರಿನಲ್ಲಿ `ಹಲಸು ಹಣ್ಣು ಮೇಳ’

1 year ago

ನವತೇಜಸ್ ಪುತ್ತೂರು ಸಂಘಟಿಸುವ 7ನೇ ವರ್ಷದ ಹಲಸು-ಹಣ್ಣು ಮೇಳ ಜೂ.6ರಿಂದ 8ರ ತನಕ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಪುತ್ತೂರು ನವತೇಜ ಟ್ರಸ್ಟ್ ಅಧ್ಯಕ್ಷ ಅನಂತ…

ಪುತ್ತೂರು: ಪಿಸ್ತೂಲ್ ಹಿಡಿದ ಅಶೋಕ್ ರೈನನ್ನು ಗಡಿಪಾರು ಮಾಡಬೇಕಾಗಿರುವುದು..??!!

1 year ago

ಸಾಲು ಸಾಲು ಹತ್ಯೆಗಳಿಂದ ಕಂಗೆಟ್ಟಿರುವ ದಕ್ಷಿಣ ಕನ್ನಡದಲ್ಲಿ ಇದೀಗ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಜಿಲ್ಲೆಯ 36 ಜನರನ್ನು ಗಡಿಪಾರು ಮಾಡಲು ನಿರ್ಧರಿಸಿದೆ.ಪಟ್ಟಿಯಲ್ಲಿರುವ 36 ಜನರಿಗೂ…