ಬಂಗ್ರಕೂಳೂರು ವಿಆರ್ಎಲ್ ಮುಂಭಾಗ ಸ್ಕೂಟರ್ಗೆ ಹಿಂಭಾಗದಿಂದ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ರಸ್ತೆಗೆ ಬಿದ್ದು ಮೃತಪಟ್ಟಿದ್ದಾರೆ. ಸವಾರ ರಸ್ತೆಗೆ ಬಿದ್ದಾಕ್ಷಣವೇ ಲಾರಿ ಚಕ್ರ ಸವಾರನ…
ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಮುಗುಳಿ ಎಂಬಲ್ಲಿ ಅಕ್ರಮವಾಗಿ ಕೆಂಪುಕಲ್ಲು ಹಾಗೂ ಮಣ್ಣು ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ…
ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಪಡೆದು ಸೈಬರ್ ವಂಚನೆಗೆ ಬಳಸಲು…
ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗಗಳ ತೆರವು ಕಾರ್ಯಾಚರಣೆಗೆ ಬಿಜೆಪಿ ಟೀಕೆ ವ್ಯಕ್ತಪಡಿಸಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ…
ಜನಪ್ರಿಯ ವೈದ್ಯರೂ, ಪ್ರಸಿದ್ಧ ಸಾಹಿತಿಯೂ ಆಗಿರುವ ಡಾ. ಸುರೇಶ್ ನೆಗಳಗುಳಿ ಇವರು "ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026"ಕ್ಕೆ ಆಯ್ಕೆಯಾಗಿದ್ದಾರೆ. ಜುಲೈ 26.ಭಾನುವಾರ…
ಕರಾವಳಿಯಲ್ಲಿ ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ತೊಕ್ಕೊಟ್ಟು ಸಮೀಪದ ಕೆರೆಬೈಲ್ನಲ್ಲಿ ಖಾಸಗಿ ಎಸ್ಟೇಟ್ನ ಬೃಹತ್ ಆವರಣ ಗೋಡೆ ಕುಸಿದು ಪಕ್ಕದಲ್ಲಿದ್ದ ಮನೆ ಸಂಪೂರ್ಣ ನೆಲಸಮಗೊಂಡ ಘಟನೆ ನಡೆದಿದೆ. ಅಪಾಯದ…
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಫರೂಖಾಬಾದ್ನಲ್ಲಿ 125 ವರ್ಷಗಳಷ್ಟು ಹಳೆಯದಾದ ಗುರುದ್ವಾರ ಶ್ರೀ ಗುರು ಸಿಂಗ್ ಸಭಾ ಸಾಹಿಬ್ ಅನ್ನು ಧ್ವಂಸಗೊಳಿಸಿರುವ ಘಟನೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ…
ತಡೆಗೋಡೆ ಕುಸಿದು ಬಿದ್ದು ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ತಲಾ ಐದು ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ವಿತರಿಸಿದ್ದಾರೆ.…
ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪವಿರುವ ಯನೋಪೊಯೋ ವಿದ್ಯುತ್ ಸಬ್ ಸ್ಟೇಷನ್ ಜಾಗದಲ್ಲಿ ಮೃತದೇಹ ಪತ್ತೆಯಾಗಿದೆ. ತಣ್ಣೀರುಪಂತ ಗ್ರಾಮದ ಕಲ್ಲೇರಿ…
ವೈಭವೀಕರಣವಿಲ್ಲದ ನೈಜ ಸುದ್ದಿಗಳು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ. ಪತ್ರಿಕಾಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ…