ಮುಂಬೈ: ಕಟ್ಟಡದಿಂದ ಸಿಮೆಂಟ್ ಬ್ಲಾಕ್ ಬಿದ್ದು ಮಂಗಳೂರಿನ ಯುವತಿ ಸಾ*ವು..!

3 weeks ago

ಮುಂಬೈಯಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಬ್ಲಾಕ್ ಬಿದ್ದು ಮಂಗಳೂರು ಮೂಲದ ಯುವತಿ ಸಾವಿಗೀಡಾಗಿದ್ದಾರೆ. ಮುಂಬೈಯ ಜೋಗೇಶ್ವರಿ ಪೂರ್ವದ ಠಾಕೂರ್ ರಸ್ತೆಯ ಸಮೀಪದಲ್ಲಿ ಈ ಘಟನೆ ನಡೆದಿದ್ದು,…

ಮಂಗಳೂರು: ಮೀನು ಹಿಡಿಯಲು ಹೋದಾತ ಹಿಂತಿರುಗಿ ಬರಲೇ ಇಲ್ಲ..!

3 weeks ago

ಮೀನು ಹಿಡಿಯಲು ಹೋದ ವ್ಯಕ್ತಿ ನೀರುಪಾಲಾದ ಘಟನೆ ಅಳಿವೆ ಬಾಗಿಲಿನಲ್ಲಿ ನಡೆದಿದೆ. ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯಲು ಹೋದ…

ಬಂಟ್ವಾಳ: ಅಲ್ಲಲ್ಲಿ ಬಿದ್ದ ರಸ್ತೆ ಗುಂಡಿಗಳಿಗೆ ಇನ್ನಾದರೂ ಮುಕ್ತಿ ಸಿಗುವುದೇ!!???

3 weeks ago

ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಿಸಿರೋಡು ಬಸ್ ನಿಲ್ದಾಣದ ಮುಂಭಾಗದಲ್ಲಿ ಹಾಗೂ ರೈಲ್ವೆ ಮೇಲ್ಸೇತುವೆಯ ಭಾಗದಲ್ಲಿ ಮಳೆಗಾಳದ ಆರಂಭದ ದಿನಗಳಲ್ಲಿ ಬಿದ್ದಿದ್ದ ಬೃಹತ್ ಹೊಂಡಗಳನ್ನು ಇಂದು…

ಬಂಟ್ವಾಳ: ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರು ಗಾಂಜಾ ಮಾರಾಟಗಾರರ ಬಂಧನ…!

3 weeks ago

ಬೈಕ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಸಾಧಿಕ್ ಹಾಗೂ ಅಬ್ದುಲ್ ಮಜೀದ್ ಬಂಧಿತ ಆರೋಪಿಗಳು. ಬಂಧಿತರಿಂದ 88,700 ರೂ. ಮೌಲ್ಯದ…

ಉಡುಪಿ: ನ್ಯಾಯಾಲಯಕ್ಕೆ ಮಾಹಿತಿ ನೀಡದೇ ಕರ್ತವ್ಯಕ್ಕೆ ಗೈರು ಹಾಜರು: ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ನೇಮಕಾತಿ ರದ್ದು…!

3 weeks ago

ಜಿಲ್ಲಾ ಪೋಕ್ಸೊ ನ್ಯಾಯಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯದಲ್ಲಿದ್ದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರನ್ನು ಕರ್ತವ್ಯ ಲೋಪದ ಆರೋಪದಲ್ಲಿ ವಿಶೇಷ ಸರಕಾರಿ ಅಭಿಯೋಜಕ ಹುದ್ದೆಯ ಅವರ…

ಉಡುಪಿ: ಬೆಳಪು ಇಂಡಸ್ಟ್ರಿಯಲ್ ಏರಿಯಾ ಕ್ರಾಸ್ ರಸ್ತೆ ಬಳಿ ಗಾಂಜಾ ಮಾರಾಟ; ಇಬ್ಬರ ಬಂಧನ…!

3 weeks ago

ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಡವೂರು ಲಕ್ಷ್ಮೀನಗರ ನಿವಾಸಿ ಅಭಿಷೇಕ್ ಪಾಲನ್ ಮತ್ತು ಕೊಳಲಗಿರಿಯ ಆರ್. ಶಾಶ್ವತ್ ಬಂಧಿತ ಆರೋಪಿಗಳು. ಬೆಳಪು…

ಮಂಗಳೂರು: ಕುಖ್ಯಾತ ವಾಹನ ಚೋರನನ್ನು ಬಂಧಿಸಿ ಪಿಕಪ್ ವಾಹನ ಮತ್ತು ಬೈಕ್ ವಶಪಡಿಸಿಕೊಂಡ ಪೊಲೀಸರು..!

3 weeks ago

ಅಂತರ್ ರಾಜ್ಯ ಕುಖ್ಯಾತ ವಾಹನ ಚೋರನನ್ನು ಬಂಧಿಸಿರುವ ಪೊಲೀಸರು ಪಿಕಪ್ ವಾಹನ ಮತ್ತು ಬೈಕ್ ವಶಪಡಿಸಿಕೊಂಡಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಿಕಪ್ ವಾಹನ ಹಾಗೂ ಮಂಗಳೂರು…

ಮಂಗಳೂರು: ಮಾನವನ ತಲೆ ಬುರುಡೆ, ಅಸ್ಥಿಪಂಜರ ಮತ್ತು ಇತರೆ ಅವಶೇಷಗಳು ಪತ್ತೆ…!

3 weeks ago

ಮರದ ರೆಂಬೆಗೆ ಹಗ್ಗದಿಂದ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಮಾನವನ ತಲೆ ಬುರುಡೆ, ಅಸ್ಥಿಪಂಜರ ಮತ್ತು ಇತರೆ ಅವಶೇಷಗಳು ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ. ಅಕ್ಷಯ ಫಾರ್ಮ್…

ಮಂಗಳೂರು: ಬರೋಬ್ಬರಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರ ವಶ..!

3 weeks ago

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಬಂಧಿಸಲಾಗಿದೆ. ಬರೋಬ್ಬರಿ 12 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು…

ಕೇರಳ: ಮೀನು ವ್ಯಾಪಾರಿಗೆ ಚೂರಿಯಿಂದ ಇರಿತ; ನಾಲ್ಕು ಮಂದಿಯ ಬಂಧನ..!

3 weeks ago

ಸೀತಂಗೋಳಿಯಲ್ಲಿ ಮೀನು ವ್ಯಾಪಾರಿಯನ್ನು ಚೂರಿಯಿಂದ ಇರಿದ ಘಟನೆಗೆ ಸಂಬಂಧಿಸಿ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ. ಚೂರಿಯಿಂದ ಇರಿದ ದುಷ್ಕರ್ಮಿ ಚೂರಿಯನ್ನು ಕುತ್ತಿಗೆಯಲ್ಲೇ ಬಿಟ್ಟು ಹೋಗಿದ್ದಾನೆ. ಹಣದ ವಿಚಾರಕ್ಕೆ ಸಂಬಂಧಿಸಿದಂತೆ…