ಬಂಟ್ವಾಳ: ರೈಲು ಹಳಿಯಿಂದ ಸಂಪರ್ಕ ಕಳೆದುಕೊಂಡ ಬಿ.ಮೂಡ ಗ್ರಾಮ ಅಂಡರ್‌ಪಾಸ್, ರೈಲ್ವೇ ಸೇತುವೆ ನಿರ್ಮಾಣಕ್ಕೆ ಸ್ಥಳೀಯರ ಒತ್ತಾಯ..!

4 weeks ago

ಬಿ.ಸಿ.ರೋಡ್‌ನಿಂದ ಕಣ್ಣಿಗೆ ಕಾಣುವಷ್ಟು ಸಮೀಪದಲ್ಲಿರುವ ಪ್ರದೇಶಗಳನ್ನು ತಲುಪಲು ಸುತ್ತು ಬಳಸಿ 7ರಿಂದ 8 ಕಿ.ಮೀ. ಪ್ರಯಾಣಿಸಬೇಕಾದ ಪರಿಸ್ಥಿತಿ ಬಿ.ಮೂಡ ಗ್ರಾಮದ ಹಲವು ನಿವಾಸಿಗಳದ್ದು. ಮಂಗಳೂರು–ಬೆಂಗಳೂರು ರೈಲು ಮಾರ್ಗ…

ಬಂಟ್ವಾಳ: ಬಂಟ್ವಾಳದಲ್ಲಿ ಮನೆಗೆ ಕನ್ನ: ₹3 ಲಕ್ಷ ಮೌಲ್ಯದ ನಗದು, ಚಿನ್ನಾಭರಣ ಕಳವು

4 weeks ago

ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು 3 ಲಕ್ಷ ರೂ. ಮೌಲ್ಯದ ನಗದು, ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ಕಳವುಗೈದ ಘಟನೆ…

ಉಡುಪಿ: ಉಡುಪಿಯಲ್ಲಿ ಕೃಷ್ಣಾರ್ಘ್ಯ ಪ್ರದಾನ: ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿದ ಧಾರ್ಮಿಕ ವಿಧಿ

4 weeks ago

ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮದ ಪ್ರಮುಖ ಧಾರ್ಮಿಕ ವಿಧಿಯಾದ ಅರ್ಘ್ಯ ಪ್ರದಾನವು ಉಡುಪಿಯ ಶ್ರೀಕೃಷ್ಣ ಮಠದಲ್ಲಿ ತಡರಾತ್ರಿ ಭಕ್ತಿಪೂರ್ವಕವಾಗಿ ನೆರವೇರಿತು. ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ಕೃಷ್ಣಾರ್ಘ್ಯ ಪ್ರದಾನವು…

ತ್ರಿಶೂರ್: ಕೇರಳದಲ್ಲಿ ಭೀಕರ ಅಪಘಾತ: 8 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

4 weeks ago

ಕೇರಳದ ತ್ರಿಶೂರ್ ಜಿಲ್ಲೆಯ ಕೈಪಮಂಗಲಂನಲ್ಲಿ ನಿರ್ಮಾಣ ಹಂತದಲ್ಲಿರುವ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ತಮಿಳುನಾಡಿನ ಎಂಟು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಪನಂಬಿಕ್ಕುನ್ನು ಸೆಂಟರ್ ಬಳಿ ನಿಂತಿದ್ದ…

ಪುತ್ತೂರು: ಬೆಟ್ಟಂಪಾಡಿ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು: ಅಂತಾರಾಜ್ಯ ಕಳ್ಳನ ಬಂಧನ!

4 weeks ago

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡು ಮೂಲದ ಅಂತಾರಾಜ್ಯ ಕಳ್ಳನನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬೆನ್ನಟ್ಟಿ ಬಂಧಿಸುವಲ್ಲಿ…

ಮಂಗಳೂರು: ಪಾಣೆಮಂಗಳೂರಿನ ಮುಖ್ಯ ರಸ್ತೆಯಲ್ಲಿ ಒಳಚರಂಡಿ ನೀರು: ಸಾರ್ವಜನಿಕರಿಗೆ ಸಂಕಷ್ಟ

4 weeks ago

ಪಾಣೆಮಂಗಳೂರಿನ ಕೆನರಾ ಬ್ಯಾಂಕ್ ಎದುರಿನ ಮುಖ್ಯ ರಸ್ತೆಯಲ್ಲಿ ಒಳಚರಂಡಿ ನೀರು ರಸ್ತೆಯಲ್ಲೇ ಹರಿದು ಕೆರೆಯಂತಾಗಿದ್ದು, ಸಾರ್ವಜನಿಕರು, ವಾಹನ ಸವಾರರು ಹಾಗೂ ಶಾಲಾ ಮಕ್ಕಳು ತೀವ್ರ ತೊಂದರೆ ಅನುಭವಿಸುವಂತಾಗಿದೆ.…

ಕಡಬ: ಟ್ಯಾಂಕರ್‌ಗಳಿಂದ ಡೀಸೆಲ್ ಕಳವುಗೆ ಯತ್ನ: ಇಬ್ಬರು ವಶಕ್ಕೆ, ಓರ್ವ ಪರಾರಿ..!

4 weeks ago

ಹೆದ್ದಾರಿ ಬದಿ ನಿಲ್ಲಿಸಿದ್ದ ಟ್ಯಾಂಕರ್‌ಗಳ ಡೀಸೆಲ್ ಟ್ಯಾಂಕ್‌ನಿಂದ ಡೀಸೆಲ್ ಕಳವು ಮಾಡಲು ಸಿದ್ಧತೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃತ್ಯಕ್ಕೆ ಬಳಸಲಾಗಿದೆ…

ಮಂಗಳೂರು: ಬ್ಲಿಂಕ್‌ಇಟ್‌ನಲ್ಲಿ ಖರೀದಿಸಿದ ಮೊಟ್ಟೆಯಲ್ಲಿ ಹುಳ: ಮಂಗಳೂರು ಮಳಿಗೆ ಸೀಲ್…!

4 weeks ago

ಬ್ಲಿಂಕ್‌ಇಟ್ ಆ್ಯಪ್ ಮೂಲಕ ಖರೀದಿಸಿದ ಮೊಟ್ಟೆಯಲ್ಲಿ ಹುಳ ಪತ್ತೆಯಾದ ಹಿನ್ನೆಲೆಯಲ್ಲಿ ಮಂಗಳೂರಿನ ಬ್ಲಿಂಕ್‌ಇಟ್ ಮಳಿಗೆಯನ್ನು ಸೀಲ್ ಮಾಡಲಾಗಿದೆ. ಗ್ರಾಹಕರೊಬ್ಬರು ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಗೆ ದೂರು…

ಮಂಗಳೂರು: ಪಣಂಬೂರಿನಲ್ಲಿ ಎಕ್ಸ್‌ಪ್ರೆಸ್ ಬಸ್ ಚರಂಡಿಗೆ: ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯ…!

4 weeks ago

ಕಾರ್ಕಳದಿಂದ ಮಂಗಳೂರಿನತ್ತ ಪ್ರಯಾಣಿಸುತ್ತಿದ್ದ ವಿಶಾಲ್ ಮೋಟಾರ್ಸ್ ಎಕ್ಸ್‌ಪ್ರೆಸ್ ಬಸ್ ಪಣಂಬೂರಿನ ಎಂಸಿಎಫ್ ರೈಲ್ವೆ ಗೇಟ್ ಬಳಿ ಅಪಘಾತಕ್ಕೀಡಾಗಿದೆ. ಕಾರ್ಕಳದಿಂದ ಪ್ರಯಾಣ ಆರಂಭಿಸಿದ್ದ ಬಸ್, ಬೆಳಗ್ಗೆ ಸುಮಾರು 8.10ರ…

ಸುಳ್ಯ: ಫಾತಿಮಾ ನಿಶಾನ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಶರತ್ತುಬದ್ಧ ಜಾಮೀನು

4 weeks ago

ಕಡೆಪಾಲ ಬಳಿ ನಿಗೂಢವಾಗಿ ಕೊಲೆಯಾಗಿದ್ದ ಫಾತಿಮಾ ನಿಶಾನ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಪುತ್ತೂರು ಐದನೇ ಹೆಚ್ಚುವರಿ ಸತ್ರ ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜುಲೈ…