ಸುಳ್ಯ: ಸುಳ್ಯದ ಕಲ್ಲಪಳ್ಳಿಯಲ್ಲಿ ಅನುಮಾನಾಸ್ಪದವಾಗಿ ಚಿರತೆ ಸಾವು

1 month ago

ಕಲ್ಲಪಳ್ಳಿಯಲ್ಲಿ ಚಿರತೆಯೊಂದು ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಕಲ್ಲಪಳ್ಳಿ ಪ್ರದೇಶದ ಪೆರುಮುಂಡ ಗೋಪಾಲ ಗೌಡ ಎಂಬವರ ಜಾಗದಲ್ಲಿ ಚಿರತೆ ಸತ್ತು ಬಿದ್ದಿರುವುದನ್ನು ಸ್ಥಳೀಯರು…

ಬಂಟ್ವಾಳ: ಹಳೆಯ ಪಾಣೆಮಂಗಳೂರು ಸೇತುವೆಯ ಸುರಕ್ಷತೆ ಮತ್ತೆ ಪ್ರಶ್ನೆ…!

1 month ago

ಬಂಟ್ವಾಳ ಪುರಸಭಾ ವ್ಯಾಪ್ತಿಗೆ ಒಳಪಟ್ಟು, ಪುರಸಭೆಯ ಸುಪರ್ದಿಯಲ್ಲಿರುವ ಬ್ರಿಟಿಷ್ ಕಾಲದ ಹಳೆಯ ಪಾಣೆಮಂಗಳೂರು ಸೇತುವೆಯ ಸುರಕ್ಷತೆ ಕುರಿತು ಮತ್ತೆ ಆತಂಕ ವ್ಯಕ್ತವಾಗಿದೆ. ಸೇತುವೆಯ ಬಳಕೆ ಅವಧಿ ಮುಗಿದಿರುವ…

ಮಂಗಳೂರು: ಸಾರಡ್ಕ ಚೆಕ್‌ಪೋಸ್ಟ್‌ಗೆ ಪಶ್ಚಿಮ ವಲಯ ಐಜಿಪಿ ಆರ್. ಚೇತನ್ ಭೇಟಿ

1 month ago

ಪಶ್ಚಿಮ ವಲಯ ಪೊಲೀಸ್ ಐಜಿಪಿ ಆರ್. ಚೇತನ್ ಅವರು ಕೇರಳ–ಕರ್ನಾಟಕ ಗಡಿಭಾಗದ ಸಾರಡ್ಕದಲ್ಲಿರುವ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ…

ಕಾರ್ಕಳ: ಕಲ್ಲಂಗಡಿ ಸಾಗಿಸುತ್ತಿದ್ದ ಲಾರಿ ಆಲ್ಟೋ ಕಾರಿಗೆ ಡಿಕ್ಕಿ: ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾದ ಹಣ್ಣುಗಳು

1 month ago

ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಆಲ್ಟೋ ಕಾರಿಗೆ ಡಿಕ್ಕಿ ಹೊಡೆದು ಮಗುಚಿಬಿದ್ದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಸಮೀಪ ನಡೆದಿದೆ. ಅಪಘಾತದ ರಭಸಕ್ಕೆ ಬಸ್‌ಸ್ಟ್ಯಾಂಡ್ ಮುಂಭಾಗದಲ್ಲಿ ಲಾರಿ…

ಮುಂಬೈ: ದಿಶಾ ಸಾಲಿಯನ್ ಸಾವಿನ ಪ್ರಕರಣ ಸಿಬಿಐ ತನಿಖೆಗೆ: ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

1 month ago

ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯನ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಬಾಂಬೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ದಿಶಾ…

ಉಡುಪಿ: ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಖಂಡಿಸಿ ಉಡುಪಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

1 month ago

ಉತ್ತರಾಖಂಡದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆದ ರ‍್ಯಾಲಿಯ ಬಳಿಕ ಬಿಜೆಪಿ ಕಾರ್ಯಕರ್ತರು ನಡೆಸಿದ ಶುದ್ಧೀಕರಣದಂತಹ ಜಾತಿವಾದಿ ಕೃತ್ಯವನ್ನು ಖಂಡಿಸಿ ಧ್ವನಿ ಎತ್ತಿದ ಲೋಕಸಭೆಯ…

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.3, 4, 6, 7ರಂದು ಸರ್ಪಸಂಸ್ಕಾರ ಸೇವೆ ಇಲ್ಲ

1 month ago

ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ದಶಮಿ-ಏಕಾದಶಿ ಪ್ರಯುಕ್ತ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆಪ್ಟೆಂಬರ್ 3, 4, 6 ಮತ್ತು 7ರಂದು ಸರ್ಪಸಂಸ್ಕಾರ ಸೇವೆ ನಡೆಯುವುದಿಲ್ಲ ಎಂದು…

ಬಂಟ್ವಾಳ: ಮೂಡಬಿದ್ರೆ-ಬಂಟ್ವಾಳ ರಸ್ತೆ ಅವ್ಯವಸ್ಥೆ: ಭಾರೀ ವಾಹನ ಸಂಚಾರ ನಿಯಂತ್ರಣಕ್ಕೆ ಆಗ್ರಹ

1 month ago

ಮೂಡಬಿದ್ರೆ-ಬಂಟ್ವಾಳ ಲೋಕೋಪಯೋಗಿ ರಸ್ತೆಯಲ್ಲಿ ಭಾರೀ ವಾಹನಗಳ ನಿರಂತರ ಸಂಚಾರದಿಂದ ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡಗಳು ಉಂಟಾಗಿ, ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ…

ಬಂಟ್ವಾಳ: ಸ್ಕೂಟಿಗೆ ರಸ್ತೆ ತಡೆಗೋಡೆ ಡಿಕ್ಕಿ: ಡೈಮಂಡ್ ಶಾಲೆಯ ವೈಸ್ ಪ್ರಿನ್ಸಿಪಾಲ್ ಮೃತ್ಯು

1 month ago

ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಡೈಮಂಡ್ ಶಾಲೆಯ ವೈಸ್ ಪ್ರಿನ್ಸಿಪಾಲ್ ಅನಿಲ್ ಎಸ್. ನಾಯಕ್ (72) ಚಿಕಿತ್ಸೆ ಫಲಕಾರಿಯಾಗದೆ…

ತುಮಕೂರು: ಎರಡು ಕಾರುಗಳ ಮುಖಾಮುಖಿ ಡಿಕ್ಕಿ; ನಾಲ್ವರು ಸಾವು, ಮೂವರಿಗೆ ಗಂಭೀರ ಗಾಯ…!

1 month ago

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗೇಟ್ ಬಳಿ…