ಕಾಸರಗೋಡು: ಓಣಂ ಆಚರಣೆ ವೇಳೆ ತೆರೆದ ಬಾವಿಗೆ ಬಿದ್ದು 15 ವರ್ಷದ ವಿದ್ಯಾರ್ಥಿ ಸಾವು…!

1 month ago

ಓಣಂ ಹಬ್ಬದ ಆಚರಣೆ ವೇಳೆ 15 ವರ್ಷದ ವಿದ್ಯಾರ್ಥಿಯೊಬ್ಬ ಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಕಾಞ್ಹಂಗಾಡ್ ಸಮೀಪದ ಚೀಮೇನಿಯಲ್ಲಿ ನಡೆದಿದೆ. ಮೃತ…

ಬಂಟ್ವಾಳ: ಐತೂರು ಗ್ರಾಮದಲ್ಲಿ ಕಾಡಾನೆಗಳ ಬೀಡು; ಸ್ಥಳೀಯರಲ್ಲಿ ಆತಂಕ…!

1 month ago

ಕಳೆದ ಕೆಲ ದಿನಗಳಿಂದ ಬಳ್ಳ ಪ್ರದೇಶದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳ ಹಿಂಡು ಶುಕ್ರವಾರ ಐತೂರು ಗ್ರಾಮದತ್ತ ತೆರಳಿ ಅರಣ್ಯ ಇಲಾಖೆಯ ರಬ್ಬರ್ ತೋಟಕ್ಕೆ ನುಗ್ಗಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ…

ಉಡುಪಿ: ಕಾನ್ಪುರದಲ್ಲಿ ತರಬೇತಿ ವಿಮಾನ ಪತನ; ಉಡುಪಿ ಮೂಲದ ಪೈಲಟ್ ಅಭಿಷೇಕ್ ಪೂಜಾರಿ ಸಾವು

1 month ago

ಉತ್ತರ ಪ್ರದೇಶದ ಕಾನ್ಪುರದಲ್ಲಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಆ.27ರಂದು ಕಾನ್ಪುರದಲ್ಲಿ ಖಾಸಗಿ ತರಬೇತಿ…

ಬಂಟ್ವಾಳ: ನಾರಾಯಣ ಗುರುಗಳ ಆದರ್ಶ ಪಾಲನೆಯೇ ಶ್ರೇಷ್ಠ ಗುರುದಕ್ಷಿಣೆ: ರಾಜೇಶ್ ನಾಯ್ಕ್

1 month ago

ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಹಾಗೂ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯುವುದೇ ಅವರಿಗೆ ಸಲ್ಲಿಸುವ ಶ್ರೇಷ್ಠ ಗುರುದಕ್ಷಿಣೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು. ತಾಲೂಕು…

ಕಾಪು: ಕಾಪು ತಾಲೂಕು ಮಟ್ಟದ ಪದವಿಪೂರ್ವ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ…!

1 month ago

ಶಾಲಾ ಶಿಕ್ಷಣ ಇಲಾಖೆ ಹಾಗೂ ಇನ್ನಂಜೆ ಎಸ್.ವಿ.ಎಚ್ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಕಾಪು ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾಟಕ್ಕೆ ಶುಕ್ರವಾರ ಚಾಲನೆ…

ಬಂಟ್ವಾಳ: ಟೆಂಪೋ ಡಿಕ್ಕಿಗೆ ಪಾದಚಾರಿ ಯುವಕ ಸಾವು

1 month ago

ಟೆಂಪೋ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕುಕ್ಕಳ ಗ್ರಾಮದ ಸುನಿಲ್ ಎಂದು ಗುರುತಿಸಲಾಗಿದೆ. ಆ.20ರಂದು ರಾತ್ರಿ ಪುಂಜಾಲಕಟ್ಟೆಯಲ್ಲಿ…

ಬಂಟ್ವಾಳ: ಬೀಗ ಹಾಕಿದ ‘ಅಹಿಂಸಾ ಮನೆ’… ಮತ್ತೆ ತೆರೆಯುವುದೇ ಬಾಳಪ್ಪರ ನೆನಪುಗಳ ಬಾಗಿಲು?

1 month ago

ಒಂದು ಕಾಲದಲ್ಲಿ ಹೋರಾಟದ ಹೆಜ್ಜೆಗಳ ಸದ್ದು, ಜನಪರ ಚಿಂತನೆಗಳ ಚರ್ಚೆ ಹಾಗೂ ಸ್ವಾತಂತ್ರ್ಯದ ಕನಸುಗಳಿಗೆ ಸಾಕ್ಷಿಯಾಗಿದ್ದ ಮನೆ ಇಂದು ಮೌನವಾಗಿದೆ. ಮಾರ್ನಬೈಲಿನ ಪೊದೆಗಳ ನಡುವೆ ತಲೆ ಎತ್ತಿ…

ವಿಜಯಪುರ: ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ; ಐವರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ…!

1 month ago

ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ನಡುವೆ ನಡೆದ ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯಗೊಂಡಿದ್ದು, ಐವರು ಮಕ್ಕಳೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ವಿಜಯಪುರದಲ್ಲಿ ನಡೆದಿದೆ.…

ಉಡುಪಿ: ಗಂಗೊಳ್ಳಿ ಅಳಿವೆಯ ಸಮೀಪ ಪರ್ಶಿನ್ ಬೋಟ್ ಮುಳುಗಡೆ; 27 ಮೀನುಗಾರರ ರಕ್ಷಣೆ…!

1 month ago

ಗಂಗೊಳ್ಳಿ ಧಕ್ಕೆಯಿಂದ ಮೀನುಗಾರಿಕೆಗೆ ತೆರಳಿದ್ದ ಪರ್ಶಿನ್ ಮೀನುಗಾರಿಕಾ ಬೋಟ್‌ವೊಂದು ಧಕ್ಕೆಯ ಅನತಿ ದೂರದಲ್ಲೇ ಸಮುದ್ರದಲ್ಲಿ ಮುಳುಗಡೆಯಾದ ಘಟನೆ ನಡೆದಿದೆ. ‘ಶ್ರೀ ಬಾಲಾಂಜನೇಯ’ ಹೆಸರಿನ ಪರ್ಶಿನ್ ಬೋಟ್ ಮಧ್ಯಾಹ್ನದ…

ಬಂಟ್ವಾಳ: ಬಡಗುಂಡಿಯಲ್ಲಿ ಗೋಮಾಂಸದ ತ್ಯಾಜ್ಯ ಪತ್ತೆ; ಕಾನೂನು ಕ್ರಮಕ್ಕೆ ವಿಹಿಂಪ–ಬಜರಂಗದಳ ದೂರು

1 month ago

ತಾಲೂಕಿನ ನಾವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಗುಂಡಿ ಪ್ರದೇಶದಲ್ಲಿ ಗೋಮಾಂಸದ ತ್ಯಾಜ್ಯ ಪತ್ತೆಯಾಗಿದ್ದು, ಈ ಸಂಬಂಧ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ…