ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ ಬಾವಕ್ಕ ಎಂಬವರ ವಾಸದ ಮನೆ ಮೇಲೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್ ಅವರಿಗೆ ಮಾನ್ಯ ವಿಧಾನ ಪರಿಷತ್ ಸದಸ್ಯರಾದ…
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಗ್ರಾಮಾಂತರ, ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ ಮಾಡಿರುವ ಆರೋಪಿಗಳಿಗೆ…
ಯುವಪ್ರೇಮಿಗಳಿಬ್ಬರು ಮನೆಯಲ್ಲಿ ಚೂಡಿದಾರದ ವೇಲಿನಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿ ಎಂಬಲ್ಲಿ ಯುವತಿ ವಾಸವಾಗಿರುವ ಬಾಡಿಗೆ ಜೋಪಡಿಯಲ್ಲಿ ಯಾರೂ ಇಲ್ಲದ…
ಕದ್ರಿ ಯಕ್ಷ ಬಳಗವು ಈ ವರ್ಷದ ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಪ್ರಶಸ್ತಿಯನ್ನು ಪಾವಂಜೆ ಮೇಳದ ಪ್ರಧಾನ ವೇಷಧಾರಿ, ಪ್ರಬಂದಕ ಡಿ.ಮಾಧವ ಬಂಗೇರ ಕೊಳತ್ತಮಜಲು ಅವರಿಗೆ…
ರಿಕ್ಷಾ ಚಾಲಕನೋರ್ವ ನಿಷೇಧಿತ ಎಂ.ಡಿ.ಎಂ..ಎ ಮಾರಾಟ ಮಾಡಲು ನಿಂತಿದ್ದ ವೇಳೆ ಬಂಟ್ವಾಳ ನಗರ ಠಾಣಾ ಪೋಲೀಸರ ತಂಡ ಬಂಧಿಸಿದ ಘಟನೆ ನಡೆದಿದೆ. ಬಂಟ್ವಾಳ ನಿವಾಸಿಯಾಗಿರುವ ಮೊಹಮ್ಮದ್ ಇಮ್ತಿಯಾಜ್…
ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಗೆ ತಾಗಿಕೊಂಡಿರುವ ಪುದು ಗ್ರಾಮಪಂಚಾಯತ್ ವ್ಯಾಪ್ತಿಯ ಕಸ ವಿಲೇವಾರಿಗಾಗಿ ಕೋಡಿ ಮಜಲು ತೇವು ಎಂಬಲ್ಲಿ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣವಾಗುತ್ತಿದ್ದು ಬಹುತೇಕ ಕಾಮಗಾರಿಗಳು…
ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ದ್ವಿಚಕ್ರ ವಾಹನ ಸವಾರನೋರ್ವನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಬಂಟ್ವಾಳ ಹೊಸ್ಮಾರು ನಿವಾಸಿ…
ಮನೆಯೊಂದರ ಗೋಡೆಯ ಮೇಲೆ ಬಂಡೆಕಲ್ಲು ಬಿದ್ದು ಹಾನಿಯಾದ ಘಟನೆ ನಡೆದಿದೆ. ಸುರಿದ ಮಿಂಚು ಸಿಡಿಲು ಮಳೆಗೆ ಅಮ್ಟಾಡಿ ಗ್ರಾಮದ ಪಡಾಮಕಿಲಮಾರ್ ಎಂಬಲ್ಲಿ ರವೀಂದ್ರ ಎಂಬವರ ವಾಸ್ತವ್ಯದ ಮನೆಯ…
ಅಟೋ ಎಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಕಾರು ಡಿಕ್ಕಿಯಾಗಿ ಮೃತಪಟ್ಟ ಘಟನೆ ಬಿಸಿರೋಡು ಕಡೂರು ರಾಷ್ಟ್ರೀಯ ಹೆದ್ದಾರಿಯ ಗಾಣದಪಡ್ಪು ಎಂಬಲ್ಲಿ ನಡೆದಿದೆ. ಮೃತರನ್ನು ಬೋಳಂತೂರು ನಿವಾಸಿ ಜಬ್ಬಾರ್…