ಪೊಳಲಿ: ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ; ಸಾವಿರ ಸೀಮೆಯ ಒಡತಿ ಶ್ರೀರಾಜರಾಜೇಶ್ವರೀ ಅಮ್ಮನಿಗೆ ಪೂಜೆ

1 year ago

ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ಜು.8ರಂದು ಶ್ರೀ ಕ್ಷೇತ್ರ…

ಧಾರವಾಡ: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ

1 year ago

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ…

ಬಂಟ್ವಾಳ: ಅಂಗಡಿಯೊಂದಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರ ದಾಳಿ

1 year ago

ಅಕ್ರಮವಾಗಿ ಮಧ್ಯ ದಾಸ್ತಾನು ಇರಿಸಿ ಮಾರಾಟ ಮಾಡುತ್ತಿದ್ದ ಅಂಗಡಿಯೊಂದಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾ ಪೋಲೀಸರು ದಾಳಿ ನಡೆಸಿದ ಘಟನೆ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ. ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ,…

ಉಳ್ಳಾಲ: ಉಳ್ಳಾಲಬೈಲ್ ವೈದ್ಯನಾಥ ಕ್ಷೇತ್ರದ ನೂತನ ಮಂದಿರ ನಿರ್ಮಾಣದ ವಿಜ್ಞಾಪನಾ ಪತ್ರದ ಬಿಡುಗಡೆ

1 year ago

ದೇವಸ್ಥಾನ-ಭಜನಾ ಮಂದಿರಗಳನ್ನು ಅಜೀರ್ಣಾವಸ್ಥೆಯಲ್ಲಿಡಲು ಬಿಡದಿರಿ, ಊರಿನ ಕಷ್ಟದ ಜೊತೆಗೆ ಜೀವನವೂ ಕಷ್ಟಕರವಾಗಿರುವುದು. ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆ ಕಲಿತವರೆಲ್ಲರೂ ಜೊತೆಯಾಗಿರಿ, ಹಿರಿಯರಿಗೆ ಗೌರವಿಸುವ ಕಾರ್ಯದೊಂದಿಗೆ ಧರ್ಮರಕ್ಷಣೆಯೇ ಅಂತಿಮವೆ0ದು…

ಪುತ್ತೂರು: ರಾಜ್ಯ ಸರಕಾರದ ವಿರುದ್ಧ ಪುತ್ತೂರಿನಲ್ಲಿ ಪ್ರತಿಭಟನೆ

1 year ago

ರಾಜ್ಯ ಸರಕಾರ ಹಿಂದೂ ವಿರೋಧಿ ಧೋರಣೆಯ ಮೂಲಕ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ಕಾನೂನು ವಿರೋಧಿ ಕ್ರಮಗಳನ್ನು ನಡೆಸುತ್ತಿದೆ ಎಂದು ರಾಜ್ಯ ಸರಕಾರದ ನಿಲುವನ್ನು ಖಂಡಿಸಿ…

ಪುತ್ತೂರು: ಬನ್ನೂರಿನ ಹೊಸ ನ್ಯಾಯಾಲಯ ಸಂಕೀರ್ಣ ಲೋಕಾರ್ಪಣೆಗೆ ಸಿದ್ಧ

1 year ago

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹೊಸ ನ್ಯಾಯಾಲಯ ಕಟ್ಟಡ ಸಿದ್ಧಗೊಂಡು ಉದ್ಘಾಟನೆಗೆಗಾಗಿ ಕಾಯುತ್ತಿದೆ. ಸದ್ಯ ಹಳೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ನ್ಯಾಯಾಲಯವು ಉದ್ಘಾಟನೆ ಬಳಿಕ ಬನ್ನೂರಿನ ಹೊಸ ನ್ಯಾಯಾಲಯ ಸಂಕೀರ್ಣಕ್ಕೆ…

ಮಂಗಳೂರು: ಕಡಂದಲೆ ಗದ್ದೆಯಲ್ಲಿ ಭತ್ತದ ಕೃಷಿ ಪಾತ್ಯಕ್ಷಿಕೆ

1 year ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭತ್ತದ ಕೃಷಿಯ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವ ಮೂಲಕ ಭತ್ತದ ಕೃಷಿಯನ್ನು ಉಳಿಸಿಕೊಳ್ಳಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ…

ಮಂಗಳೂರು: ಜು.13ರಿಂದ ಪದವು ಶ್ರೀ ಶನೈಶ್ಚರ ದೇವಸ್ಥಾನದ ಸಂಗ್ರಹ ಅಭಿಯಾನ

1 year ago

ಮಂಗಳೂರಿನ ಕುಲಶೇಖರ ಪದವು ಮೇಗಿನ ಮನೆ ಪರಿಸರದಲ್ಲಿ ನಿರ್ಮಿಸಿದ್ದ ಶ್ರೀ ಶನೈಶ್ಚರ ಮಂದಿರವನ್ನು ದೇವಸ್ಥಾನ ಸ್ವರೂಪದಲ್ಲಿ ಪುನರ್ ನಿರ್ಮಾಣ ಮಾಡುವ ಸಂಕಲ್ಪದೊAದಿಗೆ ದೇವಸ್ಥಾನ ನಿರ್ಮಾಣ ಶಿಲಾನ್ಯಾಸ ನೆರವೇರಿಸಲಾಗಿದೆ.…

ಮಂಗಳೂರು: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾ ನವಂಬರ್ 14ರಂದು ತೆರೆಗೆ

1 year ago

ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ `ಜೈ' ತುಳು ಸಿನಿಮಾ ನವಂಬರ್ 14 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಮೊನ್ನೆ ಶಿವರಾಜ್ ಕುಮಾರ್ ಅವರು ಬೆಂಗಳೂರಿನಲ್ಲಿ…

ಮಂಗಳೂರು: ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಸಾವು

1 year ago

ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್‌ನ ಕೃಷ್ಣಾಪುರ ಹಿಲ್‌ಸೈಡ್ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಹಿಲ್‌ಸೈಡ್ ನಿವಾಸಿ ಅಸ್ಗರ್ ಅಲಿ ಅವರ…