ಉಡುಪಿ: ವಿಪರೀತ ಮೊಬೈಲ್ ಬಳಸುತ್ತಾಳೆಂದು ಪತ್ನಿಯನ್ನು ಕೊಂದ ಪತಿ

1 year ago

ಹೆಂಡತಿ ವಿಪರೀತ ಮೊಬೈಲ್ ಬಳಸುತ್ತಾಳೆಂದು ಸಿಟ್ಟುಗೊಂಡ ಪತಿ, ಆಕೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಬ್ರಹ್ಮಾವರ ತಾಲ್ಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ನಡೆದಿದೆ. ಹೊಸಮಠ…

ವಿಟ್ಲ: ಪಾದಚಾರಿಗೆ ಬೈಕ್ ಗುದ್ದಿ ಗಂಭೀರ ಗಾಯ

1 year ago

ಪಾದಚಾರಿಗೆ ಬೈಕ್ ಗುದ್ದಿ ಗಂಭೀರ ಗಾಯಗೊಂಡ ಘಟನೆ ಚಂದಳಿಕೆ ಸಮೀಪದ ಕಲ್ಲಕಟ್ಟ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಪಾದಚಾರಿ ನಾಗೇಶ್ ಮತ್ತು ಬೈಕ್ ಸವಾರ ಹರ್ಷ ಎಂದು ಗುರುತಿಸಲಾಗಿದೆ.…

ದುಬೈ: ದುಬೈನಲ್ಲಿ ಎಂಸಿಸಿ ಬ್ಯಾಂಕ್ ಎನ್‌ಆರ್‌ಐ ಅಂತರ್ದೃಷ್ಟಿ ಮತ್ತು ಸಂವಾದ ಸಭೆ

1 year ago

ಎಂಸಿಸಿ ಬ್ಯಾಂಕ್ ಜೂನ್ 15ರಂದು ದುಬೈಯ ಕರಾಮಾದ ವಿಜಿ ರೆಸ್ಟೋರೆಂಟ್‌ನಲ್ಲಿ ಅಂತರ್ದೃಷ್ಟಿ ಮತ್ತು ಸಂವಾದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮವನ್ನು ದುಬೈನಲ್ಲಿ ನೆಲೆಸಿರುವ ಪ್ರಸಿದ್ಧ ಮಂಗಳೂರು…

ಕಡಬ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು ಕಡಬ ಭೇಟಿ

1 year ago

ಪೊಲೀಸರು ಹಿಂದೂ ಕಾರ್ಯಕರ್ತರ ಮನೆಗೆ ರಾತ್ರಿ ತೆರಳಿ ಜಿಪಿಎಸ್ ಫೋಟೋ ತೆಗೆದ ಬಳಿಕದ ಬೆಳವಣಿಗೆಯಲ್ಲಿ ನಡೆದ ಘಟನೆಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು ಬುಧವಾರ…

ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರ ಹುಟ್ಟುಹಬ್ಬ; ಕಾರ್ಕಳ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ವೃದ್ಧಾಶ್ರಮಕ್ಕೆ ಹಣ್ಣು ಹಂಪಲು ವಿತರಣೆ

1 year ago

ಲೋಕಸಭಾ ವಿರೋಧ ಪಕ್ಷದ ನಾಯಕರು ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ  ರಾಹುಲ್ ಗಾಂಧಿಯವರ ಹುಟ್ಟುಹಬ್ಬವನ್ನು ಕಾರ್ಕಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಆಚರಿಸಲಾಯಿತು. ಕಾರ್ಕಳದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ…

ದುಬೈ: ದುಬಾಯಿಯಲ್ಲಿ ಜೂನ್ 29 ರಂದು ಸಾಧಕರಿಗೆ ಸಂಮಾನದ ಜೊತೆ ದಶಮಾನದ ಸಂಭ್ರಮ

1 year ago

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಕಾರ್ಯಕ್ರಮವು ಇದೇ ಬರುವ ಜೂನ್ 29 ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ದುಬೈ (ಯುಎಇ) ಘಟಕದ ಸಹಯೋಗದೊಂದಿಗೆ ನಗರದ…

ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ಸುಗಳ ಸಮಸ್ಯೆಗೆ ಪರಿಹಾರ ಕೊಡಿಸಲು ಮನವಿ.

1 year ago

ಕಳೆದ ಒಂದೆರಡು ತಿಂಗಳುಗಳಿಂದ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸುಗಳ ಸಮಸ್ಯೆ ಉಂಟಾಗಿದ್ದು ಈ ಬಗ್ಗೆ ಕೊಳ್ತಿಗೆ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅಕ್ಕಮ್ಮನವರ ನೇತೃತ್ವದ ನಿಯೋಗವೊಂದು…

ಉಪ್ಪಿನಂಗಡಿ: ನೆಕ್ಕಿಲಾಡಿ ಕುಮಾರಧಾರ ನದಿ ದಡದಲ್ಲಿ ಮೊಸಳೆ..?!

1 year ago

ನೆಕ್ಕಿಲಾಡಿ ಕುಮಾರಧಾರ ನದಿ ದಡದಲ್ಲಿ ಮೊಸಳೆಯೊಂದು ಪತ್ತೆಯಾಗಿದೆ. ಮೊಸಳೆ ನೋಡಲು ಹೋದವರನ್ನು ಕಂಡು ಮೊಸಳೆಯು ಶಬ್ದಗೈದು ಆಕ್ರಮಣಕಾರಿಯಂತೆ ಇವರ ಕಡೆ ನೋಡಿ ನದಿ ನೀರಿಗೆ ಇಳಿದು ಹೋದ…

ಬಂಟ್ವಾಳ: 40ರ ಪ್ರಾಯದ ಗರ್ಭಿಣಿ ಪತ್ನಿಯನ್ನ ಕೊಂದು ಹಾಕಿದ್ನಾ ಗಂಡ..??!

1 year ago

ಪತ್ನಿಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಗಂಡ ಹೆಂಡತಿ ಇಬ್ಬರು ಕೂಡ ಸಾವನ್ನಪಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಬಡಗುಂಡಿ ಎಂಬಲ್ಲಿ ನಡೆದಿದೆ.…

ಮಂಗಳೂರು: ಮಂಗಳೂರು-ದುಬೈ ವಲಯದ ಸಾಪ್ತಾಹಿಕ ಸಂಚಾರಗಳು ವಾರಕ್ಕೆ 18ರಿಂದ 11ಕ್ಕೆ ಇಳಿಕೆ

1 year ago

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಕಾರ್ಯನಿರ್ವಹಿಸುವ ಎರಡು ದೈನಂದಿನ ವಿಮಾನಗಳಲ್ಲಿ ಒಂದನ್ನು ಜೂನ್ 30ರವರೆಗೆ ಕಾರ್ಯಾಚರಣೆಯ ಕಾರಣಗಳಿಗಾಗಿ ರದ್ದುಗೊಳಿಸಿದೆ. ಇದರೊಂದಿಗೆ, ಮಂಗಳೂರು-ದುಬೈ ವಲಯದ ಸಾಪ್ತಾಹಿಕ ಸಂಚಾರಗಳು…