ಮಂಗಳೂರು: ಸರ್ವೆ ಮೇಲ್ವಿಚಾರಕ ಮಂಜುನಾಥ್ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ

1 year ago

ಮಂಗಳೂರಿನಲ್ಲಿ ಸರ್ವೆ ಮೇಲ್ವಿಚಾರಕರೊಬ್ಬರ ಮನೆ,ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.   ಆದಾಯಕ್ಕಿಂತ ಅಧಿಕ ಅಪಾರ ಆಸ್ತಿ ಗಳಿಕೆಯ ಆರೋಪ ಹಿನ್ನೆಲೆ, ಸರ್ವೆ ಮೇಲ್ವಿಚಾರಕ ಮಂಜುನಾಥ್…

ಬಿ.ಸಿ.ರೋಡ್: ಮಹಿಳೆಯೊಬ್ಬರ ಬಳಿ ಮುಖ್ಯ ಲೆಕ್ಕಿಗ ಹಾಗೂ FDAಯಿ0ದ ಲಂಚದ ಬೇಡಿಕೆ

1 year ago

ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಟ್ವಾಳ ತಾಲೂಕು ಖಜಾನೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಳಿಯ ಬಂಟ್ವಾಳ ತಾಲೂಕು ಖಜಾನೆ ಕಚೇರಿಯಲ್ಲಿ ಮಹಿಳೆಯೊಬ್ಬರ…

ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿರುದ್ಧ ಎಫ್‌ಐಆರ್ ದಾಖಲು

1 year ago

ಮುಸ್ಲಿಮರ ಜತೆ ವ್ಯಾಪಾರ ವಹಿವಾಟು ನಡೆಸಬೇಡಿ, ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕರಿಸಬೇಕು ಎಂದು ಭಾಷಣ ಮಾಡಿದ್ದ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆಗೆ ಸಂಕಷ್ಟ ಎದುರಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ್ದ…

ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಸಿಕ್ಕಿದೆ ಹೊಸ ರೂಪ; ಶೀಘ್ರದಲ್ಲೇ ಉದ್ಘಾಟನೆ

1 year ago

ಅಮೃತ್ ಭಾರತ್ ನಿಲ್ದಾಣ ಯೋಜನೆ ಅಡಿಯಲ್ಲಿ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಅಭಿವೃದ್ಧಿ ಕಾರ್ಯಗಳು ಅಂತಿಮ ಹಂತಕ್ಕೆ ತಲುಪಿದ್ದು, ಇದೀಗ ನಿಲ್ದಾಣಕ್ಕೆ ಹೊಸ ರೂಪ ಸಿಕ್ಕಿದೆ. ಶೀಘ್ರದಲ್ಲೇ…

ಬಂಟ್ವಾಳ : ದ್ವಿಚಕ್ರದಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಕಾರು ಢಿಕ್ಕಿ..!

1 year ago

ದ್ವಿಚಕ್ರದಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಕಾರು ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮಂಚಿ ಕುಕ್ಕಾಜೆ ನಿವಾಸಿ ಲಿಖಿತ್ ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ.…

ಕುಕ್ಕೆ ಆಡಳಿತ ಮಂಡಳಿ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಆಯ್ಕೆ ವಿಚಾರ; ರೌಡಿ ಶೀಟ್ ಇದ್ದ ಮಾತ್ರಕ್ಕೆ ರೌಡಿ ಎನ್ನಲಾಗದು – ಸಿ. ಟಿ ರವಿ

1 year ago

ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ನೇಮಕಗೊಂಡಿರುವ ಬಗ್ಗೆ ಬಿಜೆಪಿ ನಾಯಕ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದು, ರೌಡಿಶೀಟರ್…

ಪುತ್ತೂರು: ಪೂರ್ಲಿಪ್ಪಾಡಿ ನಿವಾಸಿ ನೇಣು ಬಿಗಿದು ಆತ್ಮಹತ್ಯೆ

1 year ago

ಪುತ್ತೂರು ಪಡೀಲ್‌ನಲ್ಲಿರುವ ಬಾರ್ ಆಂಡ್ ರೆಸ್ಟೋರೆಂಟ್‌ವೊಂದರ ಕಾರ್ಮಿಕ ಬಾಳಿಲ ಗ್ರಾಮದ ಪೂರ್ಲಿಪ್ಪಾಡಿ ನಿವಾಸಿ ಪದ್ಮನಾಭ(42ವ) ಎಂಬವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ.14ರ ಬೆಳಗ್ಗೆ…

ಹೊಸದಿಲ್ಲಿ : ಬಿಎಸೆಫ್ ಯೋಧ ಭಾರತಕ್ಕೆ ಮರಳಿದ ಹಿನ್ನೆಲೆ; ಯೋಧನ ಪತ್ನಿಯಿಂದ ಕೇಂದ್ರಕ್ಕೆ ಕೃತಜ್ಞತೆ ಸಲ್ಲಿಕೆ

1 year ago

ಏ. 23ರಂದು ಪಂಜಾಬ್ ಬಳಿ ಆಕಸ್ಮಿಕವಾಗಿ ಗಡಿ ದಾಟಿ ಪಾಕಿಸ್ತಾನದ ರೇಂಜರ್‌ ಸೆರೆ ಹಿಡಿದಿದ್ದ ಭಾರತದ ಗಡಿ ಭದ್ರತಾ ಪಡೆಯ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು…

ಬೆಂಗಳೂರು: ಕೇಂದ್ರದಿಂದ ಸರಿಯಾಗಿ ಅನುದಾನ ಬಿಡುಗಡೆಯಾಗುತ್ತಲ್ಲ; ದಿಶಾ ಸಭೆಯಲ್ಲಿ ಸಿಎಂ ಆಕ್ರೋಶ

1 year ago

ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು.…

ಹಾಸನ : ಸಿಎಂ ಕಾರಿಗೆ ಮೊಟ್ಟೆ ಎಸೆದಿದ್ದ ಆರೋಪಿಯ ಶವ ಪ್ರಪಾತದಲ್ಲಿ ಪತ್ತೆ

1 year ago

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗಿಗೆ ಭೇಟಿ ನೀಡಿದ್ದ ವೇಳೆ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂಪತ್ ಮೃತದೇಹ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ…