ದಾಳಿಗೆ ಪ್ರತೀಕಾರ.. ಅಮೆರಿಕ ವಿರುದ್ಧ ಇರಾನ್ ಅಟ್ಯಾಕ್

10 months ago

ಗೇಮ್ ಈಸ್ ನಾಟ್ ಓವರ್?.. ಇದು ನಿನ್ನೆ ಇರಾನ್ ಕೈಗೊಂಡಿದ್ದ ರಣಪ್ರತಿಜ್ಞೆ. ಶಕ್ತಿಶಾಲಿ ಪರಮಾಣು ನೆಲೆಗಳನ್ನು ಧ್ವಂಸ ಮಾಡಿ ಗಹಗಹಿಸಿದ್ದ ಅಮೆರಿಕಕ್ಕೆ ಸವಾಲೆಸೆದಿದ್ದ ಇರಾನ್. ಇನ್ನೂ ಆಟ…

ಉಡುಪಿ ನಗರಸಭೆಯ ನೂತನ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ ನೇಮಕ

10 months ago

ಉಡುಪಿ ನಗರಸಭೆಯ ನೂತನ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ (ಕೆಎಂಎಎಸ್) ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಈ ಹಿಂದೆ ಹಾರೂಗೇರಿ ಪುರಸಭೆ, ವಿಜಯಪುರ ಮಹಾನಗರ ಪಾಲಿಕೆ ಹಾಗೂ ಇಂಡಿ…

ವಿಟ್ಲ: ರಾಜ್ಯ ಸರಕಾರದ ವೈಫಲ್ಯವನ್ನು ಖಂಡಿಸಿ ಕೇಪು ಗ್ರಾಮ ಪಂಚಾಯತ್ ಕಛೇರಿ ಮುಂಭಾಗ ಪ್ರತಿಭಟನೆ

10 months ago

ರಾಜ್ಯ ಸರಕಾರದ ವೈಫಲ್ಯವನ್ನು ಖಂಡಿಸಿ ಕೇಪು ಗ್ರಾಮ ಪಂಚಾಯತ್ ಕಛೇರಿ ಎದುರುಗಡೆ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತಾನಾಡಿದ ಗ್ರಾಮಾಂತರ ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್, ಪಂಚಾಯತ್…

ಉಡುಪಿ: “ರಾಜ್ಯದ ಬೊಕ್ಕಸಕ್ಕೆ ಪ್ರತಿದಿನ 2ಕೋಟಿಗೂ ಹೆಚ್ಚು ರಾಜಸ್ವ”; ಜಿ.ನಂಜನಗೌಡ

10 months ago

ಸೌಹಾರ್ದ ಸಹಕಾರಿ ಕ್ಷೇತ್ರ ಸಹಕಾರ ಚಳುವಳಿಗೆ ಹೊಸ ಚೈತನ್ಯವನ್ನು ನೀಡಿದೆ. ರಾಜ್ಯದಲ್ಲಿ 6514 ಕ್ಕೂ ಹೆಚ್ಚು ಸೌಹಾರ್ದ ಸಹಕಾರಿಗಳು ನೊಂದಾಯಿಸಿಕೊಂಡಿದ್ದಾರೆ. ರಾಜ್ಯದ ಸೌಹಾರ್ದ ಸಹಕಾರಿಗಳಲ್ಲಿ 1683ಕ್ಕೂ ಹೆಚ್ಚು…

ಉಡುಪಿ: ಜೂ.25ರಿಂದ ಉಚಿತ ಸಹಜ ಯೋಗ ಧ್ಯಾನೋತ್ಸವ

10 months ago

ಉಡುಪಿ ಜಿಲ್ಲೆಯಲ್ಲಿ ಉಚಿತ ಸಹಜ ಯೋಗ ಧ್ಯಾನೋತ್ಸವ ಜೂ.25ರಿಂದ 29ರವರೆಗೆ ನಡೆಯಲಿದೆ ಎಂದು ಪದ್ಮಾ ಗಂಗಾಧರ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜೂ.25ರಂದು…

ಉಡುಪಿ: “ದೇಶದ ಮುಂದಿನ ಭವಿಷ್ಯ ಸಹಕಾರಿ ಕ್ಷೇತ್ರದ ಕೈಯಲ್ಲಿದೆ”;ಸಂಸದ ಕೋಟ

10 months ago

ಪ್ರಸ್ತುತ ಭಾರತದಲ್ಲಿ ಒಂದಲ್ಲ ಒಂದು ಕಾರಣಕ್ಕೆ 30ಕೋಟಿ ಮಂದಿ ಸಹಕಾರಿ ಕ್ಷೇತ್ರದ ಸದಸ್ಯತ್ವವನ್ನು ಹೊಂದಿದ್ದಾರೆ. ಮುಂದಿನ 5-10ವರ್ಷಗಳಲ್ಲಿ ಈ ಸಂಖ್ಯೆ ದುಪ್ಪಟ್ಟು ಆಗಿ, ನಮ್ಮ ದೇಶದ ಒಟ್ಟು…

ಮಂಗಳೂರು: ಬಿಜೆಪಿಯಿಂದ ಗ್ರಾ.ಪಂ. ಕಛೇರಿಗಳ ಮುಂಭಾಗ ಪ್ರತಿಭಟನೆ

10 months ago

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ, ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. ಭಾರತೀಯ ಜನತಾ ಪಾರ್ಟಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 399…

ಮಂಗಳೂರು: ಆ.1,2ರಂದು ಮೂಡಬಿದಿರೆಯಲ್ಲಿ `ಆಳ್ವಾಸ್ ಪ್ರಗತಿ -2025′

10 months ago

15ನೇ ಆವೃತ್ತಿಯ `ಆಳ್ವಾಸ್ ಪ್ರಗತಿ -2025'-ಬೃಹತ್ ಉದ್ಯೋಗ ಮೇಳವು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಗಸ್ಟ್ 1 ಮತ್ತು 2 ರಂದು ಕಾಲೇಜಿನ ವಿದ್ಯಾಗಿರಿ ಆವರಣದಲ್ಲಿ…

ವಿಟ್ಲ: ಪಾದಚಾರಿಗೆ ಕಾರು ಢಿಕ್ಕಿ…!!

10 months ago

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಾದಾಚಾರಿಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಧರೆಗೆ ಡಿಕ್ಕಿಹೊಡೆದು ನಿಂತ ಘಟನೆ ಅಡ್ಯನಡ್ಕ ಬಳಿ ನಡೆದಿದೆ. ಘಟನೆಯಿಂದಾಗಿ ಪಾದಚಾರಿಗೆ ಮತ್ತು ಕಾರು…

ಉಡುಪಿ: ಹಣಕ್ಕಾಗಿ ತಾಯಿಯನ್ನೇ ಕೊಂದ ಪಾಪಿ ಮಗ

10 months ago

ಹಣಕ್ಕಾಗಿ ಮಗನೋರ್ವ ಹೆತ್ತ ತಾಯಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪದ್ಮಾಬಾಯಿ(45) ಕೊಲೆಯಾದ ಮಹಿಳೆ. ಮೃತರ ಮಗ ಈಶ ನಾಯಕ್(26)…