ಕೊಣಾಜೆ: ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರ ಉದ್ಘಾಟನೆ

1 year ago

ಕಂಬಳಪದವು ಬಳಿ ನೂತನವಾಗಿ ನಿರ್ಮಾಣಗೊಂಡಿರುವ ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರದ ಉದ್ಘಾಟನ ಸಮಾರಂಭ ನಡೆಯಿತು. ರಾಜ್ಯ ಸಾರಿಗೆ ಮತ್ತು ಮುಜುರಾಯಿ ಸಚಿವ ರಾಮಲಿಂಗ ರೆಡ್ಡಿ…

ತಾಳ್ಮೆ ಎಂಬ ತಪಸ್ಸಿಗೆ ಒಲಿಯದ ಯಶಸ್ಸಿಲ್ಲ…!! || ಕಷ್ಟಗಳಿಗೆ ಕಂಗೆಡದ ತಾಳ್ಮೆ ಅತಿಮುಖ್ಯ ||

1 year ago

ನಗರವನ್ನು ಸೇರುವ ಮುಖ್ಯರಸ್ತೆಯ ಪಕ್ಕದ ಬಂಜರು ಭೂಮಿಯಲ್ಲಿದ್ದ ಸಣ್ಣ ಚಹಾದ ಅಂಗಡಿಯಲ್ಲಿ ಹುಡುಗನೊಬ್ಬ ಚಹಾ ಮಾರುತ್ತಿದ್ದ. ಭರವಸೆಗಳೇ ಬತ್ತಿಹೋದ ಅವನ ಮುಖದಲ್ಲಿ ಭಾವನೆಗಳ ಕುರುಹಂತೂ ಮೊದಲೇ ಇರಲಿಲ್ಲ.…

ಹಾಸನ: ಹಾಸನ ನಗರದಲ್ಲಿ ಹೆಚ್ಚಾದ ಪುಂಡರ ಹಾವಳಿ..!

1 year ago

ಹಾಸನ ನಗರದಲ್ಲಿ ಪುಂಡರ ಹಾವಳಿ ಹೆಚ್ಚಾಗಿದ್ದು, ನಡು ರಸ್ತೆಯಲ್ಲಿ ಯುವಕನೊಬ್ಬನ ಮೇಲೆ ನಾಲ್ವರು ಪುಂಡರು ಹಲ್ಲೆ ನಡೆಸಲು ಮುಂದಾಗಿದ್ದಾರೆ. ಹಾಸನ ನಗರದ ಕೆ.ಆರ್ ಪುರಂ ಬಡವಣೆಯ 16ನೇ…

ಹಾಸನ: ಕಾಡುಹಂದಿ ಬೇಟೆಗೆ ಹಾಕಿದ್ದ ಉರುಳಿಗೆ ಸಿಲುಕು ಚಿರತೆ ಸಾವು..

1 year ago

ಉರುಳಿಗೆ ಬಿದ್ದು ಚಿರತೆ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಚಿನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಂದಾಜು ಐದರಿಂದ ಆರು ವರ್ಷದ ಚಿರತೆಯಿರಬಹುದೆಂದು ಅಂದಾಜಿಸಲಾಗಿದೆ. ಕಾಡುಹಂದಿ ಬೇÃಟೆಗೆ…

ಉಡುಪಿ: “ನೆಹರೂ ಅವರೇ ಆರ್‌ಎಸ್‌ಎಸ್ ಸಂಘಟನೆಯನ್ನ ಸ್ವಾಗತಿಸಿದ್ರು”; ಸಂಸದ ಕೋಟ

1 year ago

ಆರ್‌ಎಸ್‌ಎಸ್ ನಿಷೇಧ ದಿನಕ್ಕೊಂದು ರೂಪ ಪಡೆಯುತ್ತಿದೆ. ನೆಹರೂ ಅವರೇ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆರ್‌ಎಸ್‌ಎಸ್‌ಗೆ ಬನ್ನಿ ಎಂದು ಆಹ್ವಾನ ನೀಡಿದ್ರು. ಅಂಬೇಡ್ಕರ್ ಅವರೇ ಅಸ್ಪೃಶ್ಯತೆ-ಜಾತೀಯತೆ ಇಲ್ಲದ ಸಂಘಟನೆ ಎಂದು…

ಉಡುಪಿ: ಸಮುದ್ರದ ಅಲೆಯ ಹೊಡೆತಕ್ಕೆ ಮೀನುಗಾರ ಸಾವು..?!

1 year ago

ನಾಡ ದೋಣಿ ಮಗುಚಿ ಬಿದ್ದು ಮೀನುಗಾರ ಸಾವನ್ನಪ್ಪಿದ ಘಟನೆ ಉಡುಪಿಯ ಪಡುಕೆರೆ ಕಡಲ ತೀರದಲ್ಲಿ ನಡೆದಿದೆ. ಪಿತ್ರೋಡಿ ನಿವಾಸಿ 48 ವರ್ಷ ನೀಲು ಮೃತಪಟ್ಟಿದ್ದಾರೆ. ಸಮುದ್ರದ ಅಲೆಯ…

ಉಡುಪಿ: ಅಪರಾಧ ತಡೆಗಟ್ಟಲು ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ

1 year ago

ರಾಜ್ಯ ಪೋಲಿಸ್ ಇಲಾಖೆ ವತಿಯಿಂದ ಅಪರಾಧ ತಡೆಗಟ್ಟಲು ಮನೆ ಮನೆಗೆ ಪೋಲಿಸ್ ಭೇಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ಅಜ್ಜರಕಾಡು ವಾರ್ಡಿನಲ್ಲಿರುವ ಪ್ರಧಾನ ಜಿಲ್ಲಾ…

ಬೈಂದೂರು: ನಾಗೂರು ಶ್ರೀ ಲಲಿತ ಕೃಷ್ಣ ಸಭಾಭವನದಲ್ಲಿ `ಗುರುಪೂರ್ಣಿಮಾ ಸಂಭ್ರಮ 2025′

1 year ago

ಗುರುಪೂರ್ಣಿಮೆಯ ಪ್ರಯುಕ್ತ ನಾಗೂರು ಶ್ರೀ ಲಲಿತ ಕೃಷ್ಣ ಸಭಾಭವನದಲ್ಲಿ ಗುರುಪೂರ್ಣಿಮಾ ಸಂಭ್ರಮ 2025 ನಡೆಯಿತು. ಯೋಗ ಶಿಕ್ಷಕರಾದ ಆಚಾರ್ಯ ಶ್ರೀ ಕೇಶವಜೀ ಕಾರ್ಯಕ್ರಮದ ನೇತೃತ್ವ ವಹಿಸಿದ್ರು. ಭಜನಾ…

ಉಡುಪಿ: ಉಡುಪಿ ಜಿಲ್ಲೆಯ ಮಣಿಪಾಲದಲ್ಲಿರುವ ಅನ್ನಪೂರ್ಣ ಕ್ಯಾಂಟೀನ್‌ಗೆ 50ರ ಸಂಭ್ರಮ

1 year ago

ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ 1975ರ ಜುಲೈ 10ರಂದು ಅನ್ನಪೂರ್ಣ ಕ್ಯಾಂಟೀನ್ ಆರಂಭವಾಗಿತ್ತು. ಅದಕ್ಕೀಗ 50 ವರ್ಷ ಪೂರ್ಣಗೊಂಡಿದೆ. ಹೋಟೆಲ್ ಉದ್ಯಮ ಮತ್ತು ಸಾರ್ವಜನಿಕ ಒಡನಾಟ ಆರಂಭಿಸಿ, 50…

ಪಜೀರು: ಪ್ರತೀ ತಾಲೂಕಿನಲ್ಲೂ ಅಗ್ನಿಶಾಮಕ ಠಾಣೆ: ಗೃಹ ಸಚಿವ ಪರಮೇಶ್ವರ್

1 year ago

ಪ್ರತೀ ತಾಲೂಕಿನಲ್ಲೂ ಅಗ್ನಿಶಾಮಕ ಠಾಣೆ ನಿರ್ಮಾಣದ ಯೋಜನೆಯಿದ್ದು, ಈಗಾಗಲೇ 200ಕ್ಕೂ ಹೆಚ್ಚು ಠಾಣೆಗಳು ರಾಜ್ಯದಲ್ಲಿ ಇದ್ದು ಇನ್ನು 30 -40 ಠಾಣೆಗಳನ್ನು ಹಂತ ಹಂತವಾಗಿದೆ ಮಂಜೂರು ಮಾಡಲಾಗಿದೆ.…