ಓಣಂ ಹಬ್ಬದ ಆಚರಣೆ ವೇಳೆ 15 ವರ್ಷದ ವಿದ್ಯಾರ್ಥಿಯೊಬ್ಬ ಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಕಾಞ್ಹಂಗಾಡ್ ಸಮೀಪದ ಚೀಮೇನಿಯಲ್ಲಿ ನಡೆದಿದೆ. ಮೃತ…
ಕಳೆದ ಕೆಲ ದಿನಗಳಿಂದ ಬಳ್ಳ ಪ್ರದೇಶದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳ ಹಿಂಡು ಶುಕ್ರವಾರ ಐತೂರು ಗ್ರಾಮದತ್ತ ತೆರಳಿ ಅರಣ್ಯ ಇಲಾಖೆಯ ರಬ್ಬರ್ ತೋಟಕ್ಕೆ ನುಗ್ಗಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ…
ಉತ್ತರ ಪ್ರದೇಶದ ಕಾನ್ಪುರದಲ್ಲಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಆ.27ರಂದು ಕಾನ್ಪುರದಲ್ಲಿ ಖಾಸಗಿ ತರಬೇತಿ…
ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಹಾಗೂ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯುವುದೇ ಅವರಿಗೆ ಸಲ್ಲಿಸುವ ಶ್ರೇಷ್ಠ ಗುರುದಕ್ಷಿಣೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು. ತಾಲೂಕು…
ಶಾಲಾ ಶಿಕ್ಷಣ ಇಲಾಖೆ ಹಾಗೂ ಇನ್ನಂಜೆ ಎಸ್.ವಿ.ಎಚ್ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಕಾಪು ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾಟಕ್ಕೆ ಶುಕ್ರವಾರ ಚಾಲನೆ…
ಟೆಂಪೋ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕುಕ್ಕಳ ಗ್ರಾಮದ ಸುನಿಲ್ ಎಂದು ಗುರುತಿಸಲಾಗಿದೆ. ಆ.20ರಂದು ರಾತ್ರಿ ಪುಂಜಾಲಕಟ್ಟೆಯಲ್ಲಿ…
ಒಂದು ಕಾಲದಲ್ಲಿ ಹೋರಾಟದ ಹೆಜ್ಜೆಗಳ ಸದ್ದು, ಜನಪರ ಚಿಂತನೆಗಳ ಚರ್ಚೆ ಹಾಗೂ ಸ್ವಾತಂತ್ರ್ಯದ ಕನಸುಗಳಿಗೆ ಸಾಕ್ಷಿಯಾಗಿದ್ದ ಮನೆ ಇಂದು ಮೌನವಾಗಿದೆ. ಮಾರ್ನಬೈಲಿನ ಪೊದೆಗಳ ನಡುವೆ ತಲೆ ಎತ್ತಿ…
ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ನಡುವೆ ನಡೆದ ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯಗೊಂಡಿದ್ದು, ಐವರು ಮಕ್ಕಳೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ವಿಜಯಪುರದಲ್ಲಿ ನಡೆದಿದೆ.…
ಗಂಗೊಳ್ಳಿ ಧಕ್ಕೆಯಿಂದ ಮೀನುಗಾರಿಕೆಗೆ ತೆರಳಿದ್ದ ಪರ್ಶಿನ್ ಮೀನುಗಾರಿಕಾ ಬೋಟ್ವೊಂದು ಧಕ್ಕೆಯ ಅನತಿ ದೂರದಲ್ಲೇ ಸಮುದ್ರದಲ್ಲಿ ಮುಳುಗಡೆಯಾದ ಘಟನೆ ನಡೆದಿದೆ. ‘ಶ್ರೀ ಬಾಲಾಂಜನೇಯ’ ಹೆಸರಿನ ಪರ್ಶಿನ್ ಬೋಟ್ ಮಧ್ಯಾಹ್ನದ…
ತಾಲೂಕಿನ ನಾವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಗುಂಡಿ ಪ್ರದೇಶದಲ್ಲಿ ಗೋಮಾಂಸದ ತ್ಯಾಜ್ಯ ಪತ್ತೆಯಾಗಿದ್ದು, ಈ ಸಂಬಂಧ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ…