ಕುಪ್ಪೆ ಪದವು ಆಪರೇಷನ್ ಸಿಂಧೂರ – ಬಿಜೆಪಿ ಎಡ ಪದವು ಮಹಾ ಶಕ್ತಿ ಕೇಂದ್ರದ ವತಿಯಿಂದ ದುರ್ಗೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

12 months ago

ಪಹಲ್ಗಾಮ್ ನಲ್ಲಿ ನಡೆದಿರುವ ನರಮೇಧದ ಪ್ರತೀಕಾರಕ್ಕಾಗಿ ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನ ಉಗ್ರವಾದಿಗಳನ್ನು ಅವರದ್ದೇ ನೆಲದಲ್ಲಿ ಮಟ್ಟ ಹಾಕಿರುವ ಭಾರತದ ವೀರ ಸೈನಿಕರ ಮನೋಸ್ಥೈರ್ಯವನ್ನು ಹೆಚ್ಚಿಸಲು ಹಾಗೂ…

ಉಡುಪಿ: ಕರಾವಳಿಯಲ್ಲಿ ಮೀನಿಗೆ ಬರ; ಗಗನಕ್ಕೇರಿದ ಮೀನಿನ ದರ

12 months ago

ಉಡುಪಿ: ಬೇಸಗೆಯ ತಾಪ ಎಲ್ಲೆಡೆ ಪರಿಣಾಮ ಬೀರುತ್ತಿದ್ದು, ಮೀನುಗಾರಿಕಾ ವಲಯಕ್ಕೂ ಬಿಸಿ ತಟ್ಟಿದೆ. ಬಿಸಿಲಿನ ಬೇಗೆಗೆ ತೀರದತ್ತ ಮೀನುಗಳು ಬಾರದೇ ಇರುವುದರಿಂದ ಮೀನುಗಾರಿಕೆಗೆ ಹೊಡೆತ ಬಿದ್ದಿದ್ದು, ಇದರಿಂದ…

ಕುರುಡುಂಜೆ ಜಲಜಮ್ಮ ಹೆಗ್ಡೆ ಶತಮಾನೋತ್ಸವ ಸಂಭ್ರಮ

12 months ago

ಉಡುಪಿ: ಕುರುಡುಂಜೆ ಜಲಜಮ್ಮ ಹೆಗ್ಡೆ ಅವರ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮ ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಸೂರೆಬೆಟ್ಟು ಮನೆಯ ಪ್ರಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಶತಮಾನೋತ್ಸವ ಸಂಭ್ರಮದ ಪ್ರಯುಕ್ತ ಖ್ಯಾತ…

ಉಡುಪಿ: ಶುಕ್ರವಾರದ ಜುಮಾ ನಮಾಜ್ ಬಳಿಕ ದೇಶದ ಒಳಿತಿಗಾಗಿ ಮುಸಲ್ಮಾನರಿಂದ ಸಾಮೂಹಿಕ ಪ್ರಾರ್ಥನೆ

12 months ago

ಉಡುಪಿ: ಭಾರತ ಪಾಕ್ ಉದ್ವಿಗ್ನತೆ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು. ದೇಶದಲ್ಲಿ ಶಾಂತಿ ನೆಲೆಸುವಂತೆ ಮುಸಲ್ಮಾನ ಬಾಂಧವರು ದುಆ ನಿರ್ವಹಿಸಿದರು.ಶತ್ರು ರಾಷ್ಟ್ರದ ಯುದ್ಧದಲ್ಲಿ…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ ವಿಚಾರ;  ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಜೊತೆ ಶಾಸಕ ಅಶೋಕ್ ರೈ ಸಭೆ

12 months ago

ಪುತ್ತೂರು: ಇತಿಹಾಸ ಪ್ರಸಿದ್ದ ಮಹಾತೋಭರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತು ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗೆ ಈಗಾಗಲೇ ಮಾಸ್ಟ‌ರ್ ಪ್ಲಾನ್ ರೂಪಿಸಲಾಗಿದ್ದು ಇದಕ್ಕೆ…

ರಾಜಸ್ಥಾನ್ : ಭಾರತ -ಪಾಕ್ ಯುದ್ಧ ಪರಿಣಾಮ; ಜೆಸಲ್ಮೆರ್ ನ ಭೂ ಭಾಗದಲ್ಲಿ ಜೀವಂತ ಬಾಂಬ್ ಪತ್ತೆ

12 months ago

ಪೆಹಾಲ್ಗಮ್ ದಾಳಿಗೆ ಪ್ರತ್ಯುತ್ತರ ನೀಡುವ ಕಾರ್ಯ ಈಗಾಗಲೇ ಭಾರತ ಶುರುಮಾಡಿದ್ದು, ಪಾಕಿಸ್ಥಾನದ ಹಲವೆಡೆ ಉಗ್ರರ ಅಡಗು ತಾಣಗಳನ್ನು ದ್ವಂಸ ಮಾಡಿದೆ. ಇದಕ್ಕೆ ಪ್ರತಿಯಾಗಿ ಪಾಕಿಸ್ಥಾನವೂ ದಾಳಿಗೆ ಯತ್ನಿಸುತ್ತಿದ್ದು,…

ಮುಂಬೈ : ಪಾಕ್-ಭಾರತ ಯುದ್ಧ ಹಿನ್ನೆಲೆ; ದೇಶದಾದ್ಯಂತ ಕರಾವಳಿಯಲ್ಲಿ ಭಾರಿ ಕಟ್ಟೆಚ್ಚರ

12 months ago

ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧದ ಕಾರ್ಮೋಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು ದೇಶದ ಎಲ್ಲಾ ಬಂದರುಗಳು, ಟರ್ಮಿನಲ್‌ಗಳು ಮತ್ತು ಹಡಗುಗಳಲ್ಲಿ ಭದ್ರತೆ ಹೆಚ್ಚಿಸಿದೆ…

ಪುತ್ತೂರು: ಪುತ್ತೂರಿನ ಬಸ್ ನಿಲ್ದಾಣದ ಬಳಿ ಪುತ್ತೂರು ಮಹಿಳಾ ಠಾಣೆ.

12 months ago

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಮಹಿಳಾ ಪೊಲೀಸ್ ಠಾಣೆ ಕಟ್ಟಡವು ಸ್ಥಳಾಂತರವಾಗಲಿದ್ದು ಪುತ್ತೂರು ಬಸ್ ನಿಲ್ದಾಣದ ಬಳಿ ಹೊಸ ಠಾಣೆ ನಿರ್ಮಾಣಕ್ಕೆ ಕಂದಾಯ ಇಲಾಖೆ ಜಾಗ…

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಣೆ : ಸರ್ಕಾರಿ ನೌಕರರ ರಜೆ ರದ್ದು ಮಾಡಿ ಆದೇಶ

12 months ago

ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಸರ್ಕಾರಿ ನೌಕರರ ರಜೆಗಳನ್ನು ರದ್ದುಗೊಳಿಸಲಾಗಿದೆ.ಯಾವುದೇ ತುರ್ತು ಸಂದರ್ಭದಲ್ಲಿ ಆರೋಗ್ಯ…

ಪುತ್ತೂರು: ಆಪರೇಷನ್ ಸಿಂಧೂರ- ಬಿಜೆಪಿಯಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಕೆ.

12 months ago

ಪಹಲ್ಲಾಂನಲ್ಲಿ ನಡೆದ ಘಟನೆಗೆ ಪ್ರತಿರೋಧವಾಗಿ ಆಪರೇಷನ್ ಸಿಂಧೂರ ಮೂಲಕ ಪಾಕ್ ಉಗ್ರವಾದಿಗಳನ್ನು ಅವರದ್ದೇ ನೆಲದಲ್ಲಿ ಮಟ್ಟ ಹಾಕಿದ ವೀರ ಸೈನಿಕರ ಮನೋಸ್ಥೆರ್ಯವನ್ನು ಹೆಚ್ಚಿಸಲು ಮತ್ತು ಪ್ರಧಾನಮಂತ್ರಿಯವರಿಗೆ ಇನ್ನಷ್ಟು…